Author: suddi9

ಚಂದಳಿಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

ವಿಟ್ಲ: ಚಂದಳಿಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ಮಕ್ಕಳಿಗೆ ಚಂದಳಿಕೆ ವಿದ್ಯಾ ವರ್ದಕ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾ ವರ್ಧಕ…

ಸೆನಿಟರಿ ನ್ಯಾಪ್‍ಕಿನ್ ಡಿಸ್‍ಪೋಸಲ್ ಯಂತ್ರಗಳ ಡಿಲರ್ ಕೇಂದ್ರದ ಉದ್ಘಾಟನೆ

ಉಡುಪಿ:ಉಡುಪಿಯ ಮೈತ್ರಿ ಕಾಂಪ್ಲೆಕ್ಸ್‍ನ ನೆಲ ಮಹಡಿಯಲ್ಲಿ ಪ್ರಾರಂಭವಾಗಿರುವ ದಿಯಾ ಐಟಿ ಸೆಲ್ಯುಷನ್ ಸುಜಲ್ ಮತ್ತು ಸೆನಿಟರಿ ನ್ಯಾಪ್‍ಕಿನ್ ಡಿಸ್‍ಪೋಸಲ್ ಯಂತ್ರಗಳ ಡಿಲರ್ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ…

ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಬಂಟ್ವಾಳದ ನವೀನ್ ಭಟ್ ಟಾಪರ್

ಬಂಟ್ವಾಳ: ಅಖಿಲ ಭಾರತ ಮಟ್ಟದ 2016ನೆ ಸಾಲಿನ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಬಂಟ್ವಾಳದ ನವೀನ್ ಭಟ್ 37ನೆ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುತ್ತಾರೆ.ನವೀನ್ ಬಂಟ್ವಾಳದ ಪಿಡಬ್ಲ್ಯುಡಿ ಎಂಜಿನಿಯರ್…

ದಡ್ಡಲಕಾಡು ಶಾಲೆಯಲ್ಲಿ ಸಂಭ್ರಮ ಆಚರಿಸಿದ ವಿದ್ಯಾರ್ಥಿಗಳ ಪೋಷಕರು

ಬಂಟ್ವಾಳ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಿಂದ ಆಂಗ್ಲ ಭಾಷಾ ಕಲಿಕೆಯನ್ನು ನಿಷೇದಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ…

ಬಂಟ್ವಾಳಕ್ಕೆ ಕೀರ್ತಿ ತಂದ ನವೀನ್ ಭಟ್

ಬಂಟ್ವಾಳ : ಅಖಿಲ ಭಾರತ ಮಟ್ಟದ ಯುಪಿಎಸ್‍ಸಿ ಸಿವಿಲ್ ಸರ್ವಿಸ್ ಪರೀಕ್ಷೆ 2016ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಬಂಟ್ವಾಳದ ನವೀನ್ ಭಟ್ 37ನೇ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುತ್ತಾರೆ.ಅವರು…

ಬಂಟ್ವಾಳ : ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಮಂಜೂರು

ಬಂಟ್ವಾಳ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಧಾರ್ಮಿಕ ಸಂಸ್ಥೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ…

ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬಂಟ್ವಾಳ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ ಯುಕೆಜಿ ಹಾಗೂ ಒಂದನೆ ತರಗತಿಯಿಂದ ಆಂಗ್ಲ ಭಾಷ ಕಲಿಕೆ ರದ್ದುಗೊಳಿಸುವಂತೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ಆದೇಶಕ್ಕೆ ರಾಜ್ಯ ಹೈಕೋರ್ಟ್…

ಪೊಳಲಿ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ

ಪೊಳಲಿ: ಏಕಾಗ್ರತೆಯಿಂದ ವಿದ್ಯಾರ್ಥಿಗಳು ಓದಿನತ್ತ ಗಮನ ಹರಿಸಿದರೆ ಮಾತ್ರ ಯಶಸ್ವಿಯಾಗಳು ಸಾಧ್ಯ ಎಂದು ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಅಭಿಪ್ರಾಯಪಟ್ಟರು ಪೊಳಲಿ ಭಾಗದ ಮೂರು ಶಾಲೆಗಳ…

ಸಿದ್ಧಕಟ್ಟೆ ಕೈಪಿಡಿ ಬಿಡುಗಡೆ

ಬಂಟ್ವಾಳ :ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಕೈಪಿಡಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು,…

ಪುನರ್ ಪ್ರತಿಷ್ಠೆ ಮತ್ತು ಧ್ವಜ ಪ್ರತಿಷ್ಠೆ

ಬಂಟ್ವಾಳ :ತಾಲ್ಲೂಕಿನ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ದೇವರ ಪುನರ್ ಪ್ರತಿಷ್ಠೆ ಮತ್ತು ಧ್ವಜ ಪ್ರತಿಷ್ಠೆಯು ನಿಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಸೋಮವಾರ ನಡೆಯಿತು.…

ನೀರಿನ ಸಂಪರ್ಕ ಕಡಿತಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನ ,ಪುರಸಭಾ ಮುಖ್ಯಾಧಿಕಾರಿಯಿಂದ ಪೊಲೀಸರಿಗೆ ದೂರು

ಮೂಡುಬಿದಿರೆ : ಕಳೆದ ಆರು ವರ್ಷಗಳಿಂದ ನೀರಿನ ಬಿಲ್ಲನ್ನು ಪುರಸಭೆಗೆ ಪಾವತಿಸದೆ ಬಾಕಿ ಇಟ್ಟಿರುವ ಹಿನ್ನಲೆಯಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಹೋಗಿದ್ದ ಪುರಸಭಾ ಸಿಬಂದಿಗಳ ಕರ್ತವ್ಯಕ್ಕೆ ವ್ಯಕ್ತಿಯೋರ್ವ…

ರ ಜೂ.1ರಿಂದ ಜೂ21ರವರೆಗೆ ಯೋಗ ತರಬೇತಿ ಮತ್ತು ಯೋಗ ಚಿಕಿತ್ಸಾ ಶಿಬಿರ

ಬಂಟ್ವಾಳ: ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಜೆಸಿಐ ಬಂಟ್ವಾಳ, ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಯೋಗ ತರಬೇತಿ…