ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ . “ಬಲಿಷ್ಠ ಸಮಾಜದ ನಿರ್ಮಾಣಕ್ಕೆ ಉತ್ತಮ ಸಂಸ್ಕಾರ ಅಗತ್ಯ”
ಮಾಣಿ : “ಬಲಿಷ್ಠ ಸಮಾಜದ ನಿರ್ಮಾಣಕ್ಕೆ ಉತ್ತಮ ಸಂಸ್ಕಾರಯುತ ಯುವಪೀಳಿಗೆಯ ಅಗತ್ಯವಿದೆ. ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಾತ್ರವಲ್ಲದೆ, ಅವರ ಭೌತಿಕ ವಿಕಸನಕ್ಕೆ ಒತ್ತು ನೀಡಬೇಕು” . ಎಂದು…