ರಾಜರಾಜೇಶ್ವರಿ ನಗರ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನಗೆ ಭರ್ಜರಿ ಗೆಲುವು
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುನಿರತ್ನ ಅವರು…