ಉಡುಪಿ: ಶೋರೂಂ ಕ್ಲಸ್ಟರ್ ಮ್ಯಾನೇಜರ್ಗೆ ಚೂರಿಯಿಂದ ಇರಿದ ಸೆಕ್ಯೂರಿಟಿ ಗಾರ್ಡ್, ಇಲ್ಲಿದೆ ವಿಡಿಯೋ
ಉಡುಪಿಯಲ್ಲಿ ಅಮಾನುಷ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಸೆಕ್ಯೂರಿಟಿ ಗಾರ್ಡ್ ಒಬ್ಬರು ಶೋರೂಂ ಕ್ಲಸ್ಟರ್ ಮ್ಯಾನೇಜರ್ಗೆ ಚೂರಿಯಿಂದ ಇರಿದಿದ್ದಾರೆ. ಇದೀಗ ಈ ಬಗ್ಗೆ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.…