Author: suddi9

`ಸ್ವಚ್ಛ ಭಾರತ ಅಭಿಯಾನ ಮತ್ತು ವಿಜ್ಞಾನ ಮತ್ತು ವೈಜ್ಞಾನಿಕ ಮನೋವೃತ್ತಿಗಾಗಿ ಯುವಜನತೆ’

ವಿಟ್ಲ :ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಕೈಗಾರಿಕಾ ತರಬೇತಿ ಸಂಸ್ಥೆ, ತುಂಬೆ ಮತ್ತು ದ ಕ ಜಿ ಪಂ ಮಾದರಿ ಹಿರಿಯ…

ಎಸ್ಐ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಮಂಗಳೂರು:ಉರ್ವ ಪೊಲೀಸ್ ಠಾಣೆಯ ಎಸ್ ಐ ಐತಪ್ಪ ಅವರ ಮೇಲೆ ದುಷ್ಕರ್ಮಿಗಳು ತಡ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅಪರಿಚಿತರು ಬೈಕ್…

ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಚೈತ್ರ ಚಿಗುರು-2017 ಬೇಸಗೆ ಶಿಬಿರ

ವಾಮಂಜೂರು: ಬೇಸಗೆ ಶಿಬಿರಗಳು ಮಕ್ಕಳಲ್ಲಿನ ಸೃಜನಶೀಲತೆಯನ್ನು ಮೂಡಿಸಬೇಕು, ಕಲಿಕೆಯ ಪ್ರಕ್ರಿಯೆಯು ಕೇವಲ ಪಾಠ ಪ್ರವಚನಗಳಿಗೆ ಮಾತ್ರ ಮೀಸಲಾಗಿರಬಾರದು. ಕಲಿಕೆಯು ಮಕ್ಕಳಲ್ಲಿ ಜೀವನಪ್ರೀತಿಯನ್ನು ಮೂಡಿಸಿದಾಗ ಕಲಿಕೆ ಸಾರ್ಥಕವಾಗುತ್ತದೆ ಎಂದು…

ಸರಪಾಡಿಯಲ್ಲಿ ಸ್ವಚ್ಚ ಭಾರತ

ಬಂಟ್ವಾಳ:ಸರಪಾಡಿ ಬಿಜೆಪಿ ಯುವಮೋಚಾ೯ಶಕ್ತಿಕೇಂದ್ರ ವತಿಯಿಂದ ಕಕ್ಕೆಪದವಿನಲ್ಲಿ ಸ್ವಚ್ಚಭಾರತ ಅಭಿಯಾನ ನಡೆಯಿತು.ಈ ಸಂದಭ೯ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು,ಕ್ಪೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ,ಯುವಮೋಚಾ೯ಅಧ್ಯಕ್ಷ ವಜ್ರನಾಭ ಕಲ್ಲಡ್ಕ,ಪ್ರ.ಕಾಯ೯ದಶಿ೯ ಸಂತೋಷ…

ಕರೆಂಕಿ ಶಾಲೆ ಅಮಂತ್ರಣ ಬಿಡುಗಡೆ

ಬಂಟ್ವಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದಶಮಾನೋತ್ಸವದ ಅಂಗವಾಗಿ ದಡ್ಡಲಕಾಡು ಸರಕಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಸಮಾರಂಭ ಎಪ್ರಿಲ್ ತಿಂಗಳ ಅಂತ್ಯದಲ್ಲಿ…

ಫರಂಗಿಪೇಟೆ ಸೇವಾಂಜಲಿ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿಕ್ಲಬ್ ಬಂಟ್ವಾಳ, ರೋಟರಿಕ್ಲಬ್ ಬಂಟ್ವಾಳ ಟೌನ್ ಇದರ ಆಶ್ರಯದಲ್ಲಿ ಕೆಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ಡಾ. ಎಂ.ವಿ. ಶೆಟ್ಟಿ ಮೆಮೋರಿಯಲ್ ಟ್ರಸ್ಟ್,…

ಅಬ್ಬಕ್ಕ ಕೇಂದ್ರದಲ್ಲಿ ಕಾಯಾ೯ಗಾರ ಸಮಾಪನ

ಬಂಟ್ವಾಳ: ಅಂತರ್ಜಲ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ನಾವು ಇತಿಹಾಸವನ್ನು ನೋಡುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಹೇಳಿದರು. ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ…

ಮಂಗಳೂರು: ಪಿ.ಎಫ್. ಐ ಪ್ರತಿಭಟನೆಯ ವೇಳೆ ಲಾಠಿ ಚಾರ್ಜ್‌ ಹಲವರಿಗೆ ಗಾಯ

ಮಂಗಳೂರು: ಇಲ್ಲಿನ ಪೊಲೀಸ್‌ ಆಯುಕ್ತರ ಕಚೇರಿಗೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಲಾಠಿ ಚಾರ್ಜ್‌ ನಡೆದ…

ಮಹಾವೀರ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಎನ್.ಸಿ.ಸಿ., ಯುವ ರೆಡ್ ಕ್ರಾಸ್, ಎನ್.ಎಸ್.ಎಸ್. ಹಾಗೂ ರೇಂಜರ್ಸ್ ಘಟಕಗಳು, ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಜಂಟಿ ಆಶ್ರಯದಲ್ಲಿ ಏರಕ್ತದಾನ…

ಬಿ.ಸಿ. ಆಳ್ವ ಅಂತರ್ ವಲಯ ಕ್ರಿಕೆಟ್ ಪಂದ್ಯಾಟ ಆಳ್ವಾಸ್‍ಗೆ ಪ್ರಶಸ್ತಿ

ಮೂಡುಬಿದಿರೆ: ಮಣಿಪಾಲದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಬಿ.ಸಿ. ಆಳ್ವ ಅಂತರ್ ವಲಯ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯಾಟದಲ್ಲಿ ಎಸ್.ಎಂ.ಎಸ್. ಬ್ರಹ್ಮಾವರ…

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ಆಸ್ಕಿ ಲ್ಯಾಬ್ ಒಡಂಬಡಿಕೆ

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಸಮಾಜ ಬಯಸುವ ಶಿಕ್ಷಣದ ವ್ಯವಸ್ಥೆ, ಸಾಮಾಜಿಕ ಬದ್ಧತೆ ಮತ್ತು ಕಾಪೋರೇಟ್ ಸಂಸ್ಥೆಗಳು ನಿರೀಕ್ಷಿಸುವ ಅವಶ್ಯಕತೆಗಳನ್ನು ಪೂರೈಸುವ ದೃಷ್ಟಿಯಲ್ಲಿ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು…

ರಾಮಕೃಷ್ಣ ತಪೋವನ ಬಾಲಾಕಾಶ್ರಮ, ಪೊಳಲಿಯಲ್ಲಿ ಉಚಿತ ವಸತಿ ಸೌಲಭ್ಯ:ಅರ್ಜಿ ಆಹ್ವಾನ

ಕೈಕಂಬ:ಆರ್ಥಿಕವಾಗಿ ಹಿಂದುಳಿದ ಮತ್ತು ನಾನಾ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಗ್ರಾಮೀಣ ಪ್ರತಿಭಾವಂತ ಹುಡುಗರಿಗೆ ಶಿಕ್ಷಣಕ್ಕೆ ನೆರವಾಗುವನ್ವಯ ರಾಮಕೃಷ್ಣ ತಪೋವನ ಬಾಲಾಕಾಶ್ರಮವು ಅರ್ಜಿ ಆಹ್ವಾನಿಸಿದೆ. ದಕ್ಷಿಣ ಕನ್ನಡ,…

ಉಚಿತ ಬೇಸಿಗೆಯ ಮಕ್ಕಳ ಚೈತನ್ಯ ಶಿಬಿರ

ರಾಮಕ್ರಷ್ಣ ತಪೋವನ ಪೊಳಲಿಯಲ್ಲಿ ಉಚಿತ ಬೇಸಿಗೆಯ ಮಕ್ಕಳ ಚೈತನ್ಯ ಶಿಬಿರ ಎ.11ರಿಂದ 17ರವರೆಗೆ ನಡೆಯಲಿದೆ.ಭಾಗವಹಿಸುವ ಮಕ್ಕಳಿಗೆ ಮಧ್ಯಾಹ್ನದ ಭೋಜನ ಮತ್ತು ಸಂಜೆ ಉಪಾಹಾರಗಳ ವ್ಯವಸ್ಥೆಯನ್ನು ಆಶ್ರಮದಲ್ಲಿ ಮಾಡಲಾಗುವುದು.…

ಅಮ್ಟೂರಿನಲ್ಲಿ 21 ದಿನಗಳ ಯೋಗ ಶಿಬಿರ

ಬಂಟ್ವಾಳ:ಅಮ್ಟೂರು ಶ್ರೀಕೃಷ್ಣ ಮಂದಿರ ಮತ್ತು ಗ್ರಾಮವಿಕಾಸ ಸಮಿತಿ ಸಂಯುಕ್ತ ಆಶ್ರಯದಲ್ಲಿ ಪತಂಜಲಿ ಯೋಗ ಪೀಠ ಹರಿದ್ವಾರ, ಭಾರತ ಸ್ವಾಭಿಮಾನ ಟ್ರಸ್ಟ್ ಹರಿದ್ವಾರ, ದ.ಕ.ಜಿಲ್ಲಾ ಪತಂಜಲಿ ಯೋಗ ಸಮಿತಿ…