Author: suddi9

ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೃಂಗಸಭೆ-ತಂತ್ರಜ್ಞಾನ ಪ್ರವೃತ್ತಿ ಹಾಗೂ ಪ್ರಗತಿ ಕಾರ್ಯಗಾರ

ಮಂಗಳೂರು: ಕೆನರಾ ಎಂಜಿನಿಯರಿಂಗ್ ಕಾಲೇಜಿನ ಐಇಇಇ ವಿದ್ಯಾರ್ಥಿ ಶಾಖೆಯ ಮೂಲಕ ನವೆಂಬರ್ 19 ರಂದು ಸಂಸ್ಥಾಪಕರಾದ ಅಮ್ಮೇಂಬಲ್ ಸುಬ್ಬರಾವ್ ಪೈ ಜನ್ಮದಿನಾಚರಣೆಯ ಅಂಗವಾಗಿ ವಿಶಿಷ್ಟ ಒಂದು ದಿನ…

ವಿಶ್ವ ತುಳು ಸಮ್ಮೇಳನದ ಮಾಧ್ಯಮಗೋಷ್ಠಿಗೆ ಡಾ.ಸದಾನಂದ ಪೆರ್ಲ

ಮಂಗಳೂರು: ವಿಶ್ವ ತುಳು ಸಮ್ಮೇಳನವು ನವೆಂಬರ್ 23 ಮತ್ತು 24 ರಂದು ದುಬಾಯಿಯ ಐಸ್‍ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ಅಲ್‍ನಾಸರ್ ಲೀಸರ್‍ಲ್ಯಾಂಡ್‍ನಲ್ಲಿ ನಡೆಯಲಿದ್ದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕರಾದ…

ಮೂಡುಬಿದಿರೆ `ಸಾಧನಾ’ಸೇವಾರ್ಪಣೆ ಸಕಾರಾತ್ಮಕ ಚಿಂತನೆಗಳಿಂದ ಉದ್ಯಮದ ಯಶಸ್ಸು ಸಾಧ್ಯ-ವಾಲ್ಟರ್ ನಂದಳಿಕೆ

ಮೂಡುಬಿದಿರೆ: ಮೂಡುಬಿದಿರೆ ವಲಯದ ಕಥೋಲಿಕ್ ಸಭಾ ಕಳೆದ ವರ್ಷ ಆಚರಿಸಿದ್ದ ರಜತ ಸಂಭ್ರಮದ ಸವಿನೆನಪಿಗಾಗಿ ಮೂಡುಬಿದಿರೆ ವಲಯದ ಉದ್ಯಮಿಗಳ ಸಂಘಟನೆ ಆಗಿಸಿ ಆಸ್ತಿತ್ವಕ್ಕೆ ತರಲಾಗಿದ್ದ `ಸಾಧನಾ’ ಸಂಘಟನೆಯನ್ನು…

11ನೇ ದ್ವೈವಾರ್ಷಿಕ ಲೇಕ್ ಸಮ್ಮೇಳನದ ಉದ್ಘಾಟನಾ ಸಮಾರಂಭ

ಮೂಡುಬಿದಿರೆ: “ನಗರೀಕರಣದ ಹೆಚ್ಚುವಿಕೆ ಹಾಗೂ ಜಾಗತಿಕ ತಾಪಮಾನದ ಏರಿಕೆಯೇ ನಮ್ಮ ಮುಂದಿರುವ ಮೂಲಭೂತ ಸಮಸ್ಯೆಗಳಾಗಿವೆ. ಇವುಗಳನ್ನು ನಿವಾರಿಸದ ಹೊರತು ಪರಿಸರ ವೈಪರೀತ್ಯಗಳ ತಡೆಗಟ್ಟುವಿಕೆಅಸಾಧ್ಯ” ಎಂದು ಕೇಂದ್ರ ಸರ್ಕಾರದ…

ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ವಿಟ್ಲ :ವಿಟ್ಲದ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ವಿಟ್ಲ ಪ್ರಥಮ ದರ್ಜೆ ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಕೆ…

ಬಂಟ್ವಾಳ: ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್ 25ರಿಂದ ‘ಹಸ್ತ ಕಾಣಿಕೆ ಅಭಿಯಾನ’

ಬಂಟ್ವಾಳ: ಇಲ್ಲಿನ ಬೈಪಾಸ್ ನಿತ್ಯಾನಂದನಗರ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟಿನ ವತಿಯಿಂದ ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದಲ್ಲಿ ಪ್ರತಿಷ್ಠೆಗೊಳಿಸಲು ಸಿದ್ಧಗೊಳ್ಳಲಿರುವ ಸ್ವಾಮೀಜಿದ್ವಯರ ಪಂಚಲೋಹದ ವಿಗ್ರಹಕ್ಕೆ…

ಬಿ.ಸಿ.ರೋಡಿನಲ್ಲಿ ಡಿ’ಗ್ರೂಪ್ ನೌಕರರ ಸಂಘದ ವತಿಯಿಂದ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಡಿ’ಗ್ರೂಪ್ ನೌಕರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾರ್ಷಿಕ ಮಹಾಸಭೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ನೂತನ ಅಧ್ಯಕ್ಷ ಕೇಶವ ಕೆ., ಮಾಜಿ ಅಧ್ಯಕ್ಷೆ ಸುಶೀಲ,…

ಯುವಜನತೆಗೆ ಧೈರ್ಯ, ಆತ್ಮವಿಶ್ವಾಸ, ಮಾನಸಿಕ ಸ್ಥಿರತೆ ಇದ್ದರೆ ಸಮಾಜ ಪ್ರಗತಿಯಾಗುತ್ತದೆ: ಸರಸ್ವತಿ ಭಟ್

ಬಂಟ್ವಾಳ :ಯುವಜನತೆಗೆ ಧೈರ್ಯ, ಆತ್ಮವಿಶ್ವಾಸ, ಮಾನಸಿಕ ಸ್ಥಿರತೆ ಇದ್ದರೆ ಸಮಾಜ ಪ್ರಗತಿಯಾಗುತ್ತದೆ ಎಂದು ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲೆ ಸರಸ್ವತಿ ಭಟ್ ಹೇಳಿದರು.ಅವರು…

ಮಂಗಳೂರು ಎಪಿಎಂಸಿ ನೂತನ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್ ಅವರಿಗೆ ಸನ್ಮಾನ

ಮೂಡುಬಿದಿರೆ: ಹತ್ತು ವರ್ಷಗಳ ಹಿಂದೆಯೇ ಮೂಡುಬಿದಿರೆ ತಾಲೂಕಿಗೆ ಬೇಕಾದ ಹೆಚ್ಚಿನ ಎಲ್ಲಾ ಇಲಾಖೆಗಳನ್ನು ನಾನು ಶಾಸಕನಾಗಿದ್ದಾಗಲೆ ಮಂಜೂರು ಮಾಡಿಸಿದ್ದೆ. ತಾಲೂಕು ರಚನೆಗೆ ನಡೆಸಿದ ಹೋರಾಟ ಫಲವಾಗಿ ಸಿದ್ಧರಾಮಯ್ಯ…

ಆಳ್ವಾಸ್‍ನಲ್ಲಿ ಸಾಮೂಹಿಕ ಯೋಗಾಭ್ಯಾಸ

ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಸಪ್ತಾಹದ ಅಂಗವಾಗಿ ಸಾಮೂಹಿಕ ಯೋಗಾಭ್ಯಾಸವನ್ನು ಗುರುವಾರ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಯಿತು. ಆಳ್ವಾಸ್ ಆನಂದಮಯ ಆರೋಗ್ಯಧಾಮದ ಸುಂದರ…

ಪ್ರಕೃತಿ ಚಿಕಿತ್ಸಾ ದಿನಾಚರಣೆ- ಸಾಮೂಹಿಕ ಸೂರ್ಯಸ್ನಾನ

ಮೂಡುಬಿದಿರೆ: ದಿನದಿಂಧ ದಿನೇ ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಯಿಂದಾಗಿ ಮನುಷ್ಯ ಪ್ರಕೃತಿಯೊಂದಿಗಿನ ಸಂಬಂಧದಿಂದ ದೂರ ಸರಿಯುತ್ತಿದ್ದಾನೆ. ಜೀವಸತ್ವ `ಡಿ’ ಯ ಕೊರತೆ ನಮ್ಮೆಲ್ಲನೇಕರನ್ನು ಕಾಡುತ್ತಿದೆ. ಪ್ರಕೃತಿ ಚಿಕಿತ್ಸಾ…

ಜಿಲ್ಲಾ ಮಟ್ಟದ ಬಾಸ್ಕೆಟ್‍ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಬಾಲಕಿಯರಿಗೆ ಪ್ರಶಸ್ತಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಸೈಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಸ್ಕೆಟ್‍ಬಾಲ್ ಪಂದ್ಯಾಟದ ಫೈನಲ್‍ನಲ್ಲಿ…

ಬೆಳುವಾಯಿಯಲ್ಲಿ 65ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಮೂಡುಬಿದಿರೆ: ವೃತ್ತಿರಂಗದಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಬಲಗೊಳಿಸುವ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳಿಗೆ ಕಾಯಕ ಯೋಜನೆಯಡಿ 5 ಲಕ್ಷದವರೆಗೆ ಬಡ್ಡಿರಹಿತ ಸಾಲ ಹಾಗೂ ಪುರುಷರನ್ನೊಳಗೊಂಡ ಸಂಘಗಳಿಗೆ ಶೇ. 4ರ ಬಡ್ಡಿದರದಲ್ಲಿ…