ಬಂಟ್ವಾಳ:ನ.19 ರಿಂದ ಡಿ.5 ರವರೆಗೆ ಪ್ರತಿ ವಲಯ ಮಟ್ಟದಲ್ಲಿ ಪಂಚ ಗ್ಯಾರಂಟಿ ನೋಂದಣಿ ಶಿಬಿರ
ಬಂಟ್ವಾಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಅನುಷ್ಠಾನಗೊಳಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಕೊಟ್ಟ ಮಾತು ಉಳಿಸಿಕೊಂಡಿದೆ.ಬಂಟ್ವಾಳ ತಾಲೂಕಿನಲ್ಲಿ ಈ ಜನಪರ ಯೋಜನೆಯನ್ನು ಅರ್ಹ…