Author: suddi9

ಡಿವಿಶನ್ ಕ್ಯಾಂಪಸ್ ವತಿಯಿಂದ ರಂಝಾನ್ ಪೂರ್ವ ಸಿದ್ಧತಾ ಕಾರ್ಯಕ್ರಮ

ಮಂಗಳೂರು: ಎಸ್ಸೆಸ್ಸೆಫ್ ಮಂಗಳೂರು ಡಿವಿಶನ್ ಕ್ಯಾಂಪಸ್ ವತಿಯಿಂದ ರಂಝಾನ್ ಪೂರ್ವ ಸಿದ್ಧತಾ ಕಾರ್ಯಕ್ರಮ ಕ್ಯಾಂಪಸ್ ಚೇರ್‍ಮ್ಯಾನ್ ಶಾಫಿ ಮಿಸ್ಬಾಹಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಎಸ್‍ಇಡಿಸಿ ಕಚೇರಿಯಲ್ಲಿ ನಡೆಯಿತು. ಸೈಯದ್…

ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಎಸ್ಸೆಸ್ಸೆಫ್ ಫರಂಗಿಪೇಟೆ ಸೆಕ್ಟರ್ ವತಿಯಿಂದ ರಂಝಾನ್ ಪೂರ್ವ ಸಿದ್ದತಾ ತರಗತಿ ಹಾಗೂ ಪೇರಿಮಾರ್ ಮಸ್ಜಿದುಲ್ ಖಿಳ್ರ್‍ನಲ್ಲಿ ಜರಗಿತು. ಜನತಾ ಕಾಲಾನಿ ಜುಮಾ ಮಸೀದಿಯ ಖತೀಬ್ ಇಸ್ಮಾಯೀಲ್…

ನೇತ್ರಾವತಿ ನದಿ ತೀರದಲ್ಲಿ ಮೃತದೇಹ ಪತ್ತೆ

,ಬಂಟ್ವಾಳ: ಬಿ.ಸಿ.ರೋಡ್ ಚಿಕ್ಕಯ್ಯನಮಠ ಸಮೀಪ ದೇವಸ್ಥಾನದ ಬಳಿ ಮೃತದೇಹವೊಂದು ಸೋಮವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ತೇಲುತ್ತಿರುವುದು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು. ಸ್ಥಳೀಯರು ಕೂಡಲೇ ಪೊಲೀಸರಿಗೆ ಹಾಗೂ…

ಬಂಟ್ವಾಳಉಚಿತ ಪುಸ್ತಕ ವಿತರಣೆ

ಬಂಟ್ವಾಳ: ಸರಕಾರ ಶಿಕ್ಷಣಕ್ಕೆ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮಕ್ಕಳನ್ನು ವಿದ್ಯಾವಂತರನ್ನಾಗಿಸಲು ಹೆತ್ತವರೂ ಶ್ರಮಿಸುತ್ತಿದ್ದಾರೆ. ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯುವುದು ಅಗತ್ಯ ಎಂದು ಅರಣ್ಯ ಸಚಿವ ಬಿ.ರಮಾನಾಥ…

ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪತ್ರಿಕಗೋಷ್ಟಿ

ಮಂಗಳೂರು: ಇತ್ತಿಚೇಗೆ ಕಲ್ಲಡ್ಕದಲ್ಲಿ ಅಹಿತಕರ ಘಟನೆಯ ಬಗ್ಗೆ ಮತ್ತು ಪೊಲೀಸರ ಪಕ್ಷಪಾತಿ ಧೋರಣೆ ವಿರುದ್ಧ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮತ್ತು ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರಿಂದ…

“ನಮ್ಮ ಗ್ರಾಮ ನಮ್ಮ ರಸ್ತೆ” ಶಿಲನ್ಯಾಸ ಕಾರ್ಯಕ್ರಮ

ಬಂಟ್ವಾಳ: ಕರ್ನಾಟಕ ಸರಕಾರದ “ನಮ್ಮ ಗ್ರಾಮ ನಮ್ಮ ರಸ್ತೆ” ಯೋಜನೆಯಡಿ ಕೇಪು ಗ್ರಾಮದ ನೀರ್ಕಜೆ- ಕಟ್ಟೆ ರಸ್ತೆ ಅಭಿವೃದ್ಧಿ ಕೆಲಸದ ಶಿಲನ್ಯಾಸ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಶೇತ್ರದ…

ಪರಿಹಾರ ನಿಧಿಯಡಿ ಮಂಜೂರುಗೊಂಡ ರೂ.1ಲಕ್ಷ ಮೊತ್ತದ ಚೆಕನ್ನು ವಿತರಣೆ

ಬಂಟ್ವಾಳ: ಮುಖ್ಯಮಂತ್ರಿಗಳ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರುಗೊಂಡ ರೂ. 1ಲಕ್ಷ ಮೊತ್ತದ ಚೆಕನ್ನು ಸಂತ್ರಸ್ತೆ ಹಳೆಗೇಟು ನಿವಾಸಿ ವಿಮಾಲರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು…

ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಮಾಡಲು ಸಚಿವರಿಗೆ ಮನವಿ

ಬಂಟ್ವಾಳ: ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಮಾಡುವಂತೆ ಆಗ್ರಹಿಸಿ ಬಂಟ್ವಾಳ ವರ್ತಕರು ಹಾಗೂ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ…

ಹಿಂದು ಧರ್ಮ -ಸಂಸ್ಕೃತಿ ಯ ದಮನಕ್ಕೆ ಆಕ್ರಮಣ ನಡೀತಿವೆ. ಎಡಪದವು: ಶ್ರೀ ರಾಮ ತಾರಕಯಾಗ, ಶ್ರೀ ರಾಮ ರಕ್ಷೆ” ಅಂಬುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್

ಕೈಕಂಬ:ಹಿಂದು ಧರ್ಮ-ಸಂಸ್ಕೃತಿ -ಸಂಸ್ಕಾರಗಳ ದಮನಕ್ಕೆ ಆಕ್ರಮಗಳು ನಡೆಯುತ್ತಿವೆ. ಮೂಲ ನಂಬಿಕೆಗಳನ್ನೇ ಮೂಡನಂಬಿಕೆಗಳೆಂದು ಪ್ರತಿಬಿಂಬಿಸಿ ರಾಜಕೀಯ ಪ್ರೇರಿತ ಆಡಳಿತದ ದಬ್ಬಾಳಿಕೆಗೆ ಪ್ರಯತ್ನ ನಡೆದಿದೆ. ಮನೆ ಮನೆಗಳಲ್ಲಿ ಸಂಸ್ಕಾರ ಜಾಗೃತಿ…

ಪೊಳಲಿ ಯೋಗ ಜೀವನ ದರ್ಶನ-2017

ಕೈಕಂಬ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಇದರ ವತಿಯಿಂದ .”ಯೋಗ ಜೀವನ ದರ್ಶನ. ಪೊಳಲಿ ರಾಮಕೃಷ್ಣ ತಪೋವನದಲ್ಲಿ ವಿದೇಶಿಯರಿಗಾಗಿ ಅಂತಾರಾಷ್ಠ್ರೀಯ…

ಜಲೀಲ್ ಕರೋಪಾಡಿ ಕೊಲೆ ಪ್ರಕರಣ ,ಸಿಒಡಿ ತನಿಖೆಗೆ ಆಗ್ರಹಿಸಿ ಮನವಿ

ಬಂಟ್ವಾಳ: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ.ಅಬ್ದುಲ್ ಜಲೀಲ್ ಕೊಲೆ ಪ್ರಕರಣವನ್ನು ಸಿಒಡಿ ತನಿಖೆ ಒಪ್ಪಿಸಬೇಕೆಂದು ಆಗ್ರಹಿಸಿ ವಿಟ್ಲದಲ್ಲಿ ಇಂದು ಹಮ್ಮಿಕೊಂಡ ಧರಣಿಯನ್ನು ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಮುಂದೂಡಿರುವ…

ಬಂಟ್ವಾಳ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ

ಬಂಟ್ವಾಳ: ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಅಹಿತಕರ ಘಟನೆ ಗೆ ಸಂಬಂಧಿಸಿದಂತೆ ಮುಂದುವರಿದ ಭಾಗವಾಗಿ ತಾಲೂಕಿನಾದ್ಯಂತ ಶನಿವಾರ ಬೆಳಿಗ್ಗೆ ಯಿಂದ ಜೂನ್ 2 ರವರೆಗೆ ಮುಂಜಾಗ್ರತಾ ಕ್ರಮವಾಗಿ…

ಪಿ.ಎ.ತಾಂತ್ರಿಕ ಮಹಾ ವಿದ್ಯಾಲಯ ವಾರ್ಷಿಕೋತ್ಸವ

ಮಂಗಳೂರು: ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಹೊಸ ಹೊಸ ತಂತ್ರಜ್ಞಾನಗಳ ಆವಿಶ್ಕಾರ ಮಾಡುವತ್ತ ಗಮನ ಹರಿಸಬೇಕು. ಇದನ್ನು ಸಾದಿಸಲು ತಮ್ಮನ್ನು ತಾವೇ ತೊಡಗಿಸಿಕೊಂಡು ಕಾರ್ಯ ಪ್ರವೃತ್ತರಾದರೆ ಸಾಕು, ಯಶಸ್ಸು…

ವಾರ್ಷಿಕ ಪೂಜೆ ಸಂದರ್ಭ ಯಕ್ಷಗಾನ ತಾಳಮದ್ದಳೆ

ಬಂಟ್ವಾಳ: ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಪೂಜೋತ್ಸವವು ವಿವಿಧ ಧಾರ್ಮಿಕ,ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.ಕಲ್ಪೋಕ್ತಿಪೂಜೆ,ದ್ವಾದಶ ನಾಳಿಕೇರ ಗಣಯಾಗ,ಮಹಾಮಂಗಳಾರತಿ ಪ್ರಸನ್ನಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು.…