Author: suddi9

ಪೋಲಾಗುತ್ತಿರುವ ನೀರನ್ನು ಬಳಸಿಕೊಂಡು ಅಣುಕು ಸಂದೇಶ

ಉಡುಪಿ: ಪೋಲಾಗುತ್ತಿರುವ ಅಮೂಲ್ಯ ಜೀವಜಲವನ್ನು ಬಳಕೆ ಮಾಡುವ ಮೂಲಕ, ನೀರಿನ ಮಹತ್ವದ ಕುರಿತಾದ ಸಂದೇಶವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು, ನಗರಸಭೆಗೆ ಮನವರಿಕೆಯಾಗಲು ಅಣುಕು ಪ್ರದರ್ಶನವನ್ನು…

ಅತ್ಯಾಚಾರ ಪ್ರಕರಣವೊಂದರ ಆರೋಪಿ ತಲೆಮರೆಸಿಕೊಂಡಿದ್ದಾನೆ

ಬಂಟ್ವಾಳ: ತಾಲೂಕಿನ ದೇವಸ್ಯ ಪಡೂರು ಗ್ರಾಮದ ಅಲ್ಲಿಪಾದೆಯ ಮಲಾಬೆ ಮನೆಯ ನಿವಾಸಿ ಬೇಬಿ ಮುಗೇರ ಎಂಬವರ ಪತ್ರ ರವೀಂದ್ರ ಅತ್ಯಾಚಾರ ಪ್ರಕರಣವೊಂದರ ಆರೋಪಿಯಾಗಿದ್ದು,ಕಳೆದ ಒಂದುವರ್ಷದಿಂದ ತಲೆಮರೆಸಿಕೊಂಡಿದ್ದಾನೆ. ಈತ…

ಕುಲಾಲ ಕುಂಬಾರರ ಯುವ ವೇದಿಕೆಯಿಂದ ವಾಹನಜಾಥಾ,ಸರ್ವಜ್ಙ ಟ್ರೋಫಿ

ಬಂಟ್ವಾಳ: ತಾಲೂಕಿನ ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಫೆಬ್ರವರಿ ೨೦೧೯ ರ ಸರ್ವಜ್ಞ ಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕು…

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಫೆ.10: ಉಚಿತ ಸಾಮೂಹಿಕ ವಿವಾಹ

ಬಂಟ್ವಾಳ: ಕಳೆದ 34 ವರ್ಷಗಳಿಂದ ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕøತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‍ನ 35ನೇ…

ಕೇಂದ್ರ ಒಕ್ಕೂಟದ ನೂತನ ಪದಾಧಿಕಾರಿಗಳ‌ಪದಗ್ರಹಣ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ತಾಲೂಕಿನ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ…

ರಾಣಿ ಅಬ್ಬಕ್ಕ ತುಳು ಅಧ್ಯನ ಕೇಂದ್ರದ ರಜತ ವರ್ಷಕ್ಕೆ ಚಾಲನೆ

ಬಂಟ್ವಾಳ: ಬಿ.ಸಿ.ರೋಡಿನ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತು ಸಂಗ್ರಹಾಲಯದ ರಜತ ವರ್ಷಾಚರಣೆಗೆ ಬುಧವಾರ ಸಂಜೆ ಚಾಲನೆ ದೊರಕಿತು. ದೀಪ…

ಫೆ.5 ರಂದು ಕಲ್ಲಡ್ಕ ಶಾಲೆಯಲ್ಲಿ” ವಿಶ್ವವ್ಯಾಪಿ ಭಾರತ”ವಿಚಾರ ಸಂಕಿರಣ

ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ,ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಆಶ್ರಯದಲ್ಲಿ ವಿವಿಧ ವಿಶ್ವವಿದ್ಯಾನಿಲಯಗಳ ರಾಜ್ಯಮಟ್ಟದ “ವಿಶ್ವವ್ಯಾಪಿ ಭಾರತ” ವಿಚಾರ ಸಂಕಿರಣವು ಫೆ.5 ರಂದು ವಿದ್ಯಾಕೇಂದ್ರದ…

ಸಜೀಪ ಮುನ್ನೂರು ಗ್ರಾಮದ ೩ನೆ ಬ್ಲಾಕ್‌ನಲ್ಲಿರುವ ನೀರು ಶುದ್ಧೀಕರಣ ಘಟಕdದ ವಿರುದ್ದ ಗ್ರಾಮಸ್ಥರ ಆರೋಪ

ಬಂಟ್ವಾಳ. : ಸಜೀಪ ಮುನ್ನೂರು ಗ್ರಾಮದ ೩ನೆ ಬ್ಲಾಕ್‌ನಲ್ಲಿರುವ ನೀರು ಶುದ್ಧೀಕರಣ ಘಟಕವು ಹಾಳಾಗಿದ್ದು, ನೇರವಾಗಿ ನದಿಯಿಂದಲೇ ಗ್ರಾಮಸ್ಥರಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕುಡಿಯಲು…

ಪೊಳಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಇಲಾಖಾಧಿಕಾರಿಗಳ ಜೊತೆ ಪೂರ್ವಭಾವಿ ಸಭೆ

ಪೊಳಲಿ: ಶ್ರೀರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ- ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ವಿವಿಧ ಇಲಾಖಾಧಿಕಾರಿಗಳ ಜೊತೆ…

ಶಾಂತಿಪಲ್ಕೆ ರಸ್ತೆ ಕಾಂಕ್ರೀಟ್ ಕರಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಅಮ್ಟೂರು ಗ್ರಾಮದ ಶಾಂತಿಪಲ್ಕೆ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಂಕ್ರೀಟ್ ಕರಣಕ್ಕೆ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಶಿಲಾನ್ಯಾಸ ನೆರವೇರಿಸಿದರು. ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಅವರ ಐದು…

ಫಾರ್ಮಾ ಫ್ರೆಂಡ್ಸ್ ಅರ್ಪಿಸುವ ಫಾರ್ಮೋತ್ಸವ 2019

ಮಂಗಳೂರು:“ಫಾರ್ಮಾ ಫ್ರೆಂಡ್ಸ್ ಅರ್ಪಿಸುವ ಫಾರ್ಮೋತ್ಸವ 2019 “ಇದರ 12ನೇ ವರ್ಷದ ವಾರ್ಷಿಕೋತ್ಸವದ ಉದ್ಘಾಟನೆಯು ಜತ್ತನ್ನ ಹಾಲ್ ಬಲ್ಮಠ ಇದರ ಮೈದಾನದಲ್ಲಿ ಭಾನುವಾರ ನೆರವೇರಿತು. ಕ್ರೀಡೋತ್ಸವದ ಉದ್ಘಾಟನೆಯನ್ನು ರಾವ್…

ಓಂ ಶಕ್ತಿ ಮಹಿಳಾ ಸಂಸ್ಥೆಯಿಂದ ಆದಿವಾಸಿ ಜನತೆಗೆ ಪಶು-ಕೋಳಿ ಸಾಕಾಣಿಗೆ ಪ್ರೋತ್ಸಾಹ ಆದಿವಾಸಿಗಳ ವರಮಾನ ವೃದ್ಧಿಸುವ ಯೋಜನೆ ಶ್ಲಾಘನೀಯ-ಶಾಸಕ ಕಿಸನ್ ಕತೋರೆ

ಮುಂಬಯಿ: ಕಲ್ಯಾಣ್‍ನಿಂದ ಅನತಿ ದೂರದಲ್ಲಿ ಇರುವ ಆದಿವಾಸಿಗಳು ನೆಲೆಸಿರುವ ಮೋಹ್‍ವಾಡಿಗೆ ಬಂದು ಇಲ್ಲಿಯ ಜನರಲ್ಲಿ ಪ್ರೀತಿ ಕಾಳಜಿ ಇರಿಸಿ ಅವರಿಗೆ ಸ್ವದ್ಯೋಗವನ್ನು ಕಲ್ಪಿಸಿ ಅವರೂ ಸ್ವಾವಲಂಬನೆಯ ಬದುಕನ್ನು…

ಕುಪ್ಪೆಪದವು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ ವೈನ್‍ಶಾಪ್ ಸ್ಥಳಾಂತರಕ್ಕೆ ಗ್ರಾಮಸ್ಥರಿಂದ ಆಕ್ರೋಶ

ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ 2018-19ರ ದ್ವಿತೀಯ ಹಂತದ ಗ್ರಾಮ ಸಭೆಯನ್ನು ರಾಜೀವ ಗಾಂಧಿ ಸೇವಾ ಕೇಂದ್ರ ಕುಪ್ಪೆಪದವಿನಲ್ಲಿ ನಿನ್ನೆ ನಡೆಸಲಾಯಿತು. ಕುಪ್ಪೆಪದವಿನಲ್ಲಿ ಈಗಾಗಲೇ ಇರುವ…

ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಭಂಡಾರ ಮನೆಯ ರಸ್ತೆಯ ಉದ್ಫಾಟನೆ

ಬಂಟ್ವಾಳ: ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಭಂಡಾರ ಮನೆಯ ರಸ್ತೆ ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಅನುಧಾನದಿಂದ ರೂ.10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಜಿಪಮುನ್ನೂರು ಗ್ರಾಮದ…