Author: suddi9

ಭಾರತ-ಇಂಗ್ಲೆಂಡ್ 4ನೇ ಟೆಸ್ಟ್: ಭಾರತಕ್ಕೆ ಇನ್ನಿಂಗ್ಸ್ ಮತ್ತು 36 ರನ್’ಗಳ ಜಯ

ಮುಂಬೈ: ಮುಂಬೈನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​’ನಲ್ಲಿ ಭಾರತ ಇನ್ನಿಂಗ್ಸ್ ಜಯ ದಾಖಲಿಸುವ ಮೂಲಕ ಐದು ಟೆಸ್ಟ್​’ಗಳ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಸರಣಿ ಗೆಲುವಿನ ಮೂಲಕ ಸತತ…

ಬೋಂಬೆ ಬಂಟ್ಸ್ ಅಸೋಸಿಯೇಶನ್ ಮುಂಬಯಿ ವಾರ್ಷಿಕ ಸ್ನೇಹ ಸಮ್ಮಿಲನ

ಮುಂಬಯಿ: ಬೋಂಬೆ ಬಂಟ್ಸ್ ಅಸೋಸಿಯೇಶನ್ ಮುಂಬಯಿ ವಾರ್ಷಿಕ ಸ್ನೇಹ ಸಮ್ಮಿಲನವನ್ನು ಕಳೆದ ಶನಿವಾರ ನವಿಮುಂಬಯಿ ಅಲ್ಲಿನ ಜೂಯಿ ನಗರದಲ್ಲಿನ ಬಂಟ್ಸ್ ಸೆಂಟರ್‍ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ…

ಗೋರೆಗಾಂವ್ ಕರ್ನಾಟಕ ಸಂಘದ ನವನೋಟ ಒಂದು ವಿಶಿಷ್ಟ ರೀತಿಯ ಕಾರ್ಯಕ್ರಮ – ಉಷಾ ಎಸ್. ಶೆಟ್ಟಿ

ಮುಂಬಯಿ: ಗೋರೆಗಾಂವ್ ಕರ್ನಾಟಕ ಸಂಘವು ಸಂಶೋಧನೆ ಮತ್ತು ಪ್ರಕಾಶಣದ ಮುಖೇನ ಲೇಖಕರು ಮತ್ತು ಓದುಗರಿಗೆ ಸಂಪರ್ಕ ಸೇತುವೆಯಾಗುವ ಉದ್ದೇಶದಿಂದ `ಗ್ರಂಥಾಯನ’ ಎಂಬ ವಿಭಾಗವನ್ನು 20 ಡಿಶೆಂಬರ್ 1998…

ವಿೂರಾರೋಡ್‍ನ ಶ್ರೀ ಪಂಚಮಾಣಿಕ್ಯ ನಾಗ ಸನ್ನಿಧಿಯಲ್ಲಿ ವಾರ್ಷಿಕ ಮಹಾಪೂಜೆ ಸಂಪನ್ನ

ಮುಂಬಯಿ: ಉಪನಗರ ವಿೂರಾರೋಡ್ ಪೂರ್ವದ ನಿತ್ಯಾನಂದ ನಗರದ ಗೌರವ್‍ಗ್ಯಾಲಕ್ಸಿ ಅಲ್ಲಿನ ಕಾರಣಿಕ ಕ್ಷೇತ್ರ ಎಂದೇ ಹೆಸರಾಂತ ಶ್ರೀ ಪಂಚಮಾಣಿಕ್ಯ ನಾಗ ಸನ್ನಿಧಿಯ ಹತ್ತೊಂಬತ್ತನೇ ವಾರ್ಷಿಕ ಮಹಾಪೂಜೆಯು ಇಂದಿಲ್ಲಿ…

16ನೇ ಯಕ್ಷಗಾನ ಸಾಹಿತ್ಯ ಸಮ್ಮೇಳನ, ಜನಪದದಲ್ಲಿ ಜನವೆತ್ತ ಶಾಸ್ತ್ರೀಯ ಸಂಭ್ರಮ ಯಕ್ಷಗಾನ. – ಮನೋಹರ ನಾಯಕ್

ಮುಂಬಯಿ: ಯಕ್ಷಗಾನ ನಮ್ಮ ನಾಡಿನ ಸಂಪ್ರದಾಯ, ಪರಂಪರೆಯಾಗಿದೆ. ಜನಪದದಲ್ಲಿ ಜನವೆತ್ತ ಶಾಸ್ತ್ರೀಯ ಸಂಭ್ರಮ ಯಕ್ಷಗಾನ. ತ್ರಿವಳಿ ಪ್ರಭೇಧಗಳನ್ನೊಳಗೊಂಡಿದೆ. ಮತ್ತಿತರ ಅವಿಭಾಜ್ಯ ಅಂಗಗಳನ್ನೊಳಗೊಂಡÀ ಯಕ್ಷಗಾನದ ತಪ್ಪು ಒಪ್ಪುಗಳ ವಿಮರ್ಶಕರು…

ಮಾಜಿ ಶಾಸಕ ಡಾ| ರಮೇಶ್ ವೈ.ಪ್ರಭು ನಿಧನ

ಮುಂಬಯಿ,: ಮಹಾರಾಷ್ಟ್ರ ರಾಜ್ಯದ ಮಾಜಿ ಶಾಸಕ, ಬೃಹನ್ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ಇದರ ಮಾಜಿ ಮಹಾಪೌರ (ಮೇಯರ್), ಮುಂಬಯಿ ಪ್ರಸಿದ್ಧ ವೈದ್ಯಾಧಿಕಾರಿ, ಸಮಾಜ ಸೇವಕ, ಶೀವಸೇನಾ ಪಕ್ಷದ…

ಲಕ್ಷ್ಮಣ್ ಸಿ.ಪೂಜಾರಿ-ಎನ್‍ಸಿಪಿ ಪಾರ್ಲಿಮೆಂಟ್ ಬೋರ್ಡ್‍ಗೆ ಆಯ್ಕೆ

ಮುಂಬಯಿ: ರಾಷ್ಟ್ರವಾದಿ ಕಾಂಗ್ರೇಸ್ ಪಾರ್ಟಿ (ಎನ್‍ಸಿಪಿ) ಇದರ ಮುಂಬಯಿ ವಿಭಾಗೀಯ (ಪ್ರಶಾಸನ)ದ ಉಪಾಧ್ಯಕ್ಷರಾಗಿ ಸೇವಾ ನಿರತ ಲಕ್ಷ ್ಮಣ್ ಸಿ.ಪೂಜಾರಿ ಅವರನ್ನು ಪಕ್ಷದ ಪಾರ್ಲಿಮೆಂಟ್ ಬೋರ್ಡ್‍ಗೆ ಆಯ್ಕೆ…

ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಿಂದ ತೀರ್ಥ ಯಾತ್ರೆ

ಕೈಕಂಬ: ಎತ್ತಿನಹಳ್ಳ ಎಂಬ ಪ್ರದೇಶವನ್ನು ಎತ್ತಿನಹೊಳೆ ಎಂದು ನಾಮಾಂಕಿತಗೊಳಿಸಿ ದ.ಕ ಜಿಲ್ಲೆಯನ್ನು ಬರಡು ಭೂಮಿಯನ್ನಾಗಿಸಲು ನೇತ್ರವತಿ ತಿರುವು ಯೋಜನೆಗೆ ಚಾಲನೆ ನೀಡಿ ಈ ರಾಜ್ಯದ ಜನತೆಯ ಕೋಟ್ಯಾಂತರ…

ಶ್ರೀ ಕೃಷ್ಣ ನಗರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಶ್ರೀ ಕೃಷ್ಣನಗರದಲ್ಲಿ ಕಲಾಶ್ರೀ ಮಿತ್ರಬಳಗ, ಮಹಿಳಾ ಬಳಗ ಮತ್ತು ಮಾತೃಭೂಮಿ ಸೇವಾ ಪ್ರತಿಷ್ಠಾನ ಇವರ ಜಂಟಿ ಆಶ್ರಯದಲ್ಲಿ ಡಿ.18ರಂದು…

ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಆರಂಭಗೊಂಡ ಒಂದು ವಾರಗಳ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಂಬೈ ಗೋರಕ್ಷಕಿ ಸೀತಾವರ್ಮ ಉದ್ಘಾಟಿಸಿದರು. ಶಾಲಾ ಮುಖ್ಯಸ್ಥ…

ನಿವೃತ್ತ ಮುಖ್ಯಶಿಕ್ಷಕ ಗೋಪಾಲ ಭಟ್ ನಿಧನ

ಬಂಟ್ವಾಳ: ತಾಲ್ಲೂಕಿನ ಕೊಯಿಲ ಸಮೀಪದ ಹೋರಂಗಳ ಶ್ರೀರಾಮ ನಗರ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ಎಂ.ಗೋಪಾಲ ಭಟ್ (81) ಇವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ…

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರದಾನ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ಆಶ್ರಯದಲ್ಲಿ ಎಂ.ಸಿ.ಎಸ್. ಬ್ಯಾಂಕ್ ಸಹಯೋಗದೊಂದಿಗೆ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭವು ಶನಿವಾರ ಕಲ್ಪವೃಕ್ಷ ಸಭಾಂಗಣದಲ್ಲಿ…

ಡಿಸೆಂಬರ್ 28ರಿಂದ 31ರವರೆಗೆ `ಲೇಕ್ 2016′ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಮೂಡುಬಿದಿರೆ: ಕೆರೆ, ತೇವಾಂಶವುಳ್ಳ ಪ್ರದೇಶವು ಹೇಗೆ ಪರಿಸರದಲ್ಲಿ ಸಮತೋಲನವನ್ನು ಕಾಪಾಡಿ, ನಶಿಸಿ ಹೋಗುತ್ತಿರುವ ಜೀವ ಪರಿಸರವನ್ನು ಸಂರಕ್ಷಿಸುತ್ತವೆ ಎನ್ನುವ ವಿಚಾರವವನ್ನು ಪ್ರಮುಖವಾಗಿರಿಸಿ, ವಿದ್ಯಾರ್ಥಿಗಳಲ್ಲಿ ಪರಿಸರ, ಅದರ ಕುರಿತಾದ…

ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ: ಡಾ.ಮೋಹನ್ ರಾವ್

ಮೂಡುಬಿದಿರೆ : ಮಾನವ ಹಕ್ಕುಗಳು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವು ಸಮಾಜ…