ಗುರುಪುರದ ಬಳಿ ಭೀಕರ ಅಪಘಾತ:ಎಕ್ಸ್ ಪ್ರೆಸ್ ಬಸ್ಸಿನಡಿಗೆ ಬಿದ್ದ ಪೊಲೀಸ್ ಕಾನ್‍ಸ್ಟೇಬಲ್ ಸ್ಥಳದಲ್ಲೇ ಸಾವು
ಗುರುಪುರ : ಗುರುಪುರದಲ್ಲಿ ಮಂಗಳವಾರ ಬೆಳಿಗ್ಗೆ ಮಂಗಳೂರಿನ ಕಡೆಗೆ ಸಾಗುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದರಡಿ ಬಿದ್ದ ಪೊಲೀಸ್ ಪೇದೆ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಸಂಭವಿಸಿತು.ಮೃತ…