Author: suddi9

ಮಂಗಳೂರು : ಸಮೀರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಬಂಧನ

ಮಂಗಳೂರಿನ ಉಲ್ಲಾಳದಲ್ಲಿ ನಡೆದಿದ್ದ ಸಮೀರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಯನ್ನು ಚುರುಕು ಗೊಳಿಸಿರುವ ಪೊಲೀಸರು ನಾಲ್ವರನ್ನು ಉಳ್ಳಾಲ ವಶಕ್ಕೆ ಪಡೆದಿದ್ದಾರೆ. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ…

ಬಂಟ್ವಾಳ : 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಗುರ್ಮೆ ಎಂಬಲ್ಲಿ ಸರಿಸುಮಾರು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯನ್ನು…

ಪೊಳಲಿಯ ರಿಕ್ಷಾ ಚಾಲಕ ಮಾಲಕರಿಂದ ೭೮ ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ

ಪೊಳಲಿ: ಆಟೋ ಚಾಲಕರು ಮತ್ತು ಮಾಲಕರ ಸಂಘದಿAದ ಪೊಳಲಿಯ ರಿಕ್ಷಾ ನಿಲ್ದಾಣದಲ್ಲಿ ೭೮ ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ವೀರ ಯೋಧ ಸ್ಕಂದರಾಜ್ ಅಮ್ಮುಂಜೆ…

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಿ : ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ ರಿಜ್ವಾನ್

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಪರಿಹರಿಸುವಂತೆ ಕರ್ನಾಟಕ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

ಉಡುಪಿ : ದೇವರ ಹೆಸರಿನಲ್ಲಿ 2 ಜಿಲ್ಲೆಗೆ ಶಾಸಕ ಸುನಿಲ್ ಕುಮಾರ್ ಮೋಸ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ

ಕಾರ್ಕಳದ ಶಾಸಕ ಸುನಿಲ್ ಕುಮಾರ್ ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು…

ಮಂಗಳೂರು : ಶಿಕ್ಷಣದಲ್ಲಿ ‌ಎಲ್ಲವನ್ನು ಸಹ ಕೇಂದ್ರದಿಂದಲೇ ನಿಯಂತ್ರಣ ಮಾಡುತ್ತೇವೆ ಎಂದರೆ ಅದು ಒಳ್ಳೆಯದಲ್ಲ :ಸಚಿವ ದಿನೇಶ್ ಗುಂಡೂರಾವ್

ನೀಟ್​​ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಈ ನೀಟ್ ಪರೀಕ್ಷೆ ಅಕ್ರಮ ವ್ಯವಹಾರಕ್ಕೆ ಸಂಬಂಧ ಪಟ್ಟಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್…

ಗುರುಪುರ ಕೈಕಂಬದ ಸ್ವಾಗತ್​​​ ಹೋಟೆಲ್​​​​ನಲ್ಲಿ ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯ ದಿನದ ಆಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗಿತ್ತು. ಅನೇಕ ಕಡೆ ಶಾಸಕರು, ಸಚಿವರು, ಅಧಿಕಾರಿಗಳು ಕೂಡ ಸ್ವಾತಂತ್ರ್ಯ ದಿನಾಚರಣೆಗಳನ್ನು ಆಚರಣೆ ಮಾಡಿದ್ದಾರೆ. ಹಲವು…

ಬಂಟ್ವಾಳ: ವಿವಿಧೆಡೆ 78ನೇ ಸ್ವಾತಂತ್ರ್ಯೋತ್ಸವ

ಸಿದ್ದಕಟ್ಟೆ.. ಬಂಟ್ವಾಳ: ಸಿದ್ದಕಟ್ಟೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ದ್ವಜಾರೋಹಣ ಗೈದರು.…

ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ತಿರಂಗಾ ಯಾತ್ರೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿ.ಸಿ. ರೋಡಿನಲ್ಲಿರುವ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ…

ಹವಾಮಾನ ಆಧಾರಿತ ಬೆಳೆ ವಿಮೆ ಅವಧಿ ಆ. 25 ವರೆಗೆ ವಿಸ್ತರಣೆ 

ಬಂಟ್ವಾಳ:2024 – 25 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪಾವತಿಸುವ ದಿನಾಂಕ…

 ಸಿದ್ದಕಟ್ಟೆ ಪ್ರಾ. ಕೃ. ಪ. ಸಹಕಾರಿ ಸಂಘಕ್ಕೆ‌ ಡಿಸಿಸಿ ಬ್ಯಾಂಕ್ ನಿಂದ ಪ್ರಶಸ್ತಿ

ಬಂಟ್ವಾಳ: ತಾಲೂಕಿನ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023-24 ನೇ ಸಾಲಿನಲ್ಲಿ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸದಸ್ಯರಿಗೆ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಗಣನೀಯ ಸೇವೆ…

ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ” ಆಟಿಡೊಂಜಿ ಕೂಟ” ಕಾರ್ಯಕ್ರಮ

ಬಂಟ್ವಾಳ:ಸಿದ್ದಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಇಂಟರಾಕ್ಟ್ ಕ್ಲಬ್ ಹಾಗೂ ಪರಿಸರ ಸಂಘದ ಜಂಟಿ ಆಶ್ರಯದೊಂದಿಗೆ” ಆಟಿಡೊಂಜಿ ಕೂಟ” ಕಾರ್ಯಕ್ರಮ ನಡೆಯಿತು. ಬಂಟ್ವಾಳ ‌ರೋಟರಿಕ್ಲಬ್…

ಕುಂದಾಯ ಮಜಲಿನಲ್ಲಿ ಅಕ್ರಮವಾಗಿ ಬಂಡೆ ಸ್ಪೋಟ ಹಲವು ಮನೆಗಳಿಗೆ ಹಾನಿ: ರೈ ಭೇಟಿ

ಬಂಟ್ವಾಳ: ಪುತ್ತೂರು, ಸುಳ್ಯ ಕ್ಷೇತ್ರದ ವ್ಯಾಪ್ತಿಗೆ ನೇತ್ರಾವತಿ ನದಿಯಿಂದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಬಂಟ್ವಾಳತಾಲೂಕಿನ ಶಂಭೂರು ಗ್ರಾಮದ ಕುಂದಾಯ ಮಜಲು ಎಂಬಲ್ಲಿ ಅಕ್ರಮವಾಗಿ ಬಂಡೆಗಳನ್ನು ಸ್ಪೋಟಿಸುವುದರಿಂದ…

ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ೭೮ನೇ ಸ್ವಾತಂತ್ರ‍್ಯೋತ್ಸವ

ಕೈಕಂಬ: ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.ಎಸ್ ಡಿ ಎಂ ಸಿ ಅಧ್ಯಕ್ಷ ವೆಂಕಟೇಶ ನಾವಡ ಧ್ವಜಾರೋಹಣೆಗೈದರು. ರಾಮಕೃಷ್ಣ ತಪೋವನದ ಸ್ವಾಮಿ…