ಕ್ರೀಡೆಯಿಂದಾಗಿ ಆರೋಗ್ಯದಾಯಕ ಮತ್ತು ಸಮೃದ್ಧ ಜಿವನ ನಡೆಸಲು ಸಾಧ್ಯ: ಮಧ್ವರಾಜ್ ಬಿ.ಕಲ್ಮಾಡಿ
ಬಂಟ್ವಾಳ: ವಿದ್ಯಾರ್ಥಿಗಳು ಬಾಲ್ಯದಿಂದಲೇ ಪಠ್ಯದ ಜೊತೆಗೆ ಕ್ರೀಡೆ ಬಗ್ಗೆಯೂ ಆಸಕ್ತಿ ಮೈಗೂಡಿಸಿಕೊಂಡಾಗ ಆರೋಗ್ಯದಾಯಕ ಮತ್ತು ಸಮೃದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಇಲ್ಲಿನ ಹಳೆ ವಿದ್ಯಾರ್ಥಿ ಸಂಘಟನೆ…