Author: suddi9

ಐವಾನ್ ಹೇಳಿಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಬಿಜೆಪಿ ಯುವ ಮೋರ್ಛಾ ದಿಂದ ರಸ್ತೆ ತಡೆ

ಬಂಟ್ವಾಳ: ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ…

ನರಿಕೊಂಬು ಯುವಕ ಮಂಡಲದ ವತಿಯಿಂದ 56ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಬಂಟ್ವಾಳ : ಹಬ್ಬ ಆಚರಣೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಧಾರ್ಮಿಕ ಪರಂಪರೆಯನ್ನು ಮುಂದುವರಿಸವುದರ ಜತೆಗೆ ಭಗವದ್ಗೀತೆಯ ಸಂದೇಶ ಹಾಗೂ ಅದರ ಅರ್ಥವನ್ನು ಮಕ್ಕಳಿಗೆ ತಿಳಿಸುವ ಅಗತ್ಯತೆ ಇದೆ…

ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ೩೮ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ:ತಾಲೂಕಿನ ಅಮ್ಟೂರುಶ್ರೀಕೃಷ್ಣ ಮಂದಿರದ ವತಿಯಿಂದ ೩೮ನೇ ವರ್ಷದ ಮೊಸರು ಕುಡಿಕೆ ಉತ್ಸವ ಶ್ರೀಕೃಷ್ಣ ಮಂದಿರದ ವಠಾರದಲ್ಲಿ ನಡೆಯಿತು. ಮಂದಿರದ ಅರ್ಚಕರಾದ ಮೋಹನ ಆಚಾರ‍್ಯ ಅವರು ದೀಪ ಬೆಳಗಿಸಿ,…

ಕೂರಿಯಾಳದಲ್ಲಿ ೧೭ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಶ್ರೀ ದುರ್ಗಾ ಫ್ರೆಂಡ್ಸ್ ಇವರ ವತಿಯಿಂದ ಕೂರಿಯಾಳ ದುರ್ಗಾನಗರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ೧೭ನೇ ವರ್ಷದ ಮೊಸರು ಕುಡಿಕೆ ಉತ್ಸವವು ವಿಜ್ರಂಭಣೆಯಿಂದ ನಡೆಯಿತು.…

ಐವನ್​​​​ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಬಂಟ್ವಾಳದ ಭರತ್​​​ ಸೇರಿ ಮೂವರ ಬಂಧನ

ವಿಧಾನ ಪರಿಷತ್​​​ ಸದಸ್ಯ ಐವನ್​​​​ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್​​ ಅಪ್ಡೇಟ್​​​ ಒಂದು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವನ್​​​​ ಡಿಸೋಜಾ ಮನೆ…

ಗುರುಪುರ ಶ್ರೀ ಕೃಷ್ಣ ಮಿತ್ರ ಮಂಡಳಿಯ ೫೬ನೇ ವರ್ಷದ ಮೊಸರು ಕುಡಿಕೆ ಉತ್ಸವ

ಕೈಕಂಬ : ಭಾರತದ ಹಿಂದೂಗಳೆಲ್ಲ ಒಗ್ಗೂಡಿ ಕಾರ್ಯಪ್ರವೃತ್ತರಾಗಬೇಕು. ಒಗ್ಗಟ್ಟಿಲ್ಲದೆ ಹೋದಲ್ಲಿ ನಮ್ಮನ್ನು ತುಂಡು ತುಂಡು ಮಾಡಲು ಹವಣಿಸುತ್ತಿರುವ ದುಷ್ಟಮತಿಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಹಿಂದೂತ್ವದ ಪರ ಒಗ್ಗೂಡುವ ಅನಿವಾರ್ಯತೆ…

ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಬಂಟ್ವಾಳ: ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷ ವಾಸುಪೂಜಾರಿ ಲೊರೆಟ್ಟೋ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಶರೀಫ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.…

ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ಲಾಂಗ್‌ ಜಂಪ್‌ ಸ್ಪರ್ಧೆ ಆಯೋಜಿಸಿದ ಯಮರಾಜ-ಚಿತ್ರಗುಪ್ತ

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವದ ಸಂದರ್ಭದಲ್ಲಿನ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹೊಂಡ ಬಿದ್ದ ರಸ್ತೆಯಲ್ಲಿ ಪ್ರೇತ ವೇಷಧಾರಿಗಳಿಗೆ ಯಮರಾಜ ಮತ್ತು ಚಿತ್ರಗುಪ್ತ…

ಕಡಬ: ಶಾಲಾ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಎಂಜಿನಿಯರ್, ಮುಖ್ಯಶಿಕ್ಷಕ ಅಮಾನತು

ಕಡಬ: ಜಿಲ್ಲೆಯ ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮೊಸರು ಕುಡಿಕೆ, ಶ್ರೀ ಕೃಷ್ಣ ಲೀಲೋತ್ಸವ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯ ಆಶ್ರಮದಲ್ಲಿ ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಹಾಗೂ ಬೃಹತ್​​​ ಮೆರವಣಿಗೆ ನಡೆಯಿತು. ಈ ವೇಳೆ ಸ್ವಾಮೀಜಿ ಸೇರಿದಂತೆ…

ಕುಪ್ಪೆಪದವು: ನಾರಾಯಣ ಗುರುಗಳು ಎಲ್ಲಾ ಧರ್ಮ, ಜಾತಿಗೆ ಸೇರಿದವರು: ಭರತ್ ಶೆಟ್ಟಿ

ಕುಪ್ಪೆಪದವು: ನಮ್ಮಲ್ಲಿ ದುಷ್ಟತನ, ಅನ್ಯಾಯ ಮಾಡುವ ಮನೋಭಾವ ಉಂಟಾದಾಗ, ಹಿಂದೂ ಸಮಾಜಕ್ಕೆ ಇಂತಹ ಕೆಟ್ಟ ಕಾರ್ಮೋಡ ಕವಿದಾಗ, ಸಮಾಜವನ್ನು ಉದ್ದರಿಸಲು ಒಬ್ಬ ದಾರ್ಶಣಿಕ ಹುಟ್ಟಿಬರುತ್ತಾನೆ. ಅದೇ ರೀತಿ…

ಮಂಗಳೂರು: ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​​ಗೆ 3 ತಿಂಗಳು ಜೈಲು ಶಿಕ್ಷೆ, 40.20 ಲಕ್ಷ ರೂ. ದಂಡ

ಕನ್ನಡ ಸಿನಿಮಾ, ಧಾರಾವಾಹಿಗಳಲ್ಲಿ ಮಿಂಚಿದ ನಟಿ ಪದ್ಮಜಾ ರಾವ್​ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಹಾಗೂ 40.20 ಲಕ್ಷ ರೂಪಾಯಿ ದಂಡವನ್ನು ವಿಧಿಸಿ…

ಉಡುಪಿ; ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಕೇಸ್​ಗೆ ಟ್ವಿಸ್ಟ್, ಬಿಜೆಪಿ ಕಾರ್ಯಕರ್ತನ ಬಂಧನ

ಉಡುಪಿಯಲ್ಲಿ ಯುವತಿಯೊಬ್ಬಳಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ವಿಚಾರಣೆ ವೇಳೆ ಆರೋಪಿ ಅಲ್ತಾಫ್​ ಸ್ಫೋಟಕ ಮಾಹಿತಿ ಬಾಯಿಬಿಟ್ಟಿದ್ದಾನೆ.…

ಬಂಟ್ವಾಳ ಬಂಟರ ಮಹಿಳಾ ವಿಭಾಗದ ವತಿಯಿಂದ “ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಸಾಧಕಿಯರಿಗೆ ಸನ್ಮಾನ

ಬಂಟ್ವಾಳ : ಬಂಟವಾಳ ತಾಲೂಕು ಬಂಟರ ಸಂಘ ದ ಆಶ್ರಯದಲ್ಲಿ ಮಹಿಳಾ ವಿಭಾಗದ ವತಿಯಿಂದ “ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ವಿವಿಧ ಕ್ಷೇತ್ರ ಗಳಲ್ಲಿ…