Author: suddi9

ಸುಭಾಷ್ ಯುವಕ ಮಂಡಲ ಸಜೀಪ ಮೂಡ ವತಿಯಿಂದ ಸ್ವಾತಂತ್ರೋತ್ಸವ

ಬಂಟ್ವಾಳ: ಸುಭಾಷ್ ಯುವಕ ಮಂಡಲ ಸಜೀಪ ಮೂಡ ಇವರ ವತಿಯಿಂದ ನೆಡದ 71ನೇ ಸ್ವಾತಂತ್ರೋತ್ಸವ ಆಚರಣೆಯ ಅಂಗವಾಗಿ ಮಾಜಿ ಜಿಪಂ ಅಧ್ಯಕ್ಷ ಸದಾನಂದ ಪೂಜಾ ಅವರು ದ್ವಜಾರೋಹಣ…

ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಬಂಟ್ವಾಳ: ನಮ್ಮ ಹಿರಿಯರ ತ್ಯಾಗ ಬಲಿದಾನ ಹಾಗೂ ಒಗ್ಗಟ್ಟಿನ ಫಲವಾಗಿ ಇಂದು ದೇಶ ಸ್ವತಂತ್ರಗೊಂಡಿದೆ. ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ಯುವಜನಾಂಗದ ಜವಾಬ್ದಾರಿಯಾಗಿದೆ ಎಂದು ಸುಜೀರು ಪ್ರೌಢಶಾಲಾ ಎಸ್‍ಡಿಎಂಸಿ…

ಬಂಟ್ವಾಳ:ಶ್ರೀ ಕೃಷ್ಣ ಕಥಾ ನೀರೂಪಣೆ ಕಾರ್ಯಕ್ರಮ

ಬಂಟ್ವಾಳ; ವಗ್ಗ ಕಾಡಬೆಟ್ಟ ಶಾರದಾಔಭಾ ಬಾಲಗೋಕುಲ ಇದರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಕೃಷ್ಣವೇಷ ಸ್ಪರ್ದೆ ಹಾಗೂ ಶ್ರೀ ಕೃಷ್ಣ ಕಥಾ ನೀರೂಪಣೆ ಕಾರ್ಯಕ್ರಮ ಶಾರದಾಂಬಾ…

ಆಲಾಡಿ ದ.ಕ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ 71ನೇ ಸ್ವಾತಂತೋತ್ಸವ

ಬಂಟ್ವಾಳ: ಆಲಾಡಿ ದ.ಕ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ 71ನೇ ಸ್ವಾತಂತೋತ್ಸವದ ದ್ವಜಾರೋಹಣವನ್ನು ಶಾಳಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಜಿ ತಾ.ಪಂ.ಸದಸ್ಯ ಮಹಮ್ಮದ್ ಶರೀಫ್ ನೆರವೇರಿಸಿದರು. ಧಾರ್ಮಿಕ ಮುಂದಾಳು ಎಂ. ಸುಬ್ರಹ್ಮಣ್ಯ…

ಅಡ್ಡೂರು: ಶ್ರೀ ಮುಖ್ಯಪ್ರಾಣ ದೇವಾಲಯದಲ್ಲಿ ಸೀಯಾಳಾಭಿಷೇಕ

ಅಡ್ಡೂರು: ಇತಿಹಾಸ ಪ್ರಸಿದ್ದ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಮತ್ತು ಸಮಸ್ತರ ಒಳಿತಿಗಾಗಿ ಮಾತನಾಡಿದರೆ ಮಾತನಾಡುವ ಶ್ರೀ ಮುಖ್ಯಪ್ರಾಣ ದೇವರಿಗೆ ಸೀಯಾಳಾಭಿಷೇಕ ಮಂಗಳವಾರ ಜರುಗಿತು.

ಮಯ್ಯರಬ್ಯಲು ಅಂಗನವಾಡಿ ಕೇಂದ್ರದಲ್ಲಿ 71 ನೇ ಸ್ವಾತಂತ್ರೋತ್ಸವ

ಬಂಟ್ವಾಳ: ಮಯ್ಯರಬ್ಯಲು ಅಂಗನವಾಡಿ ಕೇಂದ್ರದಲ್ಲಿ 71 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ದ್ವಜಾರೋಹಣ ಗೈದರು ಪುರಸಭಾ ಸದಸ್ಯ ಜಗದೀಶ ಕುಂದರ್ ,…

ನ್ಯಾಯಾಲಯದ ಆವರಣದಲ್ಲಿ 71ನೇ ಸ್ವಾತಂತ್ರ್ಯೋತ್ಸವ

ಬಂಟ್ವಾಳ : ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಆವರಣದಲ್ಲಿ 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು.…

ಯುವ ಜನತೆ ದೇಶದ ಭವಿಷ್ಯ, ಯುವಕರು ತಂದೆ ತಾಯಿ ಗುರುಹಿರಿಯರು ಮತ್ತು ದೇಶವನ್ನು ಪ್ರೀತಿಸಬೇಕು:ಎಂ.ಡಿ ಶ್ಯಾಮ್ ರಾವ್

ಬಂಟ್ವಾಳ: ಯುವ ಜನತೆ ದೇಶದ ಭವಿಷ್ಯ, ಯುವಕರು ತಂದೆ ತಾಯಿ ಗುರುಹಿರಿಯರು ಮತ್ತು ದೇಶವನ್ನು ಪ್ರೀತಿಸಬೇಕು, ಗೌರವಿಸಿಬೇಕು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮ್ ರಾವ್…

ಬಿಸಿರೋಡಿನಲ್ಲಿ ಬೃಹತ್ ಪಂಜಿನ ಮೆರವಣಿಗೆ

ಬಂಟ್ವಾಳ: ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬಿಸಿರೋಡಿನಲ್ಲಿ ಹಿಂದೂ ಜಾಗರಣದ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಬಿಸಿರೋಡಿನ ಪೊಳಲಿ ಕೈಕಂಬ ದ್ವಾರದಿಂದ ಹೊರಟ ಮೆರವಣಿಗೆ…

ನಾಗಶ್ರೀ ಮಿತ್ರವೃಂದ ಕಮ್ಮಾಜೆ: ಮೊಸರುಕುಡಿಕೆ

ತೆಂಕಬೆಳ್ಳೂರು: ಬಂಟ್ವಾಳ ತಾಲೂಕಿನ ನಾಗಶ್ರೀ ಮಿತ್ರವೃಂದ ಕಮ್ಮಾಜೆ ಇದರ ವತಿಯಿಂದ 16ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಹಾಗೂ ಶ್ರೀ ಕೃಷ್ಣ…

ಪೊಳಲಿಯ ರಾಮಕೃಷ್ಣ ತಪೋವನದಲ್ಲಿ ವೈಶಿಷ್ಟಪೂರ್ಣ ಜನ್ಮಾಷ್ಟಮಿ ಆಚರಣೆ

ಪೊಳಲಿ: ಸದಾ ಕಾರ್ಯಚಟುವಟಿಕೆಗಳ ಮೂಲಕ ಹೆಸರಾಗಿರುವ ರಾಮಕೃಷ್ಣ ತಪೋವದಲ್ಲಿ 3 ದಿನಗಳ ಕಾಲ ಶ್ರೀ ಕೃಷ್ಣ ಜನ್ಮಾಸ್ಟಮಿಯನ್ನು ಆಚರಿಸಲಾಗುತ್ತಿದ್ದು ನಿನ್ನೆ ಅಗಸ್ಟ 14ರಂದು, ರಾಮಕೃಷ್ಣ ತಪೋವನದ ಪೂಜ್ಯ…

‘ಚಲ್ತಾ ಹೇ’ ಬೇಡ ‘ಬದಲ್‌ ಸಕ್ತಾ ಹೇ’ ಆಗಲಿ : ಮೋದಿ ಕರೆ

ಹೊಸದಿಲ್ಲಿ: 71 ನೇ ಸ್ವಾತಂತ್ರ್ಯೋತ್ಸವವನ್ನು ದೇಶಾದ್ಯಂದ ಸಂಭ್ರಮಾಚರಣೆಯಿಂದ ಆಚರಿಸಲಾಗುತ್ತಿದ್ದು, ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದರು. ನಾಲ್ಕನೇ ಬಾರಿಗೆ…

ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಾಲಯದಲ್ಲಿ ಸೀಯಾಳಾಭಿಷೇಕ

ಅಡ್ಡೂರು: ಇತಿಹಾಸ ಪ್ರಸಿದ್ದ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಮತ್ತು ಸಮಸ್ತರ ಒಳಿತಿಗಾಗಿ ಮಾತನಾಡಿದರೆ ಮಾತನಾಡುವ ಶ್ರೀ ಮುಖ್ಯಪ್ರಾಣ ದೇವರಿಗೆ ಸೀಯಾಳಾಭಿಷೇಕ ಅಗಸ್ಟ್ 15 ರ…

ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಲದಲ್ಲಿ ವಿಶೇಷ ಪೂಜೆ

ಬಂಟ್ವಾಳ: ಸಜೀಪ ಮೂಡ ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಲ ಇಲ್ಲಿ ವರ್ಷಂಪ್ರತಿಯಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ , ಕಲ್ಪೋಕ್ಷ ಪೂಜೆ ,…