ಶ್ರೀರಾಮ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ
ಜುಲೈ.13 : ಶಿಕ್ಷಣ ನಿರಂತರವಾದ ಪ್ರಕ್ರಿಯೆಯಾಗಿದ್ದು ಅದಕ್ಕೆ ಕೊನೆ ಎಂಬುದು ಇಲ್ಲ. ಬುದ್ಧಿವಂತಿಕೆಯಿಂದ ಪಡೆಯುವ ಶಿಕ್ಷಣ ತರಗತಿಯಲ್ಲಿ ಪಡೆಯುವ ಶಿಕ್ಷಣಕ್ಕಿಂತ ಶ್ರೇಷ್ಠವಾದುದು ಎಂದು ಶ್ರೀ ರಾಮಕುಂಜೇಶ್ವರ ಕಾಲೇಜು…
ಜುಲೈ.13 : ಶಿಕ್ಷಣ ನಿರಂತರವಾದ ಪ್ರಕ್ರಿಯೆಯಾಗಿದ್ದು ಅದಕ್ಕೆ ಕೊನೆ ಎಂಬುದು ಇಲ್ಲ. ಬುದ್ಧಿವಂತಿಕೆಯಿಂದ ಪಡೆಯುವ ಶಿಕ್ಷಣ ತರಗತಿಯಲ್ಲಿ ಪಡೆಯುವ ಶಿಕ್ಷಣಕ್ಕಿಂತ ಶ್ರೇಷ್ಠವಾದುದು ಎಂದು ಶ್ರೀ ರಾಮಕುಂಜೇಶ್ವರ ಕಾಲೇಜು…
ಮೂಡುಬಿದಿರೆ : ಕರಾವಳಿಯ ಜನರು ವಿದ್ಯೆಯನ್ನು ಪಡೆದಿರುವ ಪ್ರಜ್ಞಾವಂತರು. ಜಾಗೃತ ಮನೋಭಾವ, ವಿವೇಚನ ಶಕ್ತಿಯನ್ನು ಬಳಸಿ ತಮ್ಮ ಹಕ್ಕು ಕರ್ತವ್ಯವನ್ನು ನಿಭಾಯಿಸುವವರು. ಸಹಬಾಳ್ವೆ, ಬಹು ಸಂಸ್ಕøತಿ, ಭಾಷೆ,…
ಬಂಟ್ವಾಳ: ಕೇಂದ್ರದಲ್ಲಿ ಸಮರ್ಥ ಪ್ರಧಾನಿ ನರೇಂದ್ರ ಮೋದಿಗೆ ದೊರೆತ ಜನಬೆಂಬಲ ಮಾದರಿಯಲ್ಲಿ ರಾಜ್ಯದಲ್ಲಿ ಕೂಡಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವರ ನಾಯಕತ್ವಕ್ಕೆ ಜನತೆ ಹಾತೊರೆಯುವ ಮೂಲಕ ಮುಂಬರುವ…
ಬಂಟ್ವಾಳ ತಾಲ್ಲೂಕಿನ ರಾಯಿ ಪೇಟೆ ಅಮೃತ ಕಾಂಪ್ಲೆಕ್ಸ್ನಲ್ಲಿ ಭಾನುವಾರ ಶುಭಾರಂಭಗೊಂಡ ನೂತನ ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಲವಾರು ಮಂದಿ ಕಾಂಗ್ರೆಸ್ ತೊಎದು ಬಿಜೆಪಿಗೆ ಸೇರ್ಪಡೆಗೊಂಡರು. ಮುಖಂಡ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಆಶ್ರಯದಲ್ಲಿ ಜುಲೈ 17 ರಿಂದ 21ರ ವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ, ಸಾಯಂಕಾಲ 6.45 ಕ್ಕೆ ಆಳ್ವಾಸ್ ರಂಗ ಅಧ್ಯಯನ…
ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ಪ್ರಗತಿಪರ ಕೃಷಿಕ, ಬೆಂಗಳೂರು ಉದ್ಯಮಿ ರವಿಶಂಕರ ಶೆಟ್ಟಿ ಬಡಾಜೆಗುತ್ತು ಇವರು ಈಚೆಗೆ ಬಿಡುಗಡೆಗೊಂಡ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ತನ್ನನ್ನು ಕಡೆಗಣಿಸಲಾಗಿದೆ ಎಂದು…
ಬಂಟ್ವಾಳ: ಇತ್ತೀಚೆಗೆ ಹಂತಕರಿಗೆ ಬಲಿಯಾದ ಶರತ್ ಮಡಿವಾಳ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನ್ನ ಬಳಿ ಸ್ಪೋಟಕ ಮಾಹಿತಿ ಇದೆ ಎನ್ನುವ ಗುರುಪುರ ವಜ್ರದೇಯಿ ಮಠದ ಶ್ರೀ…
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜ ಪೂರ್ವ ಬಡಾವಣೆಯ ರಸ್ತೆಯೊಂದರಲ್ಲಿ ಹೊಂಡಗಳು ತುಂಬಿದ್ದು ಸಮಸ್ಯೆಗೆ ಕಾರಣವಾಗಿತ್ತು. ಹಲವು ಬಾರಿ ಸಂಬಂಸಿದ ಇಲಾಖೆ, ಅಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ರಸ್ತೆಯಲ್ಲಿ ಸಾರ್ವಜನಿಕ…
ಬಂಟ್ವಾಳ: ಅರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಯ ಸ್ಪೋಟಕ ಮಾಹಿತಿ ತನ್ನಲ್ಲಿರುವುದಾಗಿ ಹೇಳಿಕೆ ನೀಡಿದ್ದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ಇಂದು…
ಬಂಟ್ವಾಳ: ಇಲ್ಲಿನ ಮೂಡಬಿದಿರೆ- ಬಂಟ್ವಾಳ ರಸ್ತೆಯ ಪೆದಮಲೆ ಎಂಬಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಚಾಲಕ ಸಹಿತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು…
ರೈಫಲ್ ಮ್ಯಾನ್ ಮೋಹಿ೦ದರ್ ಸಿ೦ಗ್, ರೈಫಲ್ ಮ್ಯಾನ್ ರಾಕೇಶ್ ಕುಮಾರ್, ಲ್ಯಾನ್ಸ್ ನಾಯಕ್ ಹರೀಶ್ ಪಾಲ್, ಮೇಜರ್ ಅಜಯ್ ಸಿ೦ಗ್ ಜಸ್ರೋಟಿಯ, ಹವಲ್ದಾರ್ ಜಗನ್ನಾಥ್, ಲ್ಯಾನ್ಸ್ ನಾಯಕ್…
ಪೊಳಲಿ: ಶ್ರೀ ದುರ್ಗಾ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಪ್ರಗತಿಯಲ್ಲಿದ್ದು ಆ ಪ್ರಯುಕ್ತ ದೇವಾಲಯದ ಪ್ರಾಂಗಣದಲ್ಲಿ ಕ್ಷೇತ್ರದ ಸಾನಿಧ್ಯ ವೃದ್ಧಿಗಾಗಿ ಜಿಲ್ಲೆಯ ವಿವಿಧ ಭಜನಾ ತಂಡಗಳಿಂದ ನಿತ್ಯ…
ಮಂಗಳೂರು: ಯು2 ಸಿನಿಮಾ ಟಾಕೀಸ್ ಲಾಂಛನದಲ್ಲಿ ತಯಾರಾದ ಉದಯ ಶೆಟ್ಟಿ ಕಾಂತಾವರ ಮತ್ತು ಉದಯ ಸಾಲ್ಯಾನ್ ಅಜ್ಜಾಡಿ ನಿರ್ಮಿಸಿರುವ ಎಂ.ಎನ್. ಜಯಂತ್ ಚಿತ್ರಕತೆ ನಿರ್ದೇಶನದ ಶೋಭರಾಜ್ ಪಾವೂರು…
ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದ ಶ್ರೀದುರ್ಗಾಪರಮೇಶ್ವರೀ ದೇವರ ಗರ್ಭಗುಡಿಯ ಪಾದುಕಾನ್ಯಾಸ ಹಾಗೂ ಸುತ್ತುಪೌಳಿಯ ಪೂಜಾ ವಿಧಿವಿಧಾನಗಳು ಶನಿವಾರ ನೆರವೇರಿತು. ಪೊಳಲಿ ದೇವಳದ ತಂತ್ರಿಗಳಾದ…