Author: suddi9

ಬಂಟ್ವಾಳ: ಅನಂತಾಡಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಕುಣಿದು ಕುಪ್ಪಳಿಸಿದ ದ.ಕ ಜಿಲ್ಲಾಧಿಕಾರಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಕ್ಕಳ ಜೊತೆ ಮಕ್ಕಳಾಗಿ ಕೆಸರಿನಲ್ಲಿ ಕುಣಿದ್ದಿದ್ದಾರೆ. ಇದೀಗ ಈ ದೃಶ್ಯ ಜಿಲ್ಲೆಯ ಜನರಿಗೆ ಅಚ್ಚರಿ ಉಂಟಾಗಿದೆ.…

ಬಂಟ್ವಾಳ: ಹಳ್ಳಕ್ಕೆ ಉರುಳಿ ಬಿದ್ದ ಮಂಗಳೂರು-ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಬಸ್​​, ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಮಂಗಳೂರು-ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳದ ವಗ್ಗ ಬಳಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ…

ಪಾಣೆಮಂಗಳೂರು: ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ 

ಬಂಟ್ವಾಳ: ಆಖಿಲ ಭಾರತ ಮಹಿಳಾ ಕಾಂಗ್ರೆಸ್ ಇದರ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಿದರ್ಶನದಂತೆ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ…

ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ತಾಲೂಕು ಮಟ್ಟದ ಪದಾಧಿಕಾರಿಗಳ  ಸಮಾವೇಶ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ.) ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ ಇದರ ಆಶ್ರಯದಲ್ಲಿ…

 ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ದ ವಾರ್ಷಿಕ ಮಹಾಸಭೆ

ಬಂಟ್ವಾಳ: ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಬಿರ್ವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ಕಚೇರಿಯಲ್ಲಿ…

ಬಂಟ್ವಾಳ: ಪೌರಕಾರ್ಮಿಕರ ದಿನಾಚರಣೆ

ಬಂಟ್ವಾಳ; ಇಲ್ಲಿನ ಪುರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯು ಪುರಸಭಾ ಕಚೇರಿ ಅವರಣದಲ್ಲಿ‌ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯಾಧಿಕಾರಿ‌ಲೀನಾ ಬ್ರಿಟ್ಟೋ‌ ಅವರು‌ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಇದಕ್ಕು ಮುನ್ನಪೌರಕಾರ್ಮಿಕರಿಗೆ ವಿವಿಧ ಕ್ರೀಡಾಕೂಟವನ್ನು‌ಆಯೋಜಿಸಲಾಗಿತ್ತು.ಸಭಾಕಾರ್ಯಕ್ರಮದಲ್ಲಿ‌ ಕ್ರೀಡಾಕೂಟದ…

ಮಂಗಳೂರು: ಕಿನ್ನಿಗೋಳಿಯಲ್ಲಿ ಎರಡು ತಲೆಯ ಅಪರೂಪದ ಕರುವೊಂದು ಜನನ

ಮಂಗಳೂರು: ಕಿನ್ನಿಗೋಳಿಯಲ್ಲಿ ಎರಡು ತಲೆಯ ಅಪರೂಪದ ಕರುವೊಂದು ಜನನವಾಗಿದೆ. ಕರು ಸ್ಥಳೀಯರು ಮತ್ತು ಪಶುವೈದ್ಯರ ಗಮನ ಸೆಳೆದಿದೆ. ಇದು ಆರೋಗ್ಯಕರವಾಗಿದ್ದರೂ, ಅದರ ದೀರ್ಘಕಾಲೀನ ಉಳಿವು ಅನುಮಾನ ಎಂದು…

ಉಡುಪಿ: ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಗೆ ಬೆಂಕಿ

ದೊಡ್ಡನ ಗುಡ್ಡೆ : ಉಡುಪಿ ಜಿಲ್ಲೆಯ ನಗರದ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ…

ಹಿಂದೂ ಮೆರವಣಿಗೆಗೆ ತಲವಾರು ಹಿಡಿದ 50 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ನೀಡಲಿದ್ದಾರೆ: ಗಂಗಾಧರ್ ಕುಲ್ಕರ್ಣಿ

ಮಂಗಳೂರು: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೀಗ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಮಂಗಳೂರಿನಲ್ಲಿ ಮಾತನಾಡಿದ ಗಂಗಾಧರ್ ಕುಲ್ಕರ್ಣಿ, ಹಿಂದೂ ಧಾರ್ಮಿಕ ಕಾರ್ಯಕ್ರಮ…

 ಶ್ರೀ ಕೃಷ್ಣ ವೇಷ ಸ್ಪರ್ಧೆ 2024 

ಬಂಟ್ವಾಳ: ಈ ಬಾರಿ ಪ್ರಾಯೋಗಿಕವಾಗಿ ನಡೆಸಿದ ಶ್ರೀ ಕೃಷ್ಣ ವೇಷ ಸ್ಪರ್ಧೆ ಯಶಸ್ವಿಯಾಗಿ ನಡೆದಿದ್ದು ಮುಂದಿನ ವರ್ಷ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಂಟ್ವಾಳ ತುಳುಕೂಟದ…

ಮಕ್ಕಳೊಂದಿಗೆ ಮಗುವಾಗಿ ಕೆಸರಿನಲ್ಲಾಡಿದ  ಜಿಲ್ಲಾಧಿಕಾರಿ

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ…

ಮಂಚಿಯಲ್ಲಿ23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ:ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕವುಹಿರಿಯ ವಿದ್ಯಾರ್ಥಿ ಸಂಘ – ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇದರ ಸಹಯೋಗದಲ್ಲಿ23 ನೇ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣ ಘಟಕದ ನಾವೂರು ಶೌರ್ಯ ತಂಡ ಶ್ರಮದಾನ 

ಬಂಟ್ವಾಳ: ೧೨ ವರ್ಷಗಳಿಂದ ಸ್ವಚ್ಚಗೊಳಿಸದೇ ಉಳಿದಿದ್ದ ನಾವೂರು ಗ್ರಾಮದ ಕುಡಿಯುವ ನೀರು ಪೂರೈಸುವ ಮೇಲ್‌ಸ್ಥರದ ಟ್ಯಾಂಕನ್ನು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣ…

ಕಕ್ಕೆ ಪದವಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ, ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ…