Author: suddi9

ದೇಶ ಕಟ್ಟುವಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿಶಿಕ್ಷಕರ ಪಾತ್ರ ಮಹತ್ವವಾದುದ್ದು: ಫಾರೂಕ್

ಬಂಟ್ವಾಳ: ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಹಗಲಿರುಳು ಶ್ರಮಿಸುವ ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ದೇಶ ಕಟ್ಟುವಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ…

ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆ ಲಾರಿ, ಓರ್ವ ವಿದ್ಯಾರ್ಥಿ ಗಂಭೀರ

ಕುಂದಾಪುರದಲ್ಲಿ ಬಸ್​​ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ. ಈ ಘಟನೆ ತಲ್ಲೂರು ಪ್ರವಾಸಿ ಹೋಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ಯಲ್ಲಿ…

ಉಡುಪಿ: ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳ ದಾಳಿ, ಸ್ವಲ್ಪದರಲ್ಲೇ ಪಾರಾದ ಬಾಲಕಿ, ವಿಡಿಯೋ ಇಲ್ಲಿದೆ ನೋಡಿ

ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಪೋಷಕರು ತುಂಬಾ ಎಚ್ಚರಿಕೆಯಿಂದ ಇರಬೇಕು ಎನ್ನುವುದು ಇದಕ್ಕೆ. ಉಡುಪಿಯಲ್ಲಿ ಒಂದು ಭಯಾನಕ ಘಟನೆಯೊಂದು ನಡೆದಿದೆ. ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಯೊಂದು ಅಟ್ಯಾಕ್…

ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ

ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವು ಮಂದಿ ಸಾವನ್ನಪ್ಪಿದ್ದಾರೆ. ತನ್ನ ಕುಟುಂಬದವರನ್ನು ಕಳೆದುಕೊಂಡು ಅನೇಕರು ಅನಾಥರಾಗಿದ್ದಾರೆ. ಈ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡಿಗೆ ಇಂದು ಪ್ರಧಾನಿ…

ಸ್ತನ್ಯಪಾನ ಸಪ್ತಾಹ: ಸ್ತನ್ಯಪಾನ ಕೇಂದ್ರ ಉದ್ಘಾಟಿಸಿದ ಡಾ. ರಾಜೇಶ್

ಒಂದು ಮಗುವಿಗೆ ತಾಯಿಯ ಎದೆ ಹಾಲು ಎಷ್ಟು ಪ್ರಮುಖ ಎಂಬುದನ್ನು ತಿಳಿಸುವುದೇ ಸ್ತನ್ಯಪಾನ ಸಪ್ತಾಹ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು…

ಸಕಲೇಶಪುರ ಗುಡ್ಡಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ರಾಜ್ಯದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಸಂಖ್ಯೆ 42/43ರ ರೈಲ್ವೆ…

ಮಂಗಳೂರು: 9 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಸೆರೆ ಹಿಡಿದ ದಿಟ್ಟ ಮಹಿಳೆ!

ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್‌ ಎಂಬವರ ಮನೆಯ ಕೊಟ್ಟಿಗೆ ಸಮೀಪ ಸುಮಾರು 9 ಅಡಿ ಉದ್ದದ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಈ ದೈತ್ಯ ಹಾವನ್ನು ಲಕ್ಷ್ಮೀ ಕಾಮತ್‌ ಎಂಬವರು…

ಕುಂದಾಪುರ: ಕಾಳಿಂಗ ಸರ್ಪವನ್ನೇ ನುಂಗಲು ಹೋಗಿ ಪಜೀತಿಗೆ ಸಿಲುಕಿದ ಹೆಬ್ಬಾವು

ಹಾವುಗಳು ಕೋಳಿ, ಇತರೆ ಸಣ್ಣಪುಟ್ಟ ಪ್ರಾಣಿಗಳನ್ನು ನುಂಗಿ ಹಾಕುವುದನ್ನು ಕೇಳಿರುತ್ತೀರಿ ಅಲ್ವಾ. ಆದರೆ ಇಲ್ಲೊಂದು ಅಚ್ಚರಿಯ ಘಟನೆ ನಡೆದಿದ್ದು, ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು…

ಬಂಟ್ವಾಳ: ಎಚ್ಚರ… ಎಚ್ಚರಾ…  ರಸ್ತೆ ಬದಿ ಕಸ ಎಸೆದರೆ ಬೀಳುತ್ತೆ ಭಾರಿ ಮೊತ್ತದ ದಂಡ

ಸ್ವಚ್ಛತೆ ಹಾಗೂ ಪರಿಸರ ರಕ್ಷಣೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರು ರಸ್ತೆಗಳ ಇಕ್ಕೆಲಗಳಲ್ಲಿ ಕಸ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಹೀಗೆ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ…

ನೀಲಕಂಠೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಾಗರ ಪಂಚಮಿ

ಕೈಕಂಬ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ನಾಗರ ಪಂಚಮಿ ಹಲವು ದೇವಸ್ಥಾನಗಳಲ್ಲಿ ನಾಗರ ಪಂಚಮಿಯನ್ನು ವಿಶೇಷವಾಗಿ ಅದ್ಧೂರಿಯಾಗಿ ನಡೆಸುತ್ತಿದ್ದಾರೆ. ನಾಗ ದೇವರನ್ನು ಕರಾವಳಿಯಲ್ಲಿ ಶ್ರದ್ಧ ಭಕ್ತಿಯಿಂದ ಪೂಜಿಸುತ್ತಾರೆ. ಇಲ್ಲಿಯ…

ಮಂಗಳೂರು: ಬ್ರೆಜಿಲ್​​​ ಹುಡುಗಿಯನ್ನು ವರಿಸಿದ ಮಂಗಳೂರಿನ ಹುಡುಗ, ಇವರ ಪ್ರೀತಿಗೆ 5 ವರ್ಷ

ಪ್ರೀತಿ ಜಾತಿ, ಧರ್ಮ, ದೇಶ ಎಂಬುದಿಲ್ಲ. ಯಾರು ಯಾರನ್ನು ಬೇಕಾದರು ಪ್ರೀತಿ ಮಾಡಬಹುದು. ಆದರೆ ಅದು ಕೆಲವರಿಗೆ ಮಾತ್ರ ದಕ್ಕುವುದು ನಿಜ. ಇದಕ್ಕೆ ಸಾಕ್ಷಿ ಇವರು ನೋಡಿ.…

ಅಖಂಡ ಭಾರತ ಸಂಕಲ್ಪ ಪ್ರಯುಕ್ತ ಆ.11 ರಂದು‌ ಕಲ್ಲಡ್ಕದಲ್ಲಿ ವಾಹನ ಜಾಥ 

ಬಂಟ್ವಾಳ: ಹಿಂದು ಜಾಗರಣ ವೇದಿಕೆವಿಟ್ಲ ತಾಲೂಕು ಘಟಕದ ಆಶ್ರಯದಲ್ಲಿಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ‌ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮವು ಆ.11 ರಂದು‌ ಸಂಜೆ 4 ಗಂಟೆಗೆ…

ಬಿ ಸಿ ರೋಡು ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ

ಬಿ.ಸಿ.ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆ ಇಂದು ಶುಕ್ರವಾರ ಜರಗಿತು.ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ನಾಗದೇವರ ಪ್ರತಿಮೆಗೆ…