ಕೊಡಂಗಳ ಶ್ರೀ ರಾಮ ಪ್ರೆಂಡ್ಸ್ ಇದರ ವಾರ್ಷಿಕೋತ್ಸವ ಸಮಾರಂಭ
ಉಡುಪಿ: ಯುವ ಜನಾಂಗ ದಾರಿ ತಪ್ಪಿಲ್ಲ ಬದಲಾಗಿ ಮಾರ್ಗದರ್ಶನದ ಕೊರತೆಯಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹೀಗಾಗಿ ಅವರಿಗೆ ಉತ್ತಮ ಶಿಕ್ಷಣ ಮಾರ್ಗದರ್ಶನ ಮಾಡಿದಲ್ಲಿ ದೇಶದ ಅಭಿವೃಧಿ ಸಾದ್ಯ ಎಂದು…
ಉಡುಪಿ: ಯುವ ಜನಾಂಗ ದಾರಿ ತಪ್ಪಿಲ್ಲ ಬದಲಾಗಿ ಮಾರ್ಗದರ್ಶನದ ಕೊರತೆಯಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹೀಗಾಗಿ ಅವರಿಗೆ ಉತ್ತಮ ಶಿಕ್ಷಣ ಮಾರ್ಗದರ್ಶನ ಮಾಡಿದಲ್ಲಿ ದೇಶದ ಅಭಿವೃಧಿ ಸಾದ್ಯ ಎಂದು…
ವಿಟ್ಲ: ರಾಜ್ಯಾದ್ಯಂತ 2016-17 ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಂಡಿದ್ದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿ ಪ್ರಕಾರ ಬಂಟ್ವಾಳ ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ…
ಆಕೆ ಬಡಕುಟುಂಬದಿಂದ ಬಂದ ಹೆಣ್ಣು ಮಗಳು ಕುರಿಕಾಯುವಿಕೆಯನ್ನೇಜೀವನಾಧಾರವನ್ನಾಗಿ ಮಾಡಿಕೊಂಡಿದ್ದಕುಟುಂಬದಲ್ಲಿ ಹುಟ್ಟಿ ಶ್ರೀಮಂತಿಕೆಯೆಂದರೇನೆಂಬುದನ್ನೇ ಅರಿಯದೆಇಂದುರಾಷ್ಟ್ರವೊಂದರಎರಡನೇಅತ್ಯುನ್ನತ ಸಚಿವೆಯ ಸ್ಥಾನವನ್ನು ಅಲಂಕರಿಸಿರುವ ನಜತ್ ಎಂಬ ಮಹಿಳೆಯ ಮಹಾನ್ ಸಾಹಸಗಾಥೆ.“ಬದುಕಲ್ಲಿ ಬಡವನಾಗಿ ಹುಟ್ಟುವುದುತಪ್ಪಲ್ಲ,ಆದರೆ…
ಮೂಡುಬಿದ್ರೆ:ಮೂಡುಬಿದ್ರೆ ಪುರಸಭಾ ವ್ಯಾಪ್ತಿಯ ಗಾಂಧಿನಗರ ಸಮೀಪದಲ್ಲಿರುವ ಕಲ್ಲಸಡ್ಕ ಸಾರ್ವಜನಿಕ ಹಿಂದೂ ರುದ್ರಭೂಮಿಯು ತೀರಾ ನಿರ್ಲಕ್ಷ್ಯಕ್ಕೆ ಒಳಗಾಗಿ ಸುತ್ತಲೂ ಪೊದೆ ಮತ್ತು ಬಳ್ಳಿಗಳಿಂದ ಆವೃತಗೊಂಡಿದೆ. ಗುರುವಾರ ಬೆಳಿಗ್ಗೆ ನಡೆದ…
ಬಂಟ್ವಾಳ: ಕಲ್ಲಡ್ಕದಲ್ಲಿ ದನ ಅಕ್ರಮ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಡ್ಯಾರು ಕಣ್ಣೂರಿನ ಜಕಾರಿಯಾ, ಬದ್ರುದ್ದೀನ್, ಕಬೀರ್ ಮತ್ತು ಇರ್ಫಾನ್…
ಮೂಡುಬಿದಿರೆ: ಇರುವೈಲು ಸಮೀಪದ ಪುಚ್ಚೆಮೊಗರುವಿನಲ್ಲಿ ಕಾರ್ಯಾಚರಿಸುತ್ತಿದ್ದ ಜಲ್ಲಿ ಕ್ರಶರ್ನಲ್ಲಿ ಆಕಸ್ಮಿಕವಾಗಿ ಸ್ಪೋಟ ಸಂಭವಿಸಿದ್ದು, ಕಾರ್ಮಿಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ…
ಬಂಟ್ವಾಳ: ರಾಜ್ಯಾದ್ಯಂತ 2016-17 ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಂಡಿದ್ದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿ ಪ್ರಕಾರ ಬಂಟ್ವಾಳ ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ…
ಬಂಟ್ವಾಳ: ಓಂಕಾರ ಸೇವಾ ಬಳಗ ದುರ್ಗಾನಗರ ಕುರಿಯಾಳ ಇದರ ವತಿಯಿಂದ ಓಂಕಾರೇಶ್ವರಿದೇವಿ ಭಜನಾ ತಂಡದ ಹಾಗೂ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವು ನಡೆಯಿತು ಈ…
ಬಂಟ್ವಾಳ: ಕಾರ್ಯಕರ್ತರು ಈಗಿಂದೀಗಲೇ ಪಕ್ಷದ ಸಂಘಟನೆಯನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲೂ ಬಿಜೆಪಿಯ ಗೆಲುವಿಗೆ ಶ್ರಮಿಸಬೇಕೆಂದು ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಕರೆ ನೀಡಿದ್ದಾರೆ.…
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಚಿಗುರು” ಎಂಬ ನಾಮಾಂಕಿತದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.ಉದ್ಯಮಿ ಜಯಾನಂದ ಆಚಾರ್ಯ ಹೊಂಬಾಳೆ ಅರಳಿಸಿದರೆ ಕೆ.ಎಸ್.ಆರ್.ಟಿ.ಸಿ…
ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮದ ಕಲ್ಲುರ್ಟಿ ದೈವದ ವಾರ್ಷಿಕ ನೇಮೋತ್ಸವ ಬುಧವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.
ಬಂಟ್ವಾಳ: ಆಂಗ್ಲ ಮಾಧ್ಯಮ ಶಾಲೆಯ ಡೊನೇಷನ್ ಹಣದ ಲೆಕ್ಕಪತ್ರವನ್ನು ಕೇಳಿದ ಸದಸ್ಯರೋರ್ವರನ್ನು ಮಸೀದಿ ಆಡಳಿತ ಸಮಿತಿಯಿಂದ 5 ವರ್ಷ ವಜಾಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ…
ಬಂಟ್ವಾಳ: ಕ್ರೀಡೆ ಇದ್ದಲ್ಲಿ ಆರೋಗ್ಯ ಇರುತ್ತದೆ. ಕರ್ತವ್ಯದ ಒತ್ತಡದಲ್ಲೂ ದೈಹಿಕ ಹಾಗೂ ಮಾನಸಿಕ ನೆಮ್ಮದಿ ಪಡೆಯಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಛಾಯಾಗ್ರಾಹಕರ ಕಾರ್ಯ ಅಭಿನಂದನೀಯ ಎಂದು ಸಂಚಾರಿ ಠಾಣಾ…
ಬೆಂಗಳೂರು: ಭಂಡಾರಿ ಮಹಾ ಮಂಡಲದ ನಿಯೋಗವು ಇಂದಿಲ್ಲಿ ಗುರುವಾರ ಪೂರ್ವಾಹ್ನ ಬೆಂಗಳೂರಿನ ಗಾಂಧಿ ಭವನದ ಸನಿಹದಲ್ಲಿನ ಸರಕಾರಿ ಅಧಿಕೃತ ನಿವಾಸದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ನ ಸಭಾಪತಿ,…