ಪೂರ್ವಿಜರ ಆಚಾರ,ವಿಚಾರ, ಸಂಸ್ಕೃತಿಗಳನ್ನು ಇಂದಿನ ಜನಾಂಗಕ್ಕೆ ನೆನಪಿಸಲು ಸಹಕಾರಿ: ಪದ್ಮರಾಜ್ ಆರ್ ಪೂಜಾರಿ
ಬಂಟ್ವಾಳ : ಕೆಸರು ಗದ್ದೆ ಕ್ರೀಡಾಕೂಟಗಳು ಕೇವಲ ಆಟಕ್ಕೆ ಸೀಮಿತವಾಗದೆ ನಮ್ಮ ಪೂರ್ವಿಜಕರ ಆಚಾರ ವಿಚಾರ, ಸಂಸ್ಕೃತಿಗಳನ್ನು ಇಂದಿನ ಜನಾಂಗಕ್ಕೆ ನೆನಪಿಸಲು ಸಹಕಾರಿಯಾಗಿದೆ ಎಂದು ಕುದ್ರೋಳಿ ಗುರು…
ಬಂಟ್ವಾಳ : ಕೆಸರು ಗದ್ದೆ ಕ್ರೀಡಾಕೂಟಗಳು ಕೇವಲ ಆಟಕ್ಕೆ ಸೀಮಿತವಾಗದೆ ನಮ್ಮ ಪೂರ್ವಿಜಕರ ಆಚಾರ ವಿಚಾರ, ಸಂಸ್ಕೃತಿಗಳನ್ನು ಇಂದಿನ ಜನಾಂಗಕ್ಕೆ ನೆನಪಿಸಲು ಸಹಕಾರಿಯಾಗಿದೆ ಎಂದು ಕುದ್ರೋಳಿ ಗುರು…
ಬಂಟ್ವಾಳ: ಕಲ್ಲಡ್ಕ ವಲಯ ಬಂಟರ ಸಂಘದ ಆಶ್ರಯದಲ್ಲಿ ಪಾಣೆಮಂಗಳೂರು ಗ್ರಾಮದ ಬೊಂಡಾಲ ಅಂತರ ಗುತ್ತು ಚಾವಡಿಯ ಹತ್ತಿರದ ಗದ್ದೆಯಲ್ಲಿ “ಕೆಸರ್ ಡ್ ಒಂಜಿ ದಿನ ” ಕಾರ್ಯಕ್ರಮ…
ಬಂಟ್ವಾಳ: ಸರ್ವರಿಗೂ ಸಮಾನ ಅವಕಾಶದ ಏರುದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ-ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣಗುರುವರ್ಯರು…
ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ…
ಮುಂಬಯಿ: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮಲಾಡ್ ಕಳೆದ ೧೫ ರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುದರೊಂದಿಗೆ ಅಸಾಯಕರಿಗೆ ಸಹಕರಿಸುತ್ತ್ರಿದ್ದು, ಸ್ಥಳೀಯ ತುಳು ಕನ್ನಡಿಗರನ್ನು ಒಂದೆಡೆ…
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾರನ್ನೂ ದ್ವೇಷಿಸದೆ ಸಮಾಜದಲ್ಲಿದ್ದಂತಹ ಅಸಮಾನತೆ, ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಶ್ರೇಷ್ಠ ದಾರ್ಶನಿಕ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ…
ಬಂಟ್ವಾಳ : ತಾಲೂಕಿನ ರಾಜಕೀಯ ಚಿತ್ರಣ ಬದಲಾಗಿದ್ದರೂ, ಬಂಟ್ವಾಳದಲ್ಲಿ ಬಿಜೆಪಿಯ ಸಂಘಟನೆ ಪ್ರಬಲವಾಗಿದೆ.ಜಾತಿ ರಾಜಕಾರಣದ ಮೂಲಕ ಷಡ್ಯಂತ್ರ ನಡೆಸಲು ಹೊರಟವರಿಗೆ ಕ್ಷೇತ್ರದ ಮತದಾರರು ತಕ್ಕಪಾಠ ಕಲಿಸಿ ನನ್ನನ್ನು…
ಉಡುಪಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ಹಿರಿಯಡ್ಕದ ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್…
ಕೈಕಂಬ: ಬOಟ್ವಾಳ ತಾಲೂಕಿನ ಕೂರಿಯಾಳ ಗುತ್ತು “ಪಯ್ಯಡೆ ಹೌಸ್ “ಕೆ. ರಘುನಾಥ ಪಯ್ಯಡೆ (೭೮) ಅಲ್ಪಕಾಲದ ಅಸೌಖ್ಯದಿಂದ ಆ.೨೦ ರಂದು ಮಂಗಳವಾರ ಬೆಳಗ್ಗೆ ನಗರದ ಅಸ್ಪತ್ರೆಯಲ್ಲಿ ನಿಧನ…
ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಡ್ಡೂರು ಸೇತುವೆಯನ್ನು ಯಾವುದೇ ಸೂಚನೆ ಹಾಗೂ ಮಾಹಿತಿ ಇಲ್ಲದೆ ಏಕಾಏಕಿಯಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇದನ್ನು ಸಾರ್ವಜನಿಕರು ಪ್ರಶ್ನಿಸಿದರೆ,…
ಬಂಟ್ವಾಳ: ಸಿದ್ಧಕಟ್ಟೆ ಎಂಬ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಹಲವಾರು ಮಂದಿ ಯಕ್ಷಗಾನ ಕಲಾವಿದರು ನಮ್ಮನ್ನು ಅಗಲಿ ಹೋಗಿದ್ದರೂ ಹುಟ್ಟೂರಿನ ಹೆಸರು ಹತ್ತೂರಿನಲ್ಲಿ ಪಸರಿಸಿದ್ದಾರೆ ಎಂದು ಲೊರೆಟ್ಟೋ…
ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನಲ್ಲಿ ಮಂಗಳವಾರ ‘ಸದ್ಭಾವನಾ ದಿನ’ವನ್ನು ಆಚರಿಸಲಾಯಿತು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿದರು. ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್…
ಬಂಟ್ವಾಳ:ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶದ ಪ್ರದೇಶದ ಪ್ರಧಾನಿಗೆ ಆದಂತೆ ರಾಜ್ಯಪಾಲರ ಕಚೇರಿಗೂ ಆಗಲಿದೆ ಎಂದು ಪ್ರಚೋದನಕಾರಿ ಭಾಷಣಗೈದ…
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ ಶಾಲಾ ಮಧುಕರ ಸಭಾಂಗಣದಲ್ಲಿ ನಡೆಯಿತು. ಸಂಸ್ಕೃತ ಭಾರತೀಯ ಕಾರ್ಯಕರ್ತರು, ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಸೂರ್ಯ…