ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಫೋನ್ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ ಇನ್ನಿಲ್ಲ
ಬಂಟ್ವಾಳ:ಇಲ್ಲಿನ ಭಂಡಾರಿಬೆಟ್ಟು ನಿವಾಸಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸ್ಯಾಕ್ಸೋಫೋನ್ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ (71) ಇವರು ಹೃದಯಾಘಾತದಿಂದ ಮೂಡುಬಿದ್ರೆ ಸ್ವಗೃಹದಲ್ಲಿ (ಮಾ.29) ಬುಧವಾರ ಬೆಳಿಗ್ಗೆ ನಿಧನರಾದರು.…