Author: suddi9

ವಿಪರೀತ ಕುಡಿತದ ಚಟಹೊಂದಿದ ವ್ಯಕ್ತಿ ಆತ್ಮಹತ್ಯೆ

ಕೈಕಂಬ: ವಿಪರೀತ ಕುಡಿತದ ಚಟವಿದ್ದು ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿ ನವೀನ್ ಕುಲಾಲ್ 45 (ವ) ಅವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೈಕಂಬ ಕಂದಾವರದಲ್ಲಿ ಶುಕ್ರವಾರ…

ಖ್ಯಾತ ರಂಗಭೂಮಿ ಕಲಾವಿದ ಕೊರಗಪ್ಪ ಶಿಂಗಾರಕೋಡಿ ನಿಧನ

ಬಂಟ್ವಾಳ: ಖ್ಯಾತ ರಂಗಭೂಮಿ ಕಲಾವಿದ, ಕಿರುತೆರೆ ನಿರ್ದೇಶಕ ಕೊಲ್ನಾಡು ಗ್ರಾಮದ ಮಂಚಿ ಶಿಂಗಾರಕೋಡಿ ನಿವಾಸಿ ಕೊರಗಪ್ಪ ಶಿಂಗಾರಕೋಡಿ(51) ಗುರುವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. ತನಿಯಾ ಮತ್ತು…

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರಾಗಿ ಪಿಯೂಸ್ ಎಲ್. ರೋಡ್ರಿಗಸ್ ಆಯ್ಕೆ

ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ಮೂರು ವರ್ಷಗಳ ಕಾಲಾವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಯೂಸ್ ಎಲ್. ರೋಡ್ರಿಗಸ್ ಸೇರಿದಂತೆ…

ಬಿ.ಸಿ.ರೋಡಿನಲ್ಲಿ ಜಲೀಲ್ ಕರೋಪಾಡಿ ಸಂತಾಪ ಸಭೆ

ಬಂಟ್ವಾಳ: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆಯನ್ನು ಖಂಡಿಸಿ ಹಾಗೂ ಅವರಿಗೆ ಸಂತಾಪ ಸೂಚಿಸಿ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡಿನ ಎಸ್.ಜೆ.ಎಸ್.ವೈ…

ನರಿಕೊಂಬು ಅದಿಮೊಗೇರ್ಕಳ ದೈವಸ್ಥಾನದ ಪ್ರೆಸ್ ಮೀಟ್

ಬಂಟ್ವಾಳ; ನರಿಕೊಂಬು ಗ್ರಾಮದ ನಿನಿಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ನವೀಕರಣಗೊಂಡಿದ್ದು ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ವಸ ನಾಗಪ್ರತಿಷ್ಠೆ ಹಾಗೂ ದೈವಗಳಿಗೆ ನೇಮೋತ್ಸವವು ಮೇ. 8ರಿಂದ 10ರವರೆಗೆ ನಡೆಯಲಿದೆ…

ಬಂಟ್ವಾಳ ರಸ್ತೆ ದುರಸ್ತಿಗೆ ಗಡುವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ರಾಜ ರಸ್ತೆ ಕೈಕಂಬ ಮತ್ತು ಬಿ.ಸಿ.ರೋಡಿನ ಇಕ್ಕೆಲೆಗಳಲ್ಲಿ ಅಗೆದು ಅರ್ಧದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ…

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ

ವಿಟ್ಲ;ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕವು ಬ್ರಹ್ಮಶ್ರೀ ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಪದ್ಮನಾಭ ಪಂಬದ ನಿಧನ

ಬಂಟ್ವಾಳ: ತಾಲೂಕಿನ ಪ್ರಸಿದ್ದ ದೈವ ನರ್ತಕ ಬಾಳ್ತಿಲ ಗ್ರಾಮ ಮುಲಾರು ನಿವಾಸಿ ಪದ್ಮನಾಭ ಪಂಬದ (೬೩)ರವರು ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಅಸ್ಪತ್ರೆಯೊಂದರಲ್ಲಿ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ.ಇವರು…

ವಿವಾದಿತ ಮಫತ್ ಲಾಲ್ ಲೇಔಟ್ ನ ವಸತಿ ವಿನ್ಯಾಸದ ನಕ್ಷೆಗೆ ಅನುಮೋದನೆ ನೀಡಿರುವ ಅಧಿಕಾರಿಯ ಮಾಹಿತಿ ನೀಡುವಂತೆ ಮೂಡಾಕ್ಕೆ ಪತ್ರ

ಬಂಟ್ವಾಳ; ಪುರಸಭಾ ವ್ಯಾಪ್ತಿ ಗೊಳ ಪಟ್ಟ ಮೂಡಗ್ರಾಮದ ತಲಪಾಡಿಯ ವಿವಾದಿತ ಮಫತ್ ಲಾಲ್ ಲೇಔಟ್ ನ ವಸತಿ ವಿನ್ಯಾಸದ ನಕ್ಷೆಗೆ ಅನುಮೋದನೆ ನೀಡಿರುವ ಅಧಿಕಾರಿಯ ಮಾಹಿತಿ ನೀಡುವಂತೆ…

ಬಂಟ್ವಾಳ ಪುರಸಭಾಧ್ಯಕ್ಷರಿಂದ ಜಮೀನು ಪರಿಶೀಲನೆ

ಬಂಟ್ವಾಳ: ಇಲ್ಲಿನ ಕೈಕುಂಜೆ ಪಶ್ಚಿಮ ಬಡಾವಣೆಯಲ್ಲಿರುವ ಆರಾಧ್ಯ ಲೇ ಔಟ್‍ನಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿರಿಸಲಾಗಿರುವ 41 ಸೆಂಟ್ಸ್ ಜಮೀನನ್ನು ಬುಧವಾರ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ…

ಬಂಟ್ವಾಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತಾಲೂಕಿನ ಮಾಣಿ ಸಮೀಪದ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮಗಳಿಗೆ ಸಂಬಂ„ಸಿದ ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನರ್‍ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮೇ 7ರಿಂದ ಮೇ 15ರವರೆಗೆ…

ಬಿ.ಸಿ.ರೋಡ್ ರಸ್ತೆಯಲ್ಲಿ ಹರಿದ ನೀರು

ಬಂಟ್ವಾಳ: ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಹಾಗೂ ಎಲ್ಲೆಂದರಲ್ಲಿ ಮಣ್ಣಿನ ರಾಶಿ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಅಡಚಣೆ ಉಂಟು ಮಾಡುತ್ತಿದ್ದರೆ ಇದೀಗ ನೀರಿನ…

ಮೇ 6, 7ರಂದು ಕುಕ್ಕಾಜೆಯಲ್ಲಿ ದ. ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ಬಂಟ್ವಾಳ,: ವಲಯ ಕಾಂಗ್ರೆಸ್ ಸಮಿತಿ ಮಂಚಿ, ನವಯುಗ ಸ್ಪೋಟ್ರ್ಸ್ ಕ್ಲಬ್ ಕುಕ್ಕಾಜೆ, ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇದರ…