ಗೃಹಿಣಿಯ ಸಂಶಯಾಸ್ಪದ ಸಾವಿನ ಬಗ್ಗೆ ತನಿಖೆ ನಡೆಸಲು ತು.ರ.ವೇ ಆಗ್ರಹ
ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎಂ.ಸಿರಾಜ್ ಅಡ್ಕರೆ ಮಾತನಾಡಿ 14-05-2017ರಂದು ಸರಿತ(34) ಎಂಬುವವರು ಸಂಶಯಾಸ್ಪದ ರೀತಿಯಲ್ಲಿ…
ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎಂ.ಸಿರಾಜ್ ಅಡ್ಕರೆ ಮಾತನಾಡಿ 14-05-2017ರಂದು ಸರಿತ(34) ಎಂಬುವವರು ಸಂಶಯಾಸ್ಪದ ರೀತಿಯಲ್ಲಿ…
ಬಂಟ್ವಾಳ: ಬಂಟ್ವಾಳ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾಗಿ ಸವಿತಾ ನಿರ್ಮಲ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಪಿ.ಎಚ್. ಉಸ್ಮಾನ್, ಕಾರ್ಯದರ್ಶಿಯಾಗಿ ತುಳಸಿ, ಜತೆ ಕಾರ್ಯದರ್ಶಿಯಾಗಿ ನಾಗೇಂದ್ರ ರಾವ್, ಕೋಶಾಧಿಕಾರಿಯಾಗಿ ಭಾರತಿ…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮಜಿ ಎಂಬಲ್ಲಿ ರಸ್ತೆ ನಿರ್ಮಾಣ ಬೇಡಿಕೆಯು ಬಹಳ ವರ್ಷಗಳಿಂದ ಪೂರೈಸಲಾಗಿದೆ. ನೆನೆಗುದಿಗೆ ಬಿದ್ದಿತ್ತು.ಗ್ರಾಮಸ್ಥರು ರಸ್ತೆ ಸಂಪರ್ಕ ಇಲ್ಲದೆ ಕಷ್ಟ ಪಡುತ್ತಿದ್ದರು.ತುಂಬೆ ಗ್ರಾಮ…
ಬಂಟ್ವಾಳ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ರದ್ದು ಹಾಗೂ ಒಂದ ರಿಂದ ಐದನೇ ತರಗತಿವರೆಗೆ ಆಂಗ್ಲ ಭಾಷ ಕಲಿಕೆ ನಿಷೇದಿಸುವಂತೆ ಶಿಕ್ಷಣ ಇಲಾಖೆಯ ಆದೇಶದ ವಿರುದ್ದ…
ಬಂಟ್ವಾಳ: ಎಫ್.ಸಿ.ಸಿ.ಎ. (ರಿ.) ಶೈನ್ ಗೈಸ್ ಕುಕ್ಕಾಜೆ ಹಾಗೂ ಬಿ.ಸಿ.ರೋಡು ಪಾಲಿಕ್ಲಿನಿಕ್ ಮತ್ತು ಲೈಫ್ ಲೈನ್ ಹೆಲ್ತ್ ಕೇರ್ ಪ್ಲಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ…
ಮಂಗಳೂರು:ಗೋವಾದ ರಾಮನಾಥಿಯಲ್ಲಿ ಜೂನ್ 14ರಿಂದ 17ರವರೆಗೆ ಆರನೇ ಅಖಿಲ ಭಾರತೀಯ ಹಿಂದೂ ಅಧಿವೇಶನ ನಡೆಯಲಿದ್ದು ಸನಾತನ ಹಿಂದೂ ಸಂಘಟನೆಯ ರಾಷ್ಟ್ರೀಯ ವೇದಿಕೆ ಅಧಿವೇಶನ ಆಯೋಜಿಸಿದೆ. ಕರ್ನಾಟಕದಿಂದ ಸುಮಾರು…
ಬಂಟ್ವಾಳ: ಯಾವೋದೋ ಹೊರ ರಾಜ್ಯಗಳಲ್ಲಿ ನಡೆಯುತ್ತಿದ್ದ ದುಷ್ಕøತ್ಯಗಳು ಇಂದು ನಮ್ಮ ನೆರೆಹೊರೆಯಲ್ಲಿಯೇ ನಡೆಯುತ್ತಿದೆ, ಆದರೂ ನಾವೂ ನಿದ್ರಾ ಸ್ಥಿತಿಯಲ್ಲಿದ್ದೇವೆ. ಭಯೋತ್ಪಾದನೆ, ಡ್ರಗ್ಸ್ ಮಾಫಿಯಾ, ಗೋ ಕಳ್ಳತನ ಮೊದಲಾದ…
ಬಂಟ್ವಾಳ: ಅಸಂಘಟಿತ ಕ್ಷೇತ್ರಗಳ ಕಾರ್ಮಿಕರು ಸುಶಿಕ್ಷಿತರಾದರೆ ಸಾಮಾಜಿಕ, ಆರ್ಥಿಕ ಸ್ವಾವಲಂಬಿಗಳಾಗಲು ಸಾಧ್ಯ ಎಂದು ಕಾರ್ಮಿಕ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಅವರು ಹೇಳಿದರು. ಭಾರತ ಸರಕಾರದ ದತ್ತೋಪಂತ್ ಥೇಂಗಡಿ…
ಬಂಟ್ವಾಳ: ಬಿ.ಸಿ.ರೋಡ್ ಶಾಖಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್, ಮೊಬೈಲ್ ಸಂಖ್ಯೆ ಜೋಡಣೆ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ…
ಬದಿಯಡ್ಕ : ಕೇರಳ ರಾಜ್ಯ ಸರಕಾರದ ಮಲಯಾಳ ಭಾಷಾ ಸುಗ್ರೀವಾಜ್ಞೆಯ ವಿರುದ್ಧ ಪ್ರತಿಭಟಿಸಲು ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆಯು ಶುಕ್ರವಾರ ಬದಿಯಡ್ಕ ಸಂಸ್ಕೃತಿ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಆಳ್ವಾಸ್ ಮೋಟೋರಿಗ್-2017 ಆಟೋ ಎಕ್ಸ್ಪೋ, ಸಾಹಸ ಪ್ರದರ್ಶನ ಮಿಜಾರಿನ ಶೋಭಾವನದಲ್ಲಿ ಭಾನುವಾರ ನಡೆಯಿತು.…
ಬಂಟ್ವಾಳ: ಮನುಷ್ಯ ತಾನು ಸತ್ತಾಗ ಎಷ್ಟು ಹಣ ಸಂಪಾದನೆ ಮಾಡಿದ್ದಾನೆ ಎನ್ನುವುದಕ್ಕಿಂತ ಎಷ್ಟು ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾನೆ ಎನ್ನುವುದು ಮುಖ್ಯವಾಗುತ್ತದೆ. ದ್ವೇಷ ಸಾಧನೆ ಮಾಡುವ ಬದಲು…
ಕೈಕಂಬ: ಯೋಗವೇ ಜೀವನೆಂಬ ಪಥದಲ್ಲಿ ಪುಟಾಣಿ ಹೆಜ್ಜೆಗಳನ್ನಿರಿಸಿರುವ ನಿತ್ಯವೂ ಯೋಗಾಭ್ಯಾಸ ಮಾಡುತ್ತಾಕಲಿಯುವ ಹಾಗೂ ಕಲಿಸುವ ನಿಟ್ಟಿನಲ್ಲಿ ದೈಹಿಕವಾಗಿ,ಮಾನಸಿಕವಗಿ,ಬೌದ್ಧಿಕವಗಿ ಸ್ಥಿರತೆಯನ್ನು ಬೆಳೆಸಿಕೊಂಂಡು ಸೇವಾ ಮನೋಭಾವದಿಂದ ಆಧ್ಯಾತ್ಮಿಕ ಸಾಧಕರಾಗಿ, ಯೋಗದ…
ವಿಟ್ಲ :ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಪ್ರಯುಕ್ತ ವಿಟ್ಲ ಸಮುದಾಯ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.