Author: suddi9

ಬಂಟ್ವಾಳ: ಎಸ್.ಡಿ.ಪಿ.ಐ ಯಾವ ಪಕ್ಷದ ಬಿ ಟೀಮ್ ಎಂದು ಜನತೆಗೆ ಸ್ಪಷ್ಟವಾಗಿದೆ: ರಾಜೇಶ್ ನಾಯ್ಕ್

ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್​​​ ತನ್ನದಾಗಿಸಿಕೊಂಡಿದೆ. ಇನ್ನು ಎಸ್​​​ಡಿಪಿಐ ಉಪಧ್ಯಾಕ್ಷ ಸ್ಥಾನವನ್ನು ಪಡೆದುಕೊಂಡಿದೆ, ಕಾಂಗ್ರೆಸ್​​​​ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು ಎಸ್​​​ಡಿಪಿಐ ಅಧ್ಯಕ್ಷ ಹಾಗೂ ಉಪಧ್ಯಾಕ್ಷ…

ಮಂಗಳೂರು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜ ಮಂಗಳೂರು ಲೇಡೀಸ್ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ (ರಿ ) ಮತ್ತು ಮಂಗಳೂರು ತಾಲೂಕು ಸವಿತಾ ಸಮಾಜ ,ಪ್ರಸಾದ್ ನೇತ್ರಾಲಯ…

ಬಂಟ್ವಾಳ: ಕಾಂಗ್ರೆಸ್,​​ ಎಸ್.ಡಿ.ಪಿ.ಐ ಪಾಲಾದ ಪುರಸಭೆ ಆಡಳಿತ, ಅಧ್ಯಕ್ಷರಾಗಿ ವಾಸು ಪೂಜಾರಿ ಆಯ್ಕೆ

ಬಂಟ್ವಾಳ: ಇಂದು ಬಂಟ್ವಾಳ ಪುರಸಭೆ ಚುನಾವಣೆ ನಡೆದು ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಲೊರೆಟ್ಟೋ ಅವರು ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಸ್.ಡಿ.ಪಿ.ಪಕ್ಷದ ಸದಸ್ಯ ಮೋನಿಸ್…

ಆ.23 ರಂದು ಗುರುಪುರ ಕೈಕಂಬದಲ್ಲಿ SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

ಕೈಕಂಬ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆ. 23ರಂದು ಶುಕ್ರವಾರ ಗುರುಪುರ…

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ‌: ಐವನ್​​ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ವಿಧಾನ ಪರಿಷತ್​​ ಸದಸ್ಯ ಐವನ್​​ ಡಿಸೋಜಾ ಅವರು ರಾಜ್ಯಪಾಲರ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ ನಂತರ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​​​ ನಡುವೆ ರಾಜಕೀಯ ಗುದ್ದಾಟ…

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ

ಬಂಟ್ವಾಳ: ಅಪರಿಚಿತ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ (ಆ. 21) ಪತ್ತೆಯಾಗಿದೆ.ಶಂಭೂರು ಗ್ರಾಮದಲ್ಲಿರುವ ಎ.ಎಮ್.ಆರ್.ಪವರ್ ಲಿ.ಡ್ಯಾಂನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು…

ವಿಟ್ಲ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ, ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಆಗಸ್ಟ್ 12 ಸೋಮವಾರದಂದು ವಿಟ್ಲ-ಸಾಲೆತ್ತೂರು- ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಗಂಭೀರವಾಗಿ…

ಬಂಟ್ವಾಳ : ಬಾರ್‌ನಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಕುಖ್ಯಾತ ರೌಡಿಗಳ ಬಂಧನ

ಬಾರ್‌ನಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಸಂತೋಷ್ ಮತ್ತು ವಿಶ್ವನಾಥ್ ಎಂಬ ಇಬ್ಬರೂ ಕುಖ್ಯಾತ ರೌಡಿಗಳನ್ನು ಪುಂಜಾಲಕಟ್ಟೆ ಎಸ್‌ಐ ನಂದಕುಮಾರ್ ನೇತೃತ್ವದ ಪೊಲೀಸರು ಬಂಧಿಸುವಲ್ಲಿ…

ಮಂಗಳೂರು: ಸಾಲ ತೀರಿಸಲು ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ನಾಲ್ವರ ಬಂಧನ

ಕೈತುಂಬಾ ಸಾಲ ಮಾಡಿ ಆ ಸಾಲವನ್ನು ತೀರಿಸಲಾದೆ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಸಾಲವನ್ನು ತೀರಿಸಲು ಯೂಟ್ಯೂಬ್ ನೋಡಿ ನಕಲು ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ. ಕಾಸರಗೋಡಿನ…

ಬಂಟ್ವಾಳ ತಾಲೂಕಿನ 7 ಗ್ರಾ. ಪಂ. ನ ಗ್ರಂಥಾಲಯ ಕೇಂದ್ರಗಳಿಗೆ ಕಂಪ್ಯೂಟರ್ , ಸ್ಮಾಟ್೯ ಪೋನ್ ವಿತರಣೆ

ಬಂಟ್ವಾಳ: ಗ್ರಾಮ ಪಂಚಾಯತ್ ಗ್ರಂಥಾಲಯ ಮಾಹಿತಿ ಮತ್ತು ಅರಿವು ಕೇಂದ್ರವು ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ಸರ್ಕಾರದ ಸವಲತ್ತುಗಳ ಮಾಹಿತಿಯನ್ನು ತಲುಪಿಸುವಂತ ಕೇಂದ್ರ ವಾಗಬೇಕು ಡಿಜಿಟಲ್ ಕೇಂದ್ರ ಆಗಿರುವುದರಿಂದ…

ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶೇ. 20 ಡಿವಿಡೆಂಡ್ ಘೋಷಣೆ

ಬಂಟ್ವಾಳ: ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ಕುಕ್ಕಾಜೆ ಇದರ 2023 2024ನೇ ಸಾಲಿನ ವಾರ್ಷಿಕ ಮಹಾಸಭೆಯು ನಿಶ್ಚಲ್ ಜಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕುಕ್ಕಾಜೆ…

ಪಿಲಿಂಗಾಲು: ಶ್ರೀ ಗುರು ರಾಘವೇಂದ್ರ ಸ್ವಾಮಿ 353ನೇ ಆರಾಧನಾ ಮಹೋತ್ಸವ

ಬಂಟ್ವಾಳ:ತಾಲೂಕಿನ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ 353 ನೇ ಆರಾಧನಾ ಮಹೋತ್ಸವ ಬುಧವಾರ ನಡೆಯಿತು. ಗುರುವರ್ಯರ ವಿಗ್ರಹಕ್ಕೆ…

ವಿವಿಧ ಶಾಲೆಗಳಿಗೆ ಕೊಡುಗೆ, ತಹಶೀಲ್ದಾರ್ ಮೆಚ್ಚುಗೆ

ಬಂಟ್ವಾಳ:ರೋಟರಿ ಕ್ಲಬ್ ಮತ್ತು ರೋಟರಿ ಆನ್ಸ್ ಸಂಘಟನೆಯು ರಕ್ತನಿಧಿಯಂತಹ ಹಲವು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೂ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸ್ಪಂದಿಸುವ…