Author: suddi9

34 ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತೆರೆ

ಮೈಸೂರು: ಸಮಾಜದ ಹಿತದೃಷ್ಠಿಯಿಂದ ಸುದ್ದಿಗಳು ಕೂಡಿರಬೇಕು,ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಜನಗಳ ಧ್ವನಿಯಾಗಿ ಮಾಧ್ಯಮಗಳು ಕೆಲಸ ಮಾಡಬೇಕು ಎಂದು ಹೇಳಿದರು.ಮೈಸೂರು ಜಿಲ್ಲೆ ಸುತ್ತೂರು ಕ್ಷೇತ್ರದಲ್ಲಿ ನಡೆದ ೩೪ ನೇ ಪತ್ರಕರ್ತರ…

ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡಿರುವ ಪೊಳಲಿ ದೇವಸ್ಥಾನದ ಮನಸೂರೆಗೊಳಿಸುವ ಶಿಲ್ಪಕಲಾ ವೈಭವ

ಪೊಳಲಿ: ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡಿರುವ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನವು ಶಿಲ್ಪಕಲೆಗಳಿಂದ ಕಂಗೊಳಿಸುತ್ತಿದ್ದು, ಸುಂದರವಾರದ ಕೆತ್ತನೆಗಳಿಂದ ಮನಸೂರೆಗೊಳ್ಳುವಂತೆ ಮಾಡುತ್ತಿದೆ. ಕಾಷ್ಠಶಿಲ್ಪಿಗಳಾದ ಗಣೇಶ್ ಆಚಾರ್ಯ ಹಾಗು ಲಕ್ಷ್ಮಣ ಶರ್ಮ…

ಬಂಟ್ವಾಳ ಮಾಹಿತಿ ಕಾರ್ಯಗಾರ

ಬಂಟ್ವಾಳ: ಪ್ರಧಾನಮಂತ್ರಿ ಕಿಸಾನ್ ಯೋಜನೆ ಅನುಷ್ಠಾನ ಗೊಳಿಸಲು ಮಾರ್ಗಸೂಚಿಗಳನ್ನು ಅಧಿಸೂಚಿಸುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ…

ಬ್ರಾಹ್ಮಣ ಸಮುದಾಯದಿಂದ ಪೊಳಲಿಗೆ ನೀರಿನ ವ್ಯವಸ್ಥೆ ಇಂದು ಉದ್ಘಾಟನೆ

ಶ್ರೀಕ್ಷೇತ್ರ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಶಾಶ್ವತ-ಸಮಗ್ರ ನೀರಾವರಿ ವ್ಯವಸ್ಥೆಯನ್ನು ಸುಮಾರು 18 ಲಕ್ಷ ರೂ. ವೆಚ್ಚದಲ್ಲಿ ಬ್ರಾಹ್ಮಣ ಸಮುದಾಯದ ವತಿಯಿಂದ ಕಲ್ಪಿಸಲಾಗಿದೆ. ಇದರ ಉದ್ಘಾಟನೆ ಮಾ.3ರಂದು ಬೆಳಿಗ್ಗೆ…

‘ಕಮಲ ಜ್ಯೋತಿ’ ಅಭಿಯಾನ ಕಾರ್ಯಕ್ರಮ

ಬಂಟ್ವಾಳ :ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಬಿಜೆಪಿ ವತಿಯಿಂದ ಗುರುವಾರ ರಾತ್ರಿ ಏರ್ಪಡಿಸಿದ್ದ ‘ಕಮಲ ಜ್ಯೋತಿ’ ಅಭಿಯಾನ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರು ಕಟೀಲ್,…

ಮಾರ್ಚ್ 3 ರಂದು ಫರಂಗಿಪೇಟೆಯಲ್ಲಿ ಮೋದಿಗಾಗಿ ವಿಜಯ ಸಂಕಲ್ಪ ಯಾತ್ರೆ

ಬಿ.ಸಿ.ರೋಡು : ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ೫ ಮಹಾ ಶಕ್ತಿ ಕೇಂದ್ರಗಳಲ್ಲಿ ಒಂದಾದ ಬಿಜೆಪಿ ಪುದು ಮಹಾಶಕ್ತಿ ಕೇಂದ್ರದ ಚುನಾವಣಾ ಕಾರ್ಯಾಲಯವು ಮಾರ್ಚ್ 3…

ಪೊಳಲಿ ಶ್ರೀ ಕೇತ್ರದಲ್ಲಿ ಮಾಧ್ಯಮ ಕೇಂದ್ರ ಉದ್ಘಾಟನೆ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಕ್ಷೇತ್ರದಲ್ಲಿ ಮಾರ್ಚ್ 4ರಿಂದ 13ರವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾರ್ಚ್ 1ರಂದು ಶುಕ್ರವಾರ ಸಂಜೆ ಮಾಧ್ಯಮ ಕೇಂದ್ರ…

ಶರತ್ ಮಡಿವಾಳ ಹತ್ಯೆ : ಆರೋಪಿ ಶರಣು

ಬಂಟ್ವಾಳ: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಬಂಟ್ವಾಳ ಸಿ.ಜೆ.ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.…

ಪತ್ರಕರ್ತರ ಕ್ಷೇಮಾಭಿವೃದ್ದಿ ಯೋಜನೆ ಜಾರಿಗೆ ಬದ್ದ : ಸಿಎಂ ಎಚ್ ಡಿ.ಕುಮಾರ ಸ್ವಾಮಿ

ಮೈಸೂರು: ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿಗೆ ರಾಜ್ಯ ಸರಕಾರ ಸಿದ್ದವಿದ್ದು, ಜಾರಿಯಲ್ಲಿರುವ ಕ್ಷೇಮಾಭಿವೃದ್ದಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ…

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು: ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡ ತೃತೀಯ

ಬಂಟ್ವಾಳ| ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡವು ಫೆಬ್ರವರಿ 27, 28 ರಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವ…

ಪೊಳಲಿ : ಪಾಕಶಾಲೆಯಲ್ಲಿ `ಹಾಲುಕ್ಕಿಸುವ’ ಮುಹೂರ್ತ

ಪೊಳಲಿ: ಸಂಪೂರ್ಣ ನವೀಕೃತಗೊಂಡ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಮಾ. 4ರಿಂದ 13ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ(ಮಾ. 1) ಬೆಳಿಗ್ಗೆ 8 ಗಂಟೆಗೆ…

ಮೈಸೂರಿನಲ್ಲಿ ಎರಡು ದಿನಗಳ ಪತ್ರಕರ್ತರ ಸಂಘದ 34 ನೇ ಸಮ್ಮೇಳನಕ್ಕೆ ಚಾಲನೆ

ಮೈಸೂರು : ಎರಡು ದಿನಗಳ ಪತ್ರಕರ್ತರ 34 ನೇ ರಾಜ್ಯ ಸಮ್ಮೇಳನವು ಮೈಸೂರಿನ ಸುತ್ತೂರು ಕ್ಷೇತ್ರದಲ್ಲಿ ಶುಕ್ರವಾರ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸಮ್ಮೇಳನವನ್ನು…

ಜೋಗಿ ಸಮಾಜದವರಿಂದ ರಜತ ಕವಚ ಹೊದಿಕೆ ಸಮರ್ಪಣೆ

ಪೊಳಲಿ: ಜೋಗಿ ಸಮಾಜ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದಲ್ಲಿರುವ ಶ್ರೀಕ್ಷೇತ್ರಪಾಲ ದೇವರ ಗುಡಿಯ ದ್ವಾರಕ್ಕೆ ಸುಮಾರು 9 ಲಕ್ಷ ರೂ. ಮೌಲ್ಯದ…

ಪತ್ರಕರ್ತ ಶೇಖರ ಅಜೆಕಾರು ಅವರಿಗೆ ಕೃಷಿ ಬಂಧು ಪ್ರಶಸ್ತಿ ಪ್ರದಾನ

ಉಡುಪಿ: ಹಿರಿಯ ಪತ್ರಕರ್ತ ಶೇಖರ ಅಜೆಕಾರು ಅವರಿಗೆ ಕೃಷಿ ಬಂಧು ಪ್ರಶಸ್ತಿಯನ್ನು ಇತ್ತೀಚಿಗೆ ಮುಂಬಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ,ಸಂಘಟಕ ಕನ್ನಡ ಕಲಾಕೇಂದ್ರದ ಅಧ್ಯಕ್ಷ ಬಿ.ಬಾಲಚಂದ್ರ ರಾವ್…