ಶ್ರೀ ವ್ಯಾಘ್ರ ಚಾಮುಂಡಿಸಪರಿವಾರ ದೈವಗಳ ನೇಮೋತ್ಸವ
ಕರಿಯಂಗಳ:ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಕರಿಯಂಗಳ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ಹಾಗೂ ಸತ್ಯನಾರಾಯಣ ಪೂಜೆಯು ಎ.28 ರಂದು ಭಾನುವಾರ ನಡೆಯಲಿದೆ. * ಕಾರ್ಯಕ್ರಮ: ಬೆಳಗ್ಗೆ 8ಗಂಟೆಗೆ ನಾಗಬನದಲ್ಲಿ…
ಕರಿಯಂಗಳ:ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಕರಿಯಂಗಳ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ಹಾಗೂ ಸತ್ಯನಾರಾಯಣ ಪೂಜೆಯು ಎ.28 ರಂದು ಭಾನುವಾರ ನಡೆಯಲಿದೆ. * ಕಾರ್ಯಕ್ರಮ: ಬೆಳಗ್ಗೆ 8ಗಂಟೆಗೆ ನಾಗಬನದಲ್ಲಿ…
ನಾ ನಾನಾಗಲು ಬಯಸಿದ ಹೊತ್ತು ಏಕಾಂತದ ಒಲವು ದಿವ್ಯ ಆಲಿಂಗನ/ ನನ್ನ ನಾ ಕಂಡುಕೊಳ್ಳುವ ಅವಕಾಶ ಅರಿವಿನ ಆಳ ತನು ಮನ ಆ ಕ್ಷಣ// ಅಂತರಾಳದ ಪಾತಾಳಕ್ಕಿಳಿದು…
ಮಂಗಳೂರು:ಉತ್ತರಪ್ರದೇಶದ ಗ್ರೇಟರ್ ನೊಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ -2019 ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು…
ಕೋಲಾರ:ಏ.25: ಆರ್.ಟಿ.ಐ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದ ಶ್ರೀನಿವಾಸಪುರ ತಾಲೂಕು ಪಂಚಾಯತಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ವ್ಯವಸ್ಥಾಪಕ ಆನಂದಾಚಾರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ಹತ್ತು…
ಬಂಟ್ವಾಳ: ಭೂಮಿ ನಮ್ಮ ಪೂರ್ವಿಕರಿಂದ ಬಂದ ಬಳುವಳಿಯಲ್ಲ, ನಮ್ಮ ಮುಂದಿನ ಪೀಳಿಗೆಗೆ ತೀರಿಸಬೇಕಾದ ಸಾಲ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಹೇಳಿದರು.…
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬÉೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ.…
ಬಂಟ್ವಾಳ: ರಾ.ಹೆ.75ರ ಪಾಣೆಮಂಗಳೂರು ಅಡಿಟೋರಿಯಂ ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ…
ಕೈಕಂಬ:ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಮಾದುಕೋಡಿ ಇದರ ವರ್ಷಾವಧಿ ಕೊರಗಜ್ಜನ ಗಗ್ಗರ ಸೇವೆ ಎ.27 ರಂದು ಶನಿವಾರ ಅಮ್ಮುಮಜೆ ಗ್ರಾಮದ ಮಾದುಕೋಡಿ ಎಂಬಲ್ಲಿ ನಡೆಯಲಿದೆ. ಎಪ್ರೀಲ್ 27…
ಮೂಡುಬಿದಿರೆ: ಶ್ರಮ ಏವ ಜಯತೆ ಎಂಬ ಮಾತಿನಂತೆ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸೂಕ್ತ ಮಾರ್ಗದರ್ಶನದಲ್ಲಿ ಉತ್ಕøಷ್ಟ ಪ್ರಯತ್ನ ಮಾಡಿದರೆ ಯಶಸ್ಸು ಖಂಡಿತ ಎಂಬುದಕ್ಕೆ ಸಾಧಕ ವಿದ್ಯಾರ್ಥಿ ಮದನ್…
ಮೂಡುಬಿದಿರೆ: ಕೇವಲ ಐದು ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಕ್ಲಬ್ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದು ಕಡಿಮೆ ಅವಧಿಯಲ್ಲಿ ಪಾರಂಪರಿಕ ಹಿನ್ನೆಲೆಯ ಸ್ವಂತ ಕಟ್ಟಡವನ್ನು ನಿರ್ಮಿಸಿರುವುದು ಕ್ಲಬ್‍ನ…
ಮೂಡುಬಿದಿರೆ: ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಾಶಾಭಿಷೇಕದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಯಾಗಿ ಊರು ಸುಭೀಕ್ಷಾವಾಗಿದೆ ಎಂದು ಆಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಈಶ್ವರ ಭಟ್ ಹೇಳಿದರು. ಇರುವೈಲು ಶ್ರೀದುರ್ಗಾಪರಮೇಶ್ವರಿ…
ವಿರಾಜಪೇಟೆ : ಸಮಸ್ತ ಕೇರಳ ಸುನ್ನಿ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಶೈಖುನಾ ರಈಸುಲ್ ಉಲಮಾ ಸುಲೈಮಾನ್ ಉಸ್ತಾದ್ ಕೊಡಗು ಜಿಲ್ಲೆಯ ಪ್ರಪ್ರಥಮ ಸಮನ್ವಯ ವಿದ್ಯಾ ಕೇಂದ್ರ ಅನ್ವಾರುಲ್…
ಬಂಟ್ವಾಳ : ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮುಡಿಪು ವ್ಯಾಪ್ತಿಯ ಮೂಳೂರು ಎಂಬಲ್ಲಿ…
ಬಂಟ್ವಾಳ: ಕೊಲಂಬೋದಲ್ಲಿ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ಹಾಗೂ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕದ ಶ್ರೀರಾಮ ಮಂದಿರದ…