ಋಣಾತ್ಮಕ ಪರಿಕಲ್ಪನೆಗಳು ಸಮಾಜದಲ್ಲಿ ಹೆಚ್ಚಾಗುತ್ತಿದ್ದು ಮನುಷ್ಯ ಸಕರಾತ್ಮಕ ಚಿಂತನೆಗಳತ್ತ ಮನಸ್ಸು ಕೇಂದ್ರಿಕರಿಸಬೇಕಾಗಿದೆ :ಮೋಹನದಾಸ ಪರಮಹಂಸ ಸ್ವಾಮೀಜಿ
ಬಂಟ್ವಾಳ: ಋಣಾತ್ಮಕ ಪರಿಕಲ್ಪನೆಗಳು ಸಮಾಜದಲ್ಲಿ ಹೆಚ್ಚಾಗುತ್ತಿದ್ದು ಮನುಷ್ಯ ಸಕರಾತ್ಮಕ ಚಿಂತನೆಗಳತ್ತ ಮನಸ್ಸು ಕೇಂದ್ರಿಕರಿಸಬೇಕಾಗಿದೆ. ಪ್ರತಿ ಮನೆ ಮನೆಗಳಲ್ಲಿ ಪ್ರೀತಿ, ಬಾಂದವ್ಯ ಬೆಳೆಸುವ ಕಾರ್ಯಗಳಾಗಬೇಕು, ಮನೆಮಂದಿಯೆಲ್ಲಾ ಒಂದು ಹೊತ್ತದಾರೂ…