ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವನಿತಾ’ಗೆ ಸನ್ಮಾನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಬಂಟ್ವಾಳ ನಗರ…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಬಂಟ್ವಾಳ ನಗರ…
ಮೂಡುಬಿದಿರೆ: ತುಳುನಾಡಿನ ವೀರ ಕ್ರೀಡೆ ಕಂಬಳ ನಡೆಯುವ ಬಗ್ಗೆ ಹೈಕೋರ್ಟ್ ತೀರ್ಪಿಗೆ ಕಾಯುತ್ತಿರುವ ನಡುವೆಯೇ ಜ.28ರಂದು ತೀರ್ಪು ಪರವಾಗಿ ಬಂದರೆ ವಿಜಯೋತ್ಸವ ಇಲ್ಲವಾದರೆ ಕಂಬಳ ನಡೆಸುವ ಮೂಲಕವೇ…
ಮೂಡುಬಿದಿರೆ: ಇಲ್ಲಿನ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ಸಲ್ಲಿಸಿದ ಹಿರಿಯ ಸಮಾಜ ಸೇವಕ ಪಿ.ಸದಾನಂದ ಭಟ್ (87ವ) ರವಿವಾರ ಬೆಳಗ್ಗಿನ ಜಾವ…
ಮುಂಬಯಿ: ಅಯ್ಯಪ್ಪ ದೇವರು ಸಾಮರಸ್ಯದ ದೇವರು. ಇಂತಹ ದೇವರ ಪ್ರತಿಷ್ಠೆಯ ಮಂದಿರದ ಸಂಭ್ರಮದಲ್ಲಿರುವ ಭಕ್ತರೆಲ್ಲ್ಲರ ಮುಖಗಳಲ್ಲಿ ಐಸ್ರದ ಕಳೆ ತುಂಬಿರುವುದು ಸಂತೋಷದಾಯಕ. ನುಕುಲದ ಬಾಳಿಗೆ ನೆರಳು ನೀಡುವ…
ಮೂಡುಬಿದಿರೆ: `ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಗಣಿತಶಾಸ್ತ್ರದ ಉಪಯೋಗಗಳು’ ಎನ್ನುವ ಎರಡು ದಿನಗಳ ಕಾರ್ಯಾಗಾರವನ್ನು ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ…
ಮುಂಬಯಿ: ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ವತಿಯಿಂದ ಸಾಹಿತ್ಯ ಸಂಜೆ ಮತ್ತು ಕನ್ನಡ ಕಲಿಕಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವು ಇಂದಿಲ್ಲಿ ಶನಿವಾರ ಸಂಜೆ ಸಾಂತಾಕ್ರೂಜ್…
ಮೂಡುಬಿದಿರೆ: ಉಡುಪಿ ಜಿಲ್ಲೆಯ ಅಜ್ಜರ್ ಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಗೇಲ್ ಇಂಡಿಯಾ ಗ್ರಾಮೀಣ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಪ್ರೌಢಶಾಲೆಯ ಕ್ರೀಡಾಪಟುಗಳು 7…
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಪೊಲೀಸ್ಲೇನ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇದೇ 30ರಂದು ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, 31ರಂದು ರಾತ್ರಿ 8 ಗಂಟೆಗೆ…
ಬಂಟ್ವಾಳ: ಶ್ರೀ ಮಣಿಕಂಠ ಭಜನಾ ಮಂದಿರ ಕುದುರೆಬೆಟ್ಟು ಇದರ ವಠಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ). ಬಂಟ್ವಾಳದ ಕಲ್ಲಡ್ಕ ವಲಯದ ಬಾಳ್ತಿಲ ಎ ಒಕ್ಕೂಟದ ಸುಮಾರು…
ಬಂಟ್ವಾಳ: ತಾಲ್ಲೂಕಿನ ಬಡ್ಡಕಟ್ಟೆ ಸಮೀಪದ ರಾಯರಚಾವಡಿ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ಇದೇ 27ರಿಂದ 28ರತನಕ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪನೆ ನಡೆಯಲಿದೆ.…
ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ 9 ನೇ ದಿನ ಕೊಡಂಗಾಯಿಗೆ ಅವಭೃತ ಸ್ನಾನಕ್ಕೆ ಸವಾರಿ ಸಂದರ್ಭದಲ್ಲಿ ಕಟ್ಟೆ ಪೂಜೆ ನಡೆಯಿತು.
ಬಂಟ್ವಾಳ: ಬಂಟ್ವಾಳ ಪೇಟೆ ಕಳೆದ ಹಲವು ವರ್ಷಗಳಿಂದಲೂ ಕಿಷ್ಕಿಂದೆಯಂತೆ ಕಿರಿದಾಗಿ ವಾಹನ ಮತ್ತು ಜನ ಸಂಚಾರಕ್ಕೆ ಬಾರೀ ಅಡ್ಡಿಯಾಗುತ್ತಿರುವ ಬಗ್ಗೆ ಇಲ್ಲಿನ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ…
ಮಂಗಳೂರು: ಗುರುಪುರ ಗೋಳಿದಡಿಗುತ್ತಿನ ಗುತ್ತುದ “ವರ್ಸೊದ ಪರ್ಬೊ” ದ ಪ್ರಯುಕ್ತ ಶ್ರೀ ವೈದನಾಥೇಶ್ವರ ವೇದಿಕೆಯಲ್ಲಿ ಸಂಜೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಶ್ರೀಗುರು ಸಾನಿಧ್ಯದಲ್ಲಿ…
ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ 9 ನೇ ದಿನ ಅವಭೃತ ಸ್ನಾನಕ್ಕೆ ಕೊಡಂಗಾಯಿಗೆ ಸವಾರಿ ನಡೆಯಿತು.