Author: suddi9

 ಪೊಳಲಿ ಸೇತುವೆ ಸಾಮರ್ಥ್ಯ ಪರೀಕ್ಷೆ ಮುಗಿಸಿ ತೆರಳಿದ ಯಂತ್ರ# ಪೊಳಲಿ ಸೇತುವೆಯ ಸಾಮಥ್ಯ೯  ಕುರಿತ ವರದಿಗೆ ಒಂದು ವಾರ ವಿಸ್ತರಣೆ

ಬಂಟ್ವಾಳ: ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಸೋಮವಾರದಂದು ಪೊಳಲಿ(ಅಡ್ಡೂರು) ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆಗಾಗಿ ಬಂದಿದ್ದ ಪರೀಕ್ಷಾ ಯಂತ್ರ ಗುರುವಾರ ಸೇತುವೆಯ ಸಾಮಥ್ಯ೯ ಮುಗಿಸಿ ಇಲ್ಲಿಂದ ಸದ್ದಿಲ್ಲದೆ‌ ತೆರಳಿದೆ.…

ಸಜಿಪಮೂಡ: ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಬಂಟ್ವಾಳ:ಮಕ್ಕಳಿಗೆ ಬಾಲ್ಯದಿಂದಲೇ ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತಿತರ ಪಠ್ಯೇತರ ಚಟುವಟಿಕೆಯಲ್ಲಿ ತರಬೇತಿ ನೀಡಿದಾಗ ಅವರಲ್ಲಿ ಸಾಧನಾ ಮನೋಭಾವ ಬೆಳೆಯುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಜಿ.…

ನಾಗಮಂಗಲದಲ್ಲಿ ಗಲಭೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ಚಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಬಂಟ್ವಾಳ ತಾಲೂಕು ಇದರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಗಲಭೆಯನ್ನು ಖಂಡಿಸಿ…

ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ “ಆರೋಗ್ಯ ರಕ್ಷಾ ಸಮಿತಿ”ಗೆ ಆಯ್ಕೆ

ಬಂಟ್ವಾಳ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯ “ಆರೋಗ್ಯ ರಕ್ಷಾ ಸಮಿತಿ”ಗೆ 8 ಮಂದಿ ಅಧಿಕಾರೇತರ ಸದಸರನ್ನು ನಾಮ ನಿರ್ದೇಶನಗೊಳಿಸಿ ಸರಕಾರ ಆದೇಶಿಸಿದೆ. ಕಾವಳಪಡೂರು ಗ್ರಾಮದ ಹಂಚಿಕಟ್ಟೆ ನಿವಾಸಿ…

ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಹೆದ್ದಾರಿ ತಡೆದು ಪ್ರತಿಭಟನೆ

ಬಂಟ್ವಾಳ: ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಬಿ.ಸಿ.ರೋಡಿನ ನಾರಾಯಣ ಗುರು…

ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

ತೀವ್ರ ಉಸಿರಾಟದ ಸೋಂಕಿನಿಂದ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ 72…

ಮಂಗಳೂರು: ಈದ್ ಮೆರವಣಿಗೆ ಮೇಲೆ ಎಲ್ಲಾ ಹಿಂದುಗಳು ದಾಳಿ ಮಾಡಿದ್ರೆ ಏನಾಗಬಹುದು; ಎಚ್.ಪಿ ಮುಖಂಡ ಶರಣ್ ಪಂಪ್ ವೆಲ್ ಪ್ರಚೋದನಕಾರಿ ಹೇಳಿಕೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ…

ಉಳಾಯಿಬೆಟ್ಟು ಶ್ರೀ ಮಹಮಾಯಿ ಸ್ಪೋರ್ಟ್ಸ್ ಕ್ಲಬ್

ನೂತನ ಅಧ್ಯಕ್ಷರಾಗಿ ಹರೀಶ್ ಕಿನ್ನಿಬೆಟ್ಟು ಆಯ್ಕೆ ಕೈಕಂಬ : ಉಳಾಯಿಬೆಟ್ಟು ಶ್ರೀ ಮಹಮಾಯಿ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷ ಶ್ರೀಧರ ತಲ್ಲಿಮಾರ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ…

ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತಕ್ಕೆ 25.70 ಲಕ್ಷ ರೂ. ನಿವ್ವಳ ಲಾಭ: ಸುಬ್ರಹ್ಮಣ್ಯ ರಾವ್

ಬಂಟ್ವಾಳ: ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ 2023-24 ನೇ ಸಾಲಿನಲ್ಲಿ ಒಟ್ಟು 83.51 ಕೋ.ರೂ.ವ್ಯವಹಾರ ನಡೆಸಿ 25.70 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ…

ಮಂಗಳೂರು: ಹಳೆ ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ವ್ಯಕ್ತಿಗಳು ಸಾವು

ನಗರದ ಜೈಲ್ ರಸ್ತೆಯಲ್ಲಿರುವ ಹಳೆಯ ಮನೆಯನ್ನು ಕೆಡವುವ ವೇಳೆ ಗೋಡೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಗುರುವಾರ ಸೆ.12ರಂದು ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೃತರನ್ನು…

ಸುಳ್ಯ: ವನಜ ರಂಗಮನೆ ಪ್ರಶಸ್ತಿಗೆ ಆಯ್ಕೆಯಾದ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್

ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ನೀಡಲಾಗುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥವಾಗಿ ನೀಡಿಲಾಗುವ ವನಜ ರಂಗಮನೆ ಪ್ರಶಸ್ತಿಯನ್ನು…

ಮಂಗಳೂರು: ತ್ಯಾಜ್ಯ ಸಾಗಣೆ ವಾಹನದಲ್ಲಿ ಜೀವಂತ ನಾಯಿಯನ್ನು ಸಾಗಿಸುತ್ತಿದ್ದ ಚಾಲಕನಿಗೆ ಎಂಸಿಸಿ ಎಚ್ಚರಿಕೆ

ಮಂಗಳೂರಿನಲ್ಲಿ ಒಂದು ಅವಮಾನವೀಯ ಘಟನೆಯೊಂದು ನಡೆದಿದೆ. ಜೀವಂತ ನಾಯಿಯನ್ನು ತ್ಯಾಜ್ಯ ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಚಾಲಕನಿಗೆ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಮಾಧ್ಯಮದವರ…

ಪಾದಚಾರಿಗೆ ಬೈಕ್​​​ ಡಿಕ್ಕಿ, ಬುದ್ಧಿ ಹೇಳಿದ್ದಕ್ಕೆ ಪಾದಚಾರಿಗೆ ಕಪಾಳಮೋಕ್ಷ ಮಾಡಿದ ಬೈಕ್​​​ ಸವಾರ

ಮಂಗಳೂರು: ಕಿನ್ನಿಗೋಳಿ ಬಸ್ ನಿಲ್ದಾಣದಲ್ಲಿ ಬೈಕ್ ಸವಾರನೋರ್ವ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದ್ದು, ಸಾರ್ವಜನಿಕರು ಮಧ್ಯಪ್ರವೇಶಿಸಿ…

ಕಾಳು ಮೆಣಸು ಖರೀದಿ ಕೇಂದ್ರಕ್ಕೆ ಚಾಲನೆ: ಶಾಸಕ ರಾಜೇಶ ನಾಯ್ಕ್

ಬಂಟ್ವಾಳ ತಾಲ್ಲೂಕಿನ ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಹಾಪ್ ಕಾಮ್ಸ್ ಸಹಭಾಗಿತ್ವದಲ್ಲಿ ಆರಂಭಗೊಂಡ ತೆಂಗಿನ ಕಾಯಿ ಖರೀದಿ ಮತ್ತು ಕ್ಯಾಂಪ್ಕೊ ಸಹಭಾಗಿತ್ವದಲ್ಲಿ ಆರಂಭಗೊಂಡ…