Author: suddi9

ಸಜೀಪನಡು ಸಚಿವ ಯು.ಟಿ ಖಾದರ್ ರವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಬಂಟ್ವಾಳ : ಸಜೀಪನಡು ಗ್ರಾಮದಲ್ಲಿ ಸುಮಾರು 34 ಲಕ್ಷ ರೂ.ಅನುದಾನದ ವಿವಿಧ 7 ಕಾಮಗಾರಿಗಳಿಗೆ ಅಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ ಖಾದರ್ ಶಂಕುಸ್ಥಾಪನೆ ಮಾಡಿದರು.ಸಜೀಪನಡು…

ಉಡುಪಿ ವಿಶ್ವ ಮಹಿಳಾ ದಿನಾಚರಣೆ

ಉಡುಪಿ:-ಮಣಿಪಾಲ ಆರ್.ಎಸ್.ಬಿ ಮಹಿಳಾ ವೇದಿಕೆ ಇದರ ಆಶ್ರಯದಲ್ಲಿ ಮಣಿಪಾಲ ಅರ್.ಎಸ್.ಬಿ ಸಭಾ ಭವನದಲ್ಲಿ ಇತ್ತಿಚೆಗೆ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.ಕಾರ್ಯಕ್ರಮದಲ್ಲಿ ರತ್ನಾವತಿ ನಾಯಕ್,ಉಷಾ ನಾಯಕ್,ಯುವಜನಾ ಸಭಾದ ಪ್ರವೀಣ್…

ಕೊರಂಗ್ರಪಾಡಿ ಭಾಂಧವ್ಯ ವೃದ್ದಾಶ್ರಮ ದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ

ಉಡುಪಿ:-ಜೇಸಿಐ ವಲಯದ ವಿವಿಧ ಘಟಕಗಳಿಂದ ಕೊರಂಗ್ರಪಾಡಿ ಭಾಂಧವ್ಯ ವೃದ್ದಾಶ್ರಮ ದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ಮತ್ತು ಸಹಭೋಜನ ಕಾರ್ಯಕ್ರಮ ಮಾ.15 ರಂದು ನಡೆಯಿತು.ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚತೆ…

ತುಂಬೆ ಡ್ಯಾಂ ಸಂತ್ರಸ್ತ ರೈತರ ಸಮಾಲೋಚನಾ ಸಭೆ

ಬಂಟ್ವಾಳ : ಜಿಲ್ಲೆಯ ಜೀವನದಿ ನೇತ್ರಾವತಿಗೆ ತುಂಬೆಯಲ್ಲಿ 11 ವಿೂ. ಎತ್ತರದ ನೂತನ ಡ್ಯಾಂ ನಿರ್ಮಿಸಿ ನೀರು ಸಂಗ್ರಹಿಸಿ ಜಿಲ್ಲಾಡಳಿತ ಮತ್ತು ಮ.ನ.ಪಾ ದಿಂದ ಜಲಾವೃತದಿಂದ ನಷ್ಟಕ್ಕೊಳಗಾದ…

ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಸುಮಾರು 75 ಲ.ರೂ. ವೆಚ್ಚದಲ್ಲಿ ಪುನರ್‍ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಎ.29 ರಿಂದ ಮೇ.3ರವರೆಗೆ ನಡೆಯಲಿರುವ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ…

ಭಾರತೀಯ ಮಜ್ದೂರ್ ಸಂಘ ವಿಟ್ಲ ಇದರ 2017-18 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಆಲಂಗಾರು ಆಯ್ಕೆ

ಭಾರತೀಯ ಮಜ್ದೂರ್ ಸಂಘ ವಿಟ್ಲ ಇದರ 2017-18 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಆಲಂಗಾರು, ಕಾರ್ಯದರ್ಶಿಯಾಗಿ ವಸಂತ ಶಿವಾಜಿನಗರ, ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೂಜಪ್ಪಾಡಿ, ಉಪಾಧ್ಯಕ್ಷರಾಗಿ ಹೈದರ್ ಮೇಗಿನಪೇಟೆ,…

ಸುನ್ನೀ ಸಂದೇಶ ಪತ್ರಿಕೆ ಮೂಲಕ ಇಸ್ಲಾಮಿನ ಸಂದೇಶ ತಲುಪಲಿ ನೌಶಾದ್ ಬಾಖವಿ

ಮಂಗಳೂರು : ಸುನ್ನೀಸಂದೇಶ ಮಾಸ ಪತ್ರಿಕೆ ವತಿಯಿಂದ ಇಂದು ಕಂಕನಾಡಿಯ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಹಾಲ್‍ನಲ್ಲಿ ನಡೆದ ಮಜ್ಲಿಸುನ್ನೂರು ಕಾರ್ಯಕ್ರಮ ಹಾಗೂ ಜಲದಾನ ಮಹಾದಾನ ಅಭಿಯಾನ ಮತ್ತು…

ನಿಧನ: ಬಿಂದು ಗಾಣಿಗ

ಮಂಗಳೂರು:ಇಲ್ಲಿನ ಮಂಜೇಶ್ವರ ಸಮೀಪದ ಕೀತರ್ೇಶ್ವರ ನಿವಾಸಿ ಹಳೆಯಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕಿ ಶ್ರೀಮತಿ ಬಿಂದು ಗಾಣಿಗ (46) ಇವರು ಅಸೌಖ್ಯದಿಂದ (ಮಾ.17) ಶುಕ್ರವಾರ ಬೆಳಿಗ್ಗೆ…

ಬರಿಮಾರು: ಅಕ್ರಮ ಮರಳುಗಾರಿಕೆ ದಂಧೆ ಪತ್ತೆ, ರೂ 10ಲಕ್ಷ ಮೌಲ್ಯದ ಮರಳು ಸಹಿತ 12 ದೋಣಿ ವಶಕ್ಕೆ

ಬಂಟ್ವಾಳ:ತಾಲ್ಲೂಕಿನ ಬರಿಮಾರು ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಇನ್ಸ್ಪೆಕ್ಟರ್ ಬಿ.ಕೆ.ಮಂಜಯ ನೇತೃತ್ವದ ಪೊಲೀಸರು ಶುಕ್ರವಾರ ದಾಳಿ ನಡೆಸಿ ಸುಮಾರು ರೂ 10ಲಕ್ಷ ಮೌಲ್ಯದ…

 ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಸುಮಾರು 75 ಲ.ರೂ. ವೆಚ್ಚದಲ್ಲಿ ಪುನರ್‍ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಎ.29 ರಿಂದ ಮೇ.3ರವರೆಗೆ ನಡೆಯಲಿರುವ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ…

ನಾಳೆ ಮಾರಿಪಳ್ಳದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ:ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಹಾಗೂ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಮಾರ್ಚ್ 19ರಂದು ಬೆಳಗ್ಗೆ 9:30ಕ್ಕೆ…

ಶ್ರೀ ಕಾವೇಶ್ವರದಲ್ಲಿ ಭರತನಾಟ್ಯ ವೈಭವ

ಬೆಳ್ಳೂರು: ಶ್ರೀ ಕಾವೇಶ್ವರ ದೇವಳದ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಂಜನಪದವು ಶ್ರೀ ದುರ್ಗಾ ನೃತ್ಯಾಂಜಲಿ ಶಿವಾಜಿನಗರ ಪ್ರಸ್ತುತಪಡಿಸುವ ಶ್ರೀ ಸುರೇಶ್ ಕಾರಂತ ಪೆರ್ಮಂಕಿ ನಿರ್ದೇಶನದಲ್ಲಿ “ಭರತನಾಟ್ಯ ವೈಭವ”…

ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಯಥಾರೀತಿ ಪೂಜೆಗೆ ಹೈಕೋರ್ಟ್ ಆದೇಶ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕರು ಯಥಾರೀತಿ ನಿತ್ಯ ಪೂಜೆಗಳನ್ನು ಮುಂದುವರಿಸುವಂತೆ ಆಡಳಿತ ಮಂಡಳಿಗೆ ಹೈಕೋರ್ಟ್ ಆದೇಶಿಸಿದೆ. ಈ ದೇವಸ್ಥಾನದಲ್ಲಿ ಪೂಜೆ ನೆರವೇರಿಸುತ್ತಿದ್ದ…