Author: suddi9

ಮಂಗಳೂರು : ಆಟಿಕೂಟದಲ್ಲಿ ಮಹಿಳೆಯ ದೈವನರ್ತನ, ಮಂಜುನಾಥ ಸನ್ನಿಧಾನದಲ್ಲಿ ಕ್ಷಮೆಯಾಚಿಸಿದ ಮಹಿಳೆ

ತುಳುನಾಡಿನ ಜನರ ನಂಬಿಕೆ ಹಾಗೂ ದೈವಾರಾಧನೆಗೆ ಅಪಚಾರ ಮಾಡಿದ್ದ ಮಹಿಳೆಯೊಬ್ಬರು ಬುಧವಾರ ಕದ್ರಿ ದೇವಸ್ಥಾನಕ್ಕೆ ಆಗಮಿಸಿ ಕಣ್ಣೀರಿಟ್ಟು ದೇವರ ಮುಂದೆ ಕ್ಷಮೆಯಾಚಿಸಿದ್ದಾರೆ. ಮಂಗಳೂರಿನ ಯೆಯ್ಯಾಡಿ ಬಳಿ ನಡೆದ…

ಉಡುಪಿ: ಗ್ಯಾರಂಟಿ ಯೋಜನೆ ಅಂತ್ಯ ಆಗುತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳೋದೇನು?

78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ಯಾರಂಟಿ ಬಗ್ಗೆ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ…

ಕರಿಯಂಗಳ ಗ್ರಾಮ ಪಂಚಾಯತ್ ವತಿಯಿಂದ ೭೮ ನೇ ಸ್ವಾತಂತ್ರೋತ್ಸವ ಘನತ್ಯಾಜ್ಯ ವಾಹನ ಲೋಕಾರ್ಪಣೆ.

ಕೈಕಂಬ: ಕರಿಯಂಗಳ ಗ್ರಾಮ ಪಂಚಾಯತ್ ವತಿಯಿಂದ ೭೮ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಬಹಳ ವಿಜೃಂಭನೆಯಿಂದ ಅಚರಿಸಲಾಯಿತು. ಕರಿಯಂಗಳಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧಾ ಲೋಕೇಶ್ ದ್ವಜಾರೊಹಣಗೈದರು. ಸ್ವಾತಂತ್ರೋತ್ಸವದ ಶುಭ ಸಂದರ್ಭದಲ್ಲಿ…

ಮಂಗಳೂರು: ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ, ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ

ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ ಮಾಡಲಾಗುತ್ತಿದೆ. 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಮಾಡಲಾಗಿತ್ತು. ಕಾರ್ಯಕ್ರಮವನ್ನು ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿತ್ತು.…

ಪಡೀಲ್ ಬೈಲ್ ಅಂಗನವಾಡಿ ಕೆಂದ್ರದಲ್ಲಿ ೭೮ ನೇ ಸ್ವಾತಂತ್ರೋತ್ಸವ

ಕೈಕಂಬ: ೭೮ನೇ ಸ್ವಾತಂತ್ರ‍್ಯ ದಿನಾಚರಣೆಯಂದು ಪಡೀಲ್ ಬೈಲ್ ಅಂಗನವಾಡಿ ಕೆಂದ್ರದಲ್ಲಿ ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಶ್ರೀ ಧ್ವಜಾರೋಹಣ ನೇರವೇರಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಕನ್ಯಾ ಸ್ವಾಗತಿಸಿದರು. ಬಡಗಬೆಳ್ಳೂರು…

ಪೊಳಲಿ ಸೇವಾ ಸಹಕಾರ ಸಂಘದಲ್ಲಿ ೭೮ ನೇ ಸ್ವಾತಂತ್ರೋತ್ಸವ

ಪೊಳಲಿ: ಕರಿಯಂಗಳ ಪೊಳಲಿ ಸೇವಾ ಸಹಕಾರ ಸಂಘದ ವತಿಯಿಂದ ೭೮ ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪೊಳಲಿ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ವೆಂಕಟೇಶ್ ನಾವಡ…

ಮಂಗಳೂರು: ಸ್ವಾತಂತ್ರ್ಯದಿಂದ ಭಾರತ ಎಂಬ ಶಬ್ದಕ್ಕೆ ವ್ಯಕ್ತಿತ್ವ ಬಂದಿದೆ: ಡಾ.ಡಿ.ವಿರೇಂದ್ರ ಹೆಗ್ಗಡೆ

ದಕ್ಷಿಣ ಕನ್ನಡದಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗಿದೆ. ಧರ್ಮಸ್ಥಳದಲ್ಲೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರಿಂದ…

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು ಆಧ್ಮಾತ್ಮಿಕ ಚಿಂತನೆ ಇರಬೇಕು – ಮಾಣಿಲ ಶ್ರೀ

ಬಂಟ್ವಾಳ :ವೃತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ…

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ಬಿ.ಸಿ.ರೋಡ್‌ನ ಗಾಣದಪಡ್ಪುದ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ…

ಬಂಟ್ವಾಳ ತಾಲೂಕು ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘಕ್ಕೆ ರಾವ್ ಪುನರಾಯ್ಕೆ

ಬಂಟ್ವಾಳ: ತಾಲೂಕು ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘ (ರಿ) ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಅವರು ಪುನರಾಯ್ಕೆ ಆಗಿದ್ದಾರೆ. ಈಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ 2024-25ರ ಒಂದು…

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಬಂಟ್ವಾಳ:ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನೀಡಲಾಗುವ ಸಾಧನಾ ಪ್ರಶಸ್ತಿಗೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವು ಆಯ್ಕೆಯಾಗಿದ್ದು, 2023-2024 ನೇ ಸಾಲಿನ ಮಹಾಸಭೆ ಯಲ್ಲಿ…

ಕಲ್ಲಡ್ಕ ರೈ. ಸೇ.ಸ.ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಬಂಟ್ವಾಳ:ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ೨೦೨೩-೨೦೨೪ ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿ ಮತ್ತು ಸಾಧನೆಯನ್ನು ಪರಿಗಣಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕು ಲಿ.ಸಂಸ್ಥೆ ೨೦೨೩-೨೦೨೪…

ವಿದ್ಯಾಭಾರತಿ ವತಿಯಿಂದ ದ. ಕ. ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಕಲ್ಲಡ್ಕಶ್ರೀರಾಮ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು.ಇದಕ್ಕು ಮೊದಲು ಶಾಲೆಯ ಮಧುಕರ ಸಭಾಂಗಣದಲ್ಲಿ ಪುತ್ತುಇರು ಶ್ರೀ…

ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ “ಆಟಿದೊಂಜಿ ದಿನ” ಕಾರ್ಯಕ್ರಮ

ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ ನೇತ್ರಾವತಿ ತುಳು ಸಂಘದ ನೇತೃತ್ವದಲ್ಲಿ “ಆಟಿದೊಂಜಿ ದಿನ” ಕಾರ್ಯಕ್ರಮ ನಡೆಯಿತು. ಬಾಳ್ತಿಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ…