ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ
ಸಿದ್ಧಕಟ್ಟೆ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ರಮಾನಂದ ವಾರ್ಷಿಕ ವರದಿ ಮಂಡಿಸಿದರು. ಗ್ರಾಮ…