ಬಂಟ್ವಾಳಹಕ್ಕುಪತ್ರ ವಿತರಿಸಲು ಸೂಚನೆ
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ 94ಸಿ ಮತ್ತು94ಸಿಸಿ ಅಡಿಯಲ್ಲಿ ವಿವಿಧ ಕಾರಣಗಳಿಂದ ಇತ್ಯರ್ಥಕ್ಕೆ ಬಾಕಿರುವ ಅರ್ಜಿಗಳು ತನಿಖಾ ಹಂತದಲ್ಲಿದ್ದು, ಶೀಘ್ರವಾಗಿ ವಿಲೇವಾರಿ ಮಾಡಿ ಹಕ್ಕುಪತ್ರ ವಿತರಿಸಲು ಜಿಲ್ಲೆಯ ಎಲ್ಲಾ ತಾಲೂಕು…
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ 94ಸಿ ಮತ್ತು94ಸಿಸಿ ಅಡಿಯಲ್ಲಿ ವಿವಿಧ ಕಾರಣಗಳಿಂದ ಇತ್ಯರ್ಥಕ್ಕೆ ಬಾಕಿರುವ ಅರ್ಜಿಗಳು ತನಿಖಾ ಹಂತದಲ್ಲಿದ್ದು, ಶೀಘ್ರವಾಗಿ ವಿಲೇವಾರಿ ಮಾಡಿ ಹಕ್ಕುಪತ್ರ ವಿತರಿಸಲು ಜಿಲ್ಲೆಯ ಎಲ್ಲಾ ತಾಲೂಕು…
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆಯ ಕಾರಣೀಕ ಸಾನಿಧ್ಯವಾದ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರವನ್ನು ಪುನರ್ ನಿರ್ಮಿಸಲು ಸಂಕಲ್ಪಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ…
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.13ರ ವರೆಗೆ ನಡೆಯುವ ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವಕ್ಕೆ ಬಂಟ್ವಾಳ ತಾಲೂಕಿನಿಂದ…
ಕಲ್ಲಡ್ಕ :ವ್ಯಕ್ತಿಯೊಬ್ಬ ಯಾವ ಮಟ್ಟಕ್ಕೆಏರಿದರೂಕೂಡಾದೇಶದ ಮುಂದೆಎಲ್ಲರೂ ಸಮಾನರು.ತಾನುಇರುವ ಹುದ್ದೆಯಜವಾಬ್ದಾರಿಅರಿತು ವ್ಯವಹರಿಸಿದರೆ ಆತ ಶ್ರೇಷ್ಟನಾದನುಎಂದು ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ಅವರುಕಲ್ಲಡ್ಕದ ಶ್ರೀರಾಮ…
ಬಂಟ್ವಾಳ : ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮನೆಯಲ್ಲಿ ರಾ ಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಬಿ.ಗೋಪಾಲ್ ಸುವರ್ಣ ದಂಪತಿಯವರು ಬುಧವಾರದಂದು ಬಿ.ಸಿ.ರೋಡ್ ನ ತನ್ನ ಮನೆಯಲ್ಲಿ…
ವಿಟ್ಲ: ಕಸ್ಬಾ ಗ್ರಾಮದ ಒಕ್ಕೆತ್ತೂರು ಇರಂದೂರಿನಲ್ಲಿ 600 ವರ್ಷಗಳ ಹಿಂದೆ ನಾಶಗೊಂಡು ಪುನಃ ಜೀರ್ಣೋದ್ಧಾರಗೊಳ್ಳಲಿರುವ ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ನಡೆಯಿತು. ಧರ್ಮಸ್ಥಳದ…
ಬಂಟ್ವಾಳ: ಕರ್ನಾಟಕ ರಾಜ್ಯ ಸಮ್ಮಿಶ್ರ ಸರಕಾರದ ದೌರ್ಜನ್ಯ ನೀತಿ, ಹಾಗು ಹಾಸನದ ಜನಪ್ರಿಯ ಶಾಸಕರಾದ ಪ್ರೀತಂ ಗೌಡ ಇವರ ಮನೆಯ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ…
ಕೈಕಂಬ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ ಧೂಮಾವತಿ ಬಂಟ ಪರಿವಾರ ದೈವಸ್ಥಾನದ ಕಾಲಾವಧಿ `ಬಂಡಿ ಜಾತ್ರೆ’ಯು ಫೆ. 14ರಂದು ಗುರುವಾರ ದ್ವಜಾರೋಹಣಗೊಂಡಿತು. ಬಂಡಿ ಜಾತ್ರೆಯ ನಿಮಿತ್ತ…
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯುವ ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ…
ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಪ್ರಸ್ತುತ ದಿನಗಳಲ್ಲಿ ಸಂಶೋಧನಾತ್ಮಕ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಲ್ಲಿಯೂ ತಮಗೆ ಅರಿವಿಲ್ಲದಂತೆ ಸಂಶೋಧನಾತ್ಮಕ ಗುಣಗಳು ಸುಪ್ತವಾಗಿರುತ್ತದೆ. ಇದನ್ನು ಹೊರತರುವಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ…
ಬಂಟ್ವಾಳ: ಗ್ರಾಮೀಣ ಪ್ರದೇಶದಲ್ಲಿ ಜನ ಜಾಗೃತಿ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳ ಸೇವಾ ಕಾರ್ಯ ಶ್ಘಾಘನೀಯ ಎಂದು ಅಮ್ಟೂರು ಚರ್ಚ್ ಧರ್ಮಗುರು ರೆ.ಫಾ.ಡಾ. ಮಾರ್ಕ್ ಕ್ಯಾಸ್ತೆಲಿನೊ…
ಬಂಟ್ವಾಳ ಬೈಪಾಸ್ ಸಮೀಪದ ಲೆಕ್ಕೆಸಿರಿಪಾದೆ ದೇವಿನಗರ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಶುಕ್ರವಾರ ನಡೆದ ಶ್ರೀ ದುರ್ಗಾಪೂಜೆ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಪುರುಷೋತ್ತಮ, ಸ್ಥಾಪಕಾಧ್ಯಕ್ಷ ಬಿ.ಮಹಾಬಲ ಸಪಲ್ಯ…
ವಿಟ್ಲ: ಶ್ರೀ ನರೇಂದ್ರ ಮೋದಿಜಿಯವರ ಐದು ವರ್ಷಗಳ ಅಭಿವೃದ್ಧಿಯ ಪರಿಚಯದೊಂದಿಗೆ `ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಪ್ರಧಾನ ಸೇವಕ ರಥ ಯಾತ್ರೆಯು ವಿಟ್ಲಕ್ಕೆ ಆಗಮಿಸಿ ಪ್ರಚಾರ ನಡೆಸಿತು.…
ಬಂಟ್ವಾಳ: ಬಂಟ್ವಾಳ ತಾಲೂಕು ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಪುನರ್ನಿರ್ಮಾಣ ಗೊಳ್ಳುತ್ತಿದ್ದು, ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ವಿಶೇಷ ಪರ್ವ ಹಾಗೂ ದೈವಗಳ…