Author: suddi9

ಬಂಟ್ವಾಳ: ಅಕ್ರಮ ಮರಳುಗಾರಿಕೆ ಪ್ರಕರಣ ರೂ 30.76ಲಕ್ಷ ದಂಡ ವಸೂಲಿ: ಶಾಸಕ

ಬಂಟ್ವಾಳ:ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 40 ಪ್ರಕರಣ ದಾಖಲಾಗಿ ರೂ 30.76ಲಕ್ಷ ಮೊತ್ತದ ದಂಡ ವಸೂಲಿ ನಡೆದಿದೆ. ಈ…

ರಾಯಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಎಂಬಲ್ಲಿ ಶನಿವಾರ ರಾತ್ರಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ ನಡೆಯಿತು. ಧರ್ಮದರ್ಶಿ ಲೋಕೇಶ್ ಮತ್ತಿತರರು ಇದ್ದರು. ಬೈಲು ಮತ್ತಿತರರು…

ಪಿಡಿಒ ಸಾಯೀಶ ಚೌಟರಿಗೆ ಬೀಳ್ಕೊಡುಗೆ ಸಮಾರಂಭ

ಮೂಡುಬಿದಿರೆ: ಹುದ್ದೆ ಮುಖ್ಯವಲ್ಲ ಬದಲಾಗಿ ಆತ ಮಾಡುವ ಪ್ರಮಾಣಿಕತೆಯ ಕೆಲಸ ಮತ್ತು ವ್ಯಕ್ತಿತ್ವ ಮುಖ್ಯ. ಅದು ಚೌಟರಲ್ಲಿದೆ. ವೃತ್ತಿಯಲ್ಲಿ ಶಿಸ್ತು, ಕಾನೂನಿನ ಚೌಕಟ್ಟಿನೊಳಗೆ ಮಾನವೀಯವಾಗಿ ಸ್ಪಂದಿಸಿ, ಯಾವುದೇ…

ನಾಗರಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಚತುರ್ಥ ಉದ್ಯಾಪನ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಆರಾಧನೆ ಹಾಗೂ ಆಚರಣೆಯಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದಮಯ ಬದುಕನ್ನು ರೂಪಿಸಬಹುದೆಂದು ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಇಲ್ಲಿನ ನಾಗರಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ…

ಮೌಲ್ಯಯುತ ಶಿಕ್ಷಣಕ್ಕಾಗಿ ಪ್ರಯತ್ನ ಅಗತ್ಯ: ವಿಸ್ಮಿತ್

ಮೂಡುಬಿದಿರೆ: ದ.ಕ. ಜಿಲ್ಲಾ ಮಂಗಳೂರು ತಾಲೂಕು ನೆಲ್ಲಿಕಾರು ಗ್ರಾ.ಪಂ.ನ 2018-19 ರ ಸಾಲಿನ ಮಕ್ಕಳ ಗ್ರಾಮಸಭೆಯನ್ನು ಶುಕ್ರವಾರ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಮಾಂಟ್ರಾಡಿ ಇದರ ಸಭಾಭವನದಲ್ಲಿ ಆಯೋಜಿಸಲಾಗಿತ್ತು.…

ಮೂಡುಬಿದಿರೆ ಲೆಪ್ಪದ ಬಸದಿಯಲ್ಲಿ ಅಟ್ಟಳಿಗೆ ಅಭಿಷೇಕ

ಮೂಡುಬಿದಿರೆ: ಇಲ್ಲಿನ ಲೆಪ್ಪದ ಬಸದಿಯ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನೀ ಅಮ್ಮನವರ ವಾರ್ಷಿಕ ಅಟ್ಟಳಿಗೆ ಅಭಿಷೇಕವು ಶನಿವಾರ ರಾತ್ರಿ ವಿಜ್ರಂಭಣೆಯಿಂದ…

ಕಲ್ಲಬೆಟ್ಟು 51ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣಪೂಜಾ ಸಮಿತಿ ಆಶ್ರಯದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಪ್ರಯುಕ್ತ ಧಾರ್ಮಿಕ ಸಭೆಯನ್ನು ಆಯೋಜಿಸಲಾಯಿತು. ಆಳ್ವಾಸ್…

ಸುಳ್ವಾಡಿ ದುರಂತದಲ್ಲಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ

ಮೂಡುಬಿದಿರೆ: ಇತ್ತೀಚೆಗೆ ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು…

ಸಂಚಯಗಿರಿ ವಾರ್ಷಿಕ ಸಹಮಿಲನ ಕಾರ್ಯಕ್ರಮ

ಬಂಟ್ವಾಳ : ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ವಾರ್ಷಿಕ ಸಹಮಿಲನ ಕಾರ್ಯಕ್ರಮವು ಸಂಚಯಗಿರಿ ಮೈದಾನದಲ್ಲಿ ಜರಗಿತು. ಪುರಸಭೆ ಸದಸ್ಯರಾದ ವಿದ್ಯಾವತಿ ಪ್ರಮೋದ್ ಕುಮಾರ್ ಹಾಗೂ ಜಯಂತಿ…

” ಆಯುಷ್ಮಾನ್ ಭಾರತ” ಮತ್ತು ” ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಿ” ವಿಶೇಷ ಕಾರ್ಯಕ್ರಮ

ಬಂಟ್ವಾಳ: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ಕೇಂದ್ರ ವಾರ್ತ ಮತ್ತು ಪ್ರಸಾರ ಸಚಿವಾಲಯ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ,…

ವಿಟ್ಲ ದಶಮಾನೋತ್ಸವ ಕಾರ್ಯಕ್ರಮದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ದಶಮಾನೋತ್ಸವ ಕಾರ್ಯಕ್ರಮದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು 17-12-2018 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಟ್ಲದ…

ರಾಜ್ಯಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕುಮಾರಿ ಶ್ರೀವಿದ್ಯಾ ಪಾದೆಕಲ್ಲು

ವಿಟ್ಲ :ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು,ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ, ಮುಕ್ತ ಗಂಗೋತ್ರ ಮೈಸೂರು ಇಲ್ಲಿ…

ಜೇಸಿಐ ಭಾರತ ವಲಯ 15 ರ ನೂತನ ವಲಯಾದ್ಯಕ್ಷಅಶೋಕ್‍ಚುಂತಾರ್ ನೇತೃತ್ವದ ವಲಯ ಪದಪ್ರಧಾನ ಸಮಾರಂಭ

ಸುಳ್ಯ: ಜೇಸಿಐ ಭಾರತ ವಲಯ 15(ಉಡುಪಿ,ದ.ಕ ಮತ್ತುಉತ್ತರಕನ್ನಡಜಿಲ್ಲಾ ವ್ಯಾಪ್ತಿ)ರ ನೂತನ ವಲಯಾದ್ಯಕ್ಷಅಶೋಕ್‍ಚುಂತಾರ್ ನೇತೃತ್ವದ ವಲಯ ಪದಪ್ರಧಾನ ಸಮಾರಂಭ ಡಿ.15 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಜೆಒಸಿ…

ಹಿಂದೂ ಎನ್ನುವುದು ರಾಷ್ಟ್ರೀಯತೆಯೇ ಹೊರತು ಕೋಮುವಾದವಲ್ಲ: ಸುರೇಶ್ ಪರ್ಕಳ

ಗುರುಪುರ:ಹಿಂದೂ ಎನ್ನುವುದು ಭಾರತ ದೇಶದ ಆತ್ಮವಾಗಿದೆ. ಇದು ಈ ದೇಶದ ರಾಷ್ಟ್ರೀಯತೆಯೇ ಹೊರತು ಕೋಮುವಾದವಲ್ಲ ಎಂದು ಆರ್‍ಎಸ್‍ಎಸ್‍ನ ವಿಭಾಗ ಸಾಮರಸ್ಯ ಸಂಯೋಜಕ್ ಸುರೇಶ್ ಪರ್ಕಳ ಅಭಿಪ್ರಾಯ ಪಟ್ಟಿದ್ದಾರೆ.…