Author: suddi9

ಕೆ.ಸಿ.ರೋಡ್‍: ರಸ್ತೆ ತಡೆ ಮಾಡಿ ಪ್ರತಿಭಟನೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ ವ್ಯಾಪ್ತಿಯ ಅಮ್ಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ.ಸಿ.ರೋಡ್‍ನಿಂದ ಕೇಶವನಗರ ದವರೆಗೆ ಸುಮಾರು 5 ಕಿ.ಮೀ ರಸ್ತೆಯು ತೀರಾ ಹದಗೆಟ್ಟಿದ್ದು ಸಂಚಾರಕ್ಕೆ…

ಸಿಸಿಟಿವಿ ದಾಖಲೆ ರಕ್ಷಿಸಿಡಿ: ಎಲ್ಲಾ ಬ್ಯಾಂಕುಗಳಿಗೆ ಆರ್ ಬಿಐ ಸೂಚನೆ

ಮುಂಬೈ : ನೋಟು ನಿಷೇಧ ಘೋಷಣೆಯಾದ ದಿನ ನ.08 ರಿಂದ ಡಿ.30 ವರೆಗೆ ಸಿಸಿಟಿವಿ ದಾಖಲೆಗಳನ್ನು ರಕ್ಷಿಸಿಡಿ ಎಂದು ಆರ್ ಬಿಐ ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಹೊಸ…

ರಾಜಲಕ್ಷ್ಮೀ ಫ್ರೆಂಡ್ಸ್ ಕ್ಲಬ್ ಬೊಳಿಯ ಇದರ 17 ನೇ ವಾಷಿಕೋತ್ಸವ

ಮಂಗಳೂರು: ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ರಾಜಲಕ್ಷ್ಮೀ ಫ್ರೆಂಡ್ಸ್ ಕ್ಲಬ್ ಬೊಳಿಯ ಇದರ 17 ನೇ ವಾಷಿಕೋತ್ಸವದ ಸಂದರ್ಭ ಕು| ಪ್ರಕೃತಿ ಇವರನ್ನು ಡಿ.10ರಂದು…

ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾರಥೋತ್ಸವ

ಮಂಗಳೂರು: ಮಂಗಳೂರು ತಾಲೂಕಿನ ಕೊಂಪದವು ಗ್ರಾಮದ “ಶ್ರೀ ಸೋಮನಾಥೇಶ್ವರ ಗುಹಾಲಯ ನೆಲ್ಲಿತೀರ್ಥ” ಎಂಬಲ್ಲಿ ಜ.11ರಿಂದ 16ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾರಥೋತ್ಸವವು ಜರುಗಲಿದೆ. ಜ.11ರಂದು ಧ್ವಜಾರೋಹಣ,…

ಶ್ರೀನಿಧಿ ಶೆಟ್ಟಿಗೆ ಬಂಟರ ಮಾತೃ ಸಂಘದಿಂದ ಸನ್ಮಾನ

ಮಂಗಳೂರು: ಪೊಲೇಂಡ್‍ನಲ್ಲಿ ನಡೆದ ಜಾಗತಿಕ ಸೌಂದರ್ಯ ಸ್ಥರ್ಧೆಯಲ್ಲಿ 2016ರ ಮಿಸ್ ಸುಪ್ರ ನ್ಯಾಷನಲ್ ಪ್ರಶಸ್ತಿಗೆದ್ದುಕೊಂಡ ತಾಳಿಪಾಡಿ ಗುತ್ತು ಶ್ರೀನಿಧಿ ರಮೇಶ್ ಶೆಟ್ಟಿ ಅವರನ್ನು ಕಿನ್ನಿಗೋಳಿ ರಾಜಾಂಗಣ ಸಭಾಭವನದಲ್ಲಿ…

ಅತ್ಯಾಚಾರ ಪ್ರಕರಣದ ಆರೋಪಿ ಖುಲಾಸೆ

ಮೂಡುಬಿದಿರೆ: ಪಡುಮಾರ್ನಡು ಗ್ರಾಮದಲ್ಲಿ ಎರಡು ವರ್ಷದ ಹಿಂದೆ ನಡೆದ ಯುವತಿಯೋರ್ವಳ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ದ.ಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಪಡುಮಾರ್ನಾಡಿನ ಕೃಷಿಕ ದಯಾನಂದ ಹೆಗ್ಡೆ…

ತುಂಬೆ ಡ್ಯಾಂ ಸಂತ್ರಸ್ತರಿಗೆ ನ್ಯಾಯ ಒದಗಿಸಿ

ಬಂಟ್ವಾಳ: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ನೇತ್ರಾವದಿ ನದಿಗೆ ತುಂಬೆಯಲ್ಲಿ ಡ್ಯಾಂ ನಿರ್ಮಾಣಗೊಂಡಿದ್ದು ನೀರು ಶೇಖರಣೆಯಿಂದ ಜಲಾವೃತಗೊಳ್ಳಲಿರುವ ನೇತ್ರಾವತಿ ನದಿಯ ಇಕ್ಕೆಲದ ರೈತಾಪಿ ವರ್ಗಕ್ಕೆ ಅನ್ಯಾಯವಾಗುತ್ತಿದ್ದು…

ಡಿ.19ರಂದು ಭತ್ತದ ಕೃಷಿಗೆ ಚಾಲನೆ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆಯಲ್ಲಿ ಪ್ರಗತಿಪರ ಕೃಷಿಕ, ತುಳುನಾಡ ಕೃಷಿಯ ಹರಿಕಾರ ರಾಜೇಶ್ ನಾೈಕ್ ಉಳಿಪಾಡಿಗುತ್ತು ಅವರು ಡಿ.19ರಂದು ಸೋಮವಾರ 6 ಎಕರೆ ಭತ್ತದ ಕೃಷಿಗೆ…

ಮುದರಂಗಡಿಯ ಶಿಕ್ಷಕಿ ಸುನೀತಾ ಡಿ’ಸೋಜಾ ಸಾಧನೆ: ರಾಷ್ಟ್ರಮಟ್ಟದ ರಿಲೇ ತಂಡಕ್ಕೂ ಆಯ್ಕೆ ಸ್ವರ್ಣ ಪದಕದ ಭರವಸೆ

ಪಡುಬಿದ್ರಿ : ಉಡುಪಿ ಜಿಲ್ಲೆಯ ಮುದರಂಗಡಿಯ ಶಾಲಾ ಶಿಕ್ಷಕಿ ಸುನೀತಾ ಡಿ’ಸೋಜಾ ಅವರು ಬೆಂಗಳೂರಿನಲ್ಲಿ ನಡೆದ 37ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಡಿ.10ಮತ್ತು 11ರಂದು ನಡೆದ…