ವಿದ್ಯಾರ್ಥಿನಿಯೋರ್ವಳನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಲೆ
ತೃಶೂರ್:ವಿದ್ಯಾರ್ಥಿನಿಯೋರ್ವಳನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಲೆಗೈದ ಘಟನೆ ಕೇರಳದ ತೃಶೂರ್ ಜಿಲ್ಲೆಯ ಚಿಯಾರಂನಲ್ಲಿ ನಡೆದಿದೆ. ನೀತು (22) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಇಲ್ಲಿನ ವಡಕ್ಕೇಕ್ಕಾಡ್ ನಿವಾಸಿ ನಿತೀಶ್ (32)…
ತೃಶೂರ್:ವಿದ್ಯಾರ್ಥಿನಿಯೋರ್ವಳನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಲೆಗೈದ ಘಟನೆ ಕೇರಳದ ತೃಶೂರ್ ಜಿಲ್ಲೆಯ ಚಿಯಾರಂನಲ್ಲಿ ನಡೆದಿದೆ. ನೀತು (22) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಇಲ್ಲಿನ ವಡಕ್ಕೇಕ್ಕಾಡ್ ನಿವಾಸಿ ನಿತೀಶ್ (32)…
ಮಂಗಳೂರು: ಹಲವು ಕ್ರಿಮಿನಲ್ ಚಟುವಟಿಕೆಗಳಲ್ಲಿ ಬೇಕಾಗಿದ್ದ ರೌಡಿ ಶೀಟರ್ ಹುಲಿವೇಷ ತರಬೇತಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರಗೈದ ಪ್ರಕರಣ ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್…
ಉಡುಪಿ: ಡಾ|| ಜಿ,ಶಂಕರ್ ಸರ್ಕಾರಿ ಮಹಿಳಾ ಪ್ರ.ದಕಾಲೇಜುಅಜ್ಜರಕಾಡುಉಡುಪಿ ಮತ್ತು ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಎ.4 ಗುರುವಾರಕಾಲೇಜಿನಆವರಣದಲ್ಲಿ ಬೃಹತ್‍ಆರೋಗ್ಯತಪಾಸಣಾ ಶಿಬಿರ ಮತ್ತು ಮಾಹಿತಿಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು…
ಪುತ್ತೂರು: ಆಟವಾಡಲೆಂದು ತೆರಳಿದ್ದ ಮೂವರು ಮಕ್ಕಳು ನೀರಿನ ಟ್ಯಾಂಕಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಬೆಟ್ಟಂಪಾಡಿ ಗ್ರಾಮದ ಉಡ್ಡಂಗಳ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಮೃತ ಮಕ್ಕಳನ್ನು ಬೆಟ್ಟಂಪಾಡಿಯ…
ಕಡಬ: ಮಂಗಳವಾರದಂದು ಸಂಜೆ ಸುರಿದ ಮಳೆಗೆ ಮುರಿದು ಬಿದ್ದಿದ್ದ ಮರವೊಂದು ತಲೆಗೆ ಬಿದ್ದು ಕಡಬದ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಬುಧವಾರದಂದು ಸಂಭವಿಸಿದೆ.…
ಉಪ್ಪಿನಂಗಡಿ: ಕಳೆದ ಮಾ. 25 ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಲಾರಿ ಚಾಲಕನ ಬಾಯಿಗೆ ಬಟ್ಟೆ ತುರುಕಿ ಕೈಕಟ್ಟಿ ಹಾಕಿ ದರೋಡೆ ನಡೆಸಿದ…
ಪೊಳಲಿ:ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರೋತ್ಸವವು ಮಾ.14ರಂದು ಧ್ವಜರೋಹಣವಾಗಿ “ಕುದಿ”ಕರೆಯುವ ವಿಶಿಷ್ಠಪದ್ದತಿಯಂತೆ ವಾರ್ಷಿಕ ಜಾತ್ರೋತ್ಸವವು ನಿಗದಿಯಾಗುತ್ತಿದ್ದು ಈ ವರ್ಷದ ಜಾತ್ರೋತ್ಸವವು 29 ದಿನಗಳದಾಗಿದ್ದು ಸಾಮಾನ್ಯವಾಗಿ…
ಕೆ.ಸಿ ರೋಡ್ : ಬಿ.ವೈ.ಎ ಪಂಜಳ ಇದರ 15ನೇ ವಾರ್ಷಿಕದ ಪ್ರಯುಕ್ತ ಬೃಹತ್ 4444 ನಾರಿಯತ್ ಸ್ವಾಲತ್ ನಡೆಯೀತು. ಕಾರ್ಯಕ್ರಮದಲ್ಲಿ ಅಸ್ಸಾಯ್ಯದ್ ಪಝಲ್ ಕೋಯಮ್ಮ ತಂಙಳ್ ಕೂರ…
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಗದೊಮ್ಮೆ ಕುಸಿತವನ್ನು ಕಂಡಿದೆ. ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ…
ಮಂಡ್ಯ:ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ಪ್ರಚಾರದ ಅಬ್ಬರ ಜೋರಾಗಿದೆ. ಈ ಮಧ್ಯೆ ಉತ್ತಮ ಪ್ರಜಾಕೀಯ ಪಕ್ಷದಿಂದ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ದಿವಾಕರ್ ಅವರನ್ನು ಕಣಕ್ಕಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ…
ಮುಂಬಯಿ: ಬಾಹ್ರೇಯ್ನ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕಂಡುಕೇಳರಿಯದ ಅದ್ಭುತ ಕಥಾನಕ ಇದು ಪ್ರತಿಯೊಬ್ಬ ತಾಯಿಯ ಸಹಾಸಗಾಥೆ, ತನ್ನ ದೇಹದ ರಕ್ತಬಸಿದು ಹೆತ್ತುಹೊತ್ತು ಸಲುಹುವತಾಯಿ ಎಂಬ ಕರುಣಾಮಯಿಯು ರಾಜ್ಯದ…
ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ…
ಬಂಟ್ವಾಳ : ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ…
ಬಂಟ್ವಾಳ : ಗೋಪಾಲಕೃಷ್ಣ ಆಯುರ್ವೇದ ಔಷದಾಲಯ ಇದರ ವತಿಯಿಂದ ತುರ್ತು ಚಿಕಿತ್ಸೆಯಲ್ಲಿ ಆಯುರ್ವೇದ ಔಷದಗಳ ಪಾತ್ರ ಎಂಬ ವಿಚಾರವಾಗಿ ಆರ್ಯುವೇದ ವೈದ್ಯರಿಗೆ ಮಾಹಿತಿ ಕಾರ್ಯಕ್ರಮವು ಬಿ.ಸಿ.ರೋಡ್ ನ…