ಕನಿಷ್ಠಕೂಲಿ, ತುಟ್ಟಿಭತ್ತೆ ಪಾವತಿಸುವಂತೆ ಆಗ್ರಹಿಸಿ ಬೀಡಿಕಾರ್ಮಿಕರ ಪ್ರತಿಭಟನೆ
ಬಂಟ್ವಾಳ: ಕನಿಷ್ಠಕೂಲಿ, ತುಟ್ಟಿಭತ್ತೆ ಪಾವತಿಸುವಂತೆ ಆಗ್ರಹಿಸಿ ಎಐಟಿಯುಸಿ ಮತ್ತು ಸಿಐಟಿಯು ಜಂಟಿ ಸಂಘಟನೆಗಳ ನೇತೃತ್ವದಲ್ಲಿ ಹಕ್ಕೊತ್ತಾಯ ಚಳುವಳಿ ಬಿ.ಸಿ.ರೋಡಿನ ಭಾರತ್ ಬೀಡಿ ಕಂಪೆನಿಯ ಮುಂಭಾಗದಲ್ಲಿ ಮಂಗಳವಾರ ನಡೆಯಿತು.೨೦೧೮…