ಕೋಲಾರ: ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ: ಪೂರ್ವಭಾವಿ ಸಭೆ
ಕೋಲಾರ: ಜಿಲ್ಲೆಯಲ್ಲಿ ಜೂ.7ರಂದು ಕೆ.ಸಿ. ವ್ಯಾಲಿ ಉದ್ಘಾಟನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಗಮಿಸುತ್ತಿರುವ ಹಿನ್ನೆಲೆ ಸೋಮವಾರ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ…