Author: suddi9

ವೀರಕಂಭ ಓಂಕಾರ ಫ್ರೆಂಡ್ಸ್ ವೀರಕಂಭ ವತಿಯಿಂದ ಕೆಸರ್ ದ ಕಂಡೋಡು ಕುಸಲ್ದ ಗೊಬ್ಬು -24 ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಓಂಕಾರ ಫ್ರೆಂಡ್ಸ್ ವತಿಯಿಂದ 3 ನೇ ವರ್ಷ ದ “ಕೆಸರ್ ದ ಕಂಡೋಡು ಕುಸಲ್ದ ಗೊಬ್ಬು -24” ಕಾರ್ಯಕ್ರಮ ವೀರಕಂಭ ಗ್ರಾಮದ…

ವಗ್ಗ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಸ್ವಚ್ಛತಾ ಕಾರ್ಯ

ಬಂಟ್ವಾಳ : ಕೆಳಗಿನ ವಗ್ಗ ದಿಂದ ಮಾಂಗಜೆ ವರೆಗೆ ರಸ್ತೆಯ ಇಕ್ಕಡೆಗಳಲ್ಲಿ ಗಿಡ ಗಂಟೆಗಳು ಬೆಳೆದು ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆವಾಗುದನನ್ನು ಅರಿತ ಶ್ರೀ ಕ್ಷೇತ್ರ ಧರ್ಮಸ್ಥಳ…

ಬಂಟ್ವಾಳ: ಶ್ರೀಶಾರದಾ ಯುವಕ ಮಂಡಲದ ಶ್ರೀ ಕೃಷ್ಣ ಜನ್ಮಾಷ್ಟಮಿ 50 ನೇ ಸುವರ್ಣಮಹೋತ್ಸವ ಸಂಭ್ರಮ

ಶ್ರೀಶಾರದಾ ಯುವಕ ಮಂಡಲ ರಿ ಶಾರದಾನಗರ ಸಜೀಪ ಮುನ್ನೂರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ 50 ನೇ ಸುವರ್ಣ ಮಹೋತ್ಸವದ ಕಾರ್ಯಕ್ರಮವು ಆಗಸ್ಟ್ 26 ರಂದು…

ಪತ್ರಕರ್ತರ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಸಮಾಜಕ್ಕೆ ಕೊಡುಗೆ ನೀಡುವ ಉನ್ನತ ಗುರಿಯೊಂದಿಗೆ ಮುನ್ನಡೆಯಿರಿ-ಮುಲ್ಲೈ ಮುಗಿಲನ್

ಮಂಗಳೂರು,ಆ.25 ;ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡುವ ಉನ್ನತ ಗುರಿಯೊಂದಿಗೆ ಮುನ್ನಡೆಯಿರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಯುವ ವಿದ್ಯಾರ್ಥಿ ಗಳಿಗೆ…

ಯಕ್ಷಗಾನ ಕಲೆಗೆ ಅಪಚಾರ: ದಂಧೆ ನಿಷೇಧಿಸುವಂತೆ ಆಗ್ರಹಿಸಿ ಡಿ.ಸಿ.,ಪೊಲೀಸ್ ಅಧೀಕ್ಷಕರಿಗೆ ಮನವಿ

ಬಂಟ್ವಾಳ:ಯಕ್ಷಗಾನದ ವೇಷಭೂಷಣ ತೊಟ್ಟು,ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು ,ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ…

ಪೊಳಲಿ: ರಾಮಕೃಷ್ಣ ತಪೋವನ ಆಶ್ರಮದಲ್ಲಿ ಜನ್ಮಾಷ್ಟಮಿ ಸಂಭ್ರಮ, ಕೃಷ್ಣ-ರಾಧಾ ವೇಷಧಾರಿ ಪುಟಾಣಿಗಳ ಜತೆಗೆ ಸ್ವಾಮೀಜಿ

ರಾಮಕೃಷ್ಣ ತಪೋವನ ಪೊಳಲಿಯ ಆಶ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಇಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ತುಳಸಿ ಅರ್ಚನೆ, ಮಹಾಮಂಗಳಾರತಿ. ಮಕ್ಕಳ ಛದ್ಮವೇಷ…

ಶ್ರೀಕೃಷ್ಣ ಮಗುವಾಗಿ, ಸ್ನೇಹಿತನಾಗಿ, ಭಗವದ್ಗೀತೆಯ ಬೋಧಕನಾಗಿ ನಮ್ಮೆಲ್ಲರಿಗೂ ಮಾರ್ಗದರ್ಶಕ ; ನರೇಂದ್ರನಾಥ ಮಿತ್ತೂರು

ಶ್ರೀಕೃಷ್ಣನದು ಜಗತ್ತೇ ವಂದಿಸುವಂತಹ ವ್ಯಕ್ತಿತ್ವ. ಮಗುವಾಗಿ, ಸ್ನೇಹಿತನಾಗಿ, ಭಗವದ್ಗೀತೆಯ ಬೋಧಕನಾಗಿ ಅವನು ನಮ್ಮೆಲ್ಲರಿಗೂ ಮಾರ್ಗದರ್ಶಕನಾಗಿದ್ದಾನೆ ಎಂದು ಕೇಂದ್ರ ಸ್ಥಾನಿಯ ಉಪತಹಶೀಲ್ದಾರರಾದ ನರೇಂದ್ರನಾಥ ಮಿತ್ತೂರು ಹೇಳಿದರು. ಇಂದು (ಆ.26)…

ಬಂಟ್ವಾಳ : ರಾಮಕೃಷ್ಣ ತಪೋವನ ಆಶ್ರಮದಲ್ಲಿ ಜನ್ಮಾಷ್ಟಮಿಯ ಪ್ರಯುಕ್ತ ಅಖಂಡ ಭಜನಾ ಕಾರ್ಯಕ್ರಮ

ರಾಮಕೃಷ್ಣ ತಪೋವನ ಪೊಳಲಿಯ ಆಶ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಅಖಂಡ ಭಜನಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಮಕೃಷ್ಣ ಶಾರದಾಶ್ರಮ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಪರಹಿತಾನಂದಜೀ ಮಹಾರಾಜ್…

ಶಾಸಕ ಭರತ್ ಶೆಟ್ಟಿಗೆ ಬೆದರಿಕೆ, SDPI ಮುಖಂಡ ರಿಯಾಜ್ ಕಡಂಬು ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು

ಬಜ್ಪೆ: ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ಎಸ್.ಡಿ. ಪಿ.ಐನ ರಿಯಾಜ್ ಕಡoಬು ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ…

ಬಂಟ್ವಾಳ: ನಾರಾಯಣ ಗುರುಗಳು ದೇಶದ ಆಸ್ತಿಯಾಗಬೇಕಾದರೆ ಎಲ್ಲಾ ಜಾತಿ  ಸಂಘಟಿತವಾಗಬೇಕು: ಕೆ.ಹರಿಕೃಷ್ಣ ಬಂಟ್ವಾಳ

ಗಾಣದಪಡ್ಪು: ಜಾತಿಯಿಂದ ಬದುಕು ಕಟ್ಟಲು ಸಾಧ್ಯವಿಲ್ಲ, ಸನಾತನ ಹಿಂದೂ ಧರ್ಮ ಉಳಿದರೆ ಮಾತ್ರ ಭಾರತ ಉಳಿಯಲಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳು ದೇಶದ ಸಮಸ್ತರ ಆಸ್ತಿಯಾಗಬೇಕಾದರೆ ಎಲ್ಲಾ ಜಾತಿ…

SDPI ಮುಖಂಡ ರಿಯಾಝ್ ಕಡಂಬು ವಿರುದ್ಧ ಬಿಜೆಪಿ ದೂರು

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಅವರಿಗೆ ಮುಕ್ತವಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಎಸ್ ಡಿಪಿಐ ಮುಖಂಡ ರಿಯಾಝ್ ಕಡಂಬು ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.”ನಾವು…

ಉಡುಪಿ: NSUI ಎರಡು ಬಣಗಳ ನಡುವೆ ಬೀದಿ ಹೊಡೆದಾಟ

ಉಡುಪಿ: ಉಡುಪಿ ತಾಲೂಕಿನ ಬ್ರಹ್ಮಗಿರಿಯಲ್ಲಿರುವ ಕಛೇರಿ ಮುಂದೆ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ದ ಎರಡು ಬಣಗಳ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ಘಟನೆ…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಮೀನು-ಮಾಂಸ ಮಾರಾಟ ಬಂದ್, ಆದೇಶ ಮೀರಿದರೆ ಕಾನೂನು ಕ್ರಮ

ನಾಳೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಈ ಹಬ್ಬದ ಪ್ರಯುಕ್ತ ಬೆಂಗಳೂರಿನಾದ್ಯಂತ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾಂಸ ಮಾರಾಟವನ್ನು ಮಾಡುವಂತಿಲ್ಲ ಎಂದು ಬಿಬಿಎಂಪಿ…

ಮಂಗಳೂರು: ಆಸ್ತಿ-ಚಿನ್ನಾಭರಣಕ್ಕಾಗಿ ನಿವೃತ್ತ ಶಿಕ್ಷಕನನ್ನು ಕೊಂದ ಅಳಿಯ-ಮೊಮ್ಮಗ; ಇಬ್ಬರ ಬಂಧನ

ಆಸ್ತಿ ಹಾಗೂ ಚಿನ್ನಾಭರಣಕ್ಕಾಗಿ ನಿವೃತ್ತ ಶಿಕ್ಷಕನನ್ನು ಮನೆ ಅಂಗಳದಲ್ಲಿಯೇ ಅಳಿಯ ಹಾಗೂ ಮೊಮ್ಮಗ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲಿಯಲ್ಲಿ ನಡೆದಿದೆ.…