ಆಳ್ವಾಸ್ನಲ್ಲಿ ಛಾಯಾಗ್ರಹಣ ಮಾಹಿತಿ ಕಾರ್ಯಗಾರ
ಮೂಡಬಿದಿರೆ: ಛಾಯಾಗ್ರಹಣ ಪತ್ರಿಕೋದ್ಯಮದ ಒಂದು ಅಂಗವಾಗಿದೆ. ವರದಿಗಾರರು ಘಟನೆಗಳನ್ನು ಬರವಣಿಗೆಯ ಮೂಲಕ ಜನರಿಗೆ ತಲುಪಿಸಿದರೆ ಛಾಯಾಗ್ರಾಹಕರು ತಮ್ಮ ಕ್ಯಾಮರ ಕಣ್ಣಲ್ಲಿ ಸೆರೆ ಹಿಡಿಯುದರ ಮೂಲಕ ತಿಳಿಸುತ್ತಾರೆ ಎಂದು…
ಮೂಡಬಿದಿರೆ: ಛಾಯಾಗ್ರಹಣ ಪತ್ರಿಕೋದ್ಯಮದ ಒಂದು ಅಂಗವಾಗಿದೆ. ವರದಿಗಾರರು ಘಟನೆಗಳನ್ನು ಬರವಣಿಗೆಯ ಮೂಲಕ ಜನರಿಗೆ ತಲುಪಿಸಿದರೆ ಛಾಯಾಗ್ರಾಹಕರು ತಮ್ಮ ಕ್ಯಾಮರ ಕಣ್ಣಲ್ಲಿ ಸೆರೆ ಹಿಡಿಯುದರ ಮೂಲಕ ತಿಳಿಸುತ್ತಾರೆ ಎಂದು…
ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗದ ವತಿಯಿಂದ “ಜೈವಿಕ ತಂತ್ರಜ್ಞಾನದ ಮೂಲಕ ಕೃಷಿಬೆಳೆಗಳಲ್ಲಿ ಗುಣ ಪರಿವರ್ತನೆ” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ…
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ಸೇವಾ ಟ್ರಸ್ಟ್ ಮತ್ತು ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೆಶ್ವರಿ ದೇವಸ್ಥಾನ ಸಭಾಂಗಣದಲ್ಲಿ…
ಮೂಡುಬಿದಿರೆ: ಇಲ್ಲಿನ ಅಲಂಗಾರಿನ ಮೌಂಟ್ ರೋಸರಿ ವೃದ್ಧಾಶ್ರಮದ 300 ಮಂದಿ ನಿವಾಸಿಗಳಿಗೆ ರೋಟರ್ಯಾಕ್ಟ್ ಕ್ಲಬ್ ವತಿಯಿಂದ ಶನಿವಾರ ಉಪಹಾರದ ಕೊಡುಗೆಯನ್ನು ಅಧ್ಯಕ್ಷ ಪವನ್ ಭಟ್ ತಮ್ಮ ಹೆತ್ತವರ…
ಮುಂಬಯಿ: ವಿಶ್ವದಲ್ಲಿ ಹಿಂದೂಸ್ಥಾನದ ಸಂಸ್ಕೃತಿಯೇ ಮೇಲು. ಆದುದರಿಂದ ಭಾರತೀಯ ಕಲೆ, ಸಂಸ್ಕೃತಿ ಜಗತ್ತಿಗೆನೇ ಮಾದರಿ ಆಗಿದೆ. ಈ ಎಲ್ಲಾ ಕಲೆ, ಸಂಸ್ಕೃತಿಯ ಮೂಲ ಯಕ್ಷಗಾನವಾಗಿದೆ. ಯಕ್ಷಗಾನಕ್ಕೆ ನೂರಾರು…
ಮೂಡುಬಿದಿರೆ: ಎರಡು ಕುಟುಂಬಗಳ ನಡುವೆ ರಾಜಕೀಯ ಸಂಘರ್ಷದ ವಿಚಾರಗಳು ಮತ್ತು ರಾಜಕೀಯ ಏಳುಬೀಳಿನ ಕತೆಯೇ ಮಹಾಭಾರತದ ರೂಪುತಳೆದು ಇಡೀ ಭಾರತವರ್ಷದಲ್ಲಿ ಅದು ಹರಡಿ ಪ್ರಸಿದ್ಧವಾಗಿದೆ ಎಂಬುದಾಗಿ ನಿವೃತ್ತ…
ಬಂಟ್ವಾಳ: ಇಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ವಿಭಾಗದಲ್ಲಿ ಟೇಬಲ್ ಟಿನ್ನಿಸ್ ತಂಡದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೋಕ್ಷ ಎಚ್.ಎಸ್. ಹಾಗೂ…
ಉಡುಪಿ: ಜೇಸಿಐ ವಲಯ 15 ರ ವಲಯ ಉಪಾದ್ಯಕ್ಷ ರಾಘವೇಂದ್ರ ಪ್ರಭು ಕರ್ವಾಲು ರವರಿಗೆ ಜೇಸಿಐ ಕಟಪಾಡಿ ಆಶ್ರಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಆ.21 ರಂದು ಬಾಸೆಲ್…
ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ನಲ್ಲಿ ಅಡಿನೋ ಬಳಕೆಯ ಕುರಿತಂತೆ 2 ದಿವಸಗಳ ಕಾರ್ಯಗಾರ ಅಕ್ಟೋಬರ್ 15 ಹಾಗು…
ಮೂಡುಬಿದಿರೆ : ಕಡಂದಲೆ ನಲ್ಲೆಗುತ್ತು ಸಮೀಪದ ಶಾಂಭವಿ ನದಿಯಲ್ಲಿ ವೃದ್ಧರೊಬ್ಬರ ಶವವು ಪೊದೆಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಸಚ್ಚರಿಪೇಟೆ ಕೊರಗರ ಕಾಲನಿ ನಿವಾಸಿ ತನಿಯ (70ವ)…
ಮೂಡುಬಿದಿರೆ: ಬೆಳುವಾಯಿ ಶ್ರೀ ಯಕ್ಷದೇವ ಮಿತ್ರಕಲಾ ಮಂಡಳಿ ಆಯೋಜಿತ ಯಕ್ಷಗಾನ ನಾಟ್ಯ, ಚೆಂಡೆ-ಮದ್ದಳೆ ತರಬೇತಿಯನ್ನು ಹಿರಿಯ ವಿದ್ವಾಂಸ, ಅರ್ಥದಾರಿಗಳಾದ ಡಾ. ಎಂ.ಪ್ರಭಾಕರ ಜೋಶಿ ಉದ್ಘಾಟಿಸಿದರು. ಚಿಕ್ಕ ವಯಸ್ಸಿನಲ್ಲೇ…
ಪೊಳಲಿ:ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ನಮೋ ಸೇವಾ ಬ್ರಿಗೇಡ್ ಬಡಗಬೆಳ್ಳೂರು ಘಟಕ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಹಕಾರದಲ್ಲಿ ಬಡಗಬೆಳ್ಳೂರು ಗ್ರಾಮದ ಜಂಕ್ಷನಿನಲ್ಲಿ ಸೀಸಿಟಿವಿ ಕ್ಯಾಮರಾ ಅಳವಡಿಸಲಾಯಿತು.…
ಬಂಟ್ವಾಳ: ಇಲ್ಲಿನ ಫ್ರೆಂಡ್ಸ್ ಕಂಬೈನ್ಸ್ ರಾಮನಗರ ಬಂಟ್ವಾಳ ಇವರು ಆಯೋಜಿಸಿದ ಶಾರದೋತ್ಸವ ಕಾರ್ಯಕ್ರಮದ ವಿಸರ್ಜನಾ ಮೆರವಣಿಗೆಯಂದು ಸಾಂಸ್ಕøತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ…
ಮೂಡುಬಿದಿರೆ: ಮಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೆದ ಆಳ್ವಾಸ್ ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಸೈಬರ್ ಕ್ರೈಂ ಮತ್ತು ಮಾದಕ ವ್ಯಸನಗಳ ಕುರಿತಾದ…