ಬಹುನಿರೀಕ್ಷಿತ ತುಳು ಚಿತ್ರ `ಪಿಲಿಬೈಲ್ ಯಮುನಕ್ಕ’ ಡಿ. 9ರಂದು ದ.ಕ ಮತ್ತು ಉಡುಪಿ ಜಿಲ್ಲೆಯಾದ್ಯಂತ ಬಿಡುಗಡೆ
ಮಂಗಳೂರು : ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ `ಪಿಲಿಬೈಲು ಯಮುನಕ್ಕ’ ಚಿತ್ರ ಡಿಸೆಂಬರ್ 9ರಂದು ಬಿಡುಗಡೆಯಾಗುತ್ತಿದೆ. ಇದು ಲಕುಮಿ ಸಿನೆ ಕ್ರಿಯೇಶನ್ಸ್ ಬ್ಯಾನರಿನಡಿ ಸಿದ್ಧಗೊಂಡಿರುವ ಚಿತ್ರವಾಗಿದ್ದು, ಇದರಲ್ಲಿ ಮನುಷ್ಯನ ಜೀವನ…