Author: suddi9

ಪಾಣೆಮಂಗಳೂರು: ಅಂಡರ್‍ಪಾಸ್ ರಸ್ತೆ ನಿರ್ಮಿಸಲು ಚಿಂತನೆ, ಶೀಘ್ರವೇ ಉನ್ನತ ಮಟ್ಟದ ಅಧಿಕಾರಿಗಳ ಸಭೆ: ಸಚಿವ ರೈ ಭರವಸೆ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಸ್ಥಳೀಯ ನರಿಕೊಂಬು ಮತ್ತು ಶಂಭೂರು ಗ್ರಾಮಸ್ಥರಿಗೆ ಸುರಕ್ಷಿತವಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ಇಲ್ಲಿನ ಸತ್ಯದೇವತೆ (ಕಲ್ಲುರ್ಟಿ) ಗುಡಿ ಬಳಿ ಅಂಡರ್‍ಪಾಸ್ ರಸ್ತೆ…

ಬೋರುಗುಡ್ಡೆ: ಡೋಜರ್ ವಾಹನದಡಿಗೆ ಬಿದ್ದು ಕಾರ್ಮಿಕ ಮೃತ್ಯು

ಮೂಡುಬಿದಿರೆ: ಮೂಡುಬಿದಿರೆ ಸಮೀಪದ ಬೋರುಗುಡ್ಡೆಯ ಕ್ರಶರ್‍ನಲ್ಲಿ ಡೋಜರ್ ಲೋಡ್ ಮಾಡುವಾಗ ಕಾರ್ಮಿಕನೊಬ್ಬ ಅದರ ಅಡಿಗೆ ಬಿದ್ದಯ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಉಪ್ಪಿನಂಗಡಿ ಮೂಲದ ಕಾರ್ಮಿಕ…

ಪೋಸ್ಟರ್ ಚಿತ್ರ ಬಿಡಿಸುವ ಸ್ಪರ್ಧೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಚ್ಛ ಭಾರತ್ ಮಿಶನ್ ಮತ್ತು ನಿರ್ಮಲ ಬಂಟ್ವಾಳ ಕಲ್ಪನೆಯ ಐಇಸಿ ಚಟುವಟಿಕೆಯಡಿ ಪೋಸ್ಟರ್ ಚಿತ್ರ ಬಿಡಿಸುವ ಸ್ಪರ್ಧೆಯನ್ನು…

ಡಿ. 14 ರೋಟರಿ ಪಿ.ಯು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ರೋಟರಿ ಎಜ್ಯುಕೇಶನ್ ಸೊಸೈಟಿಯು 2014ರಲ್ಲಿ ಸ್ಥಾಪಿಸಿದ ರೋಟರಿ ಪಿಯು ಕಾಲೇಜಿಗೆ ಜ್ಯೋತಿನಗರ ಬಳಿಯಲ್ಲಿ 2.12 ಎಕ್ರೆ ಸ್ಥಳದಲ್ಲಿ ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

ವಿಕಲಚೇತನ ಗುರುತಿಸುವಿಕೆಯ ಶಿಬಿರ

ಮೂಡುಬಿದಿರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ…

ಡಿ.11ರಿಂದ 18ರವರೆಗೆ ಪ್ರವಚನ ಸಪ್ತಾಹ ಕಾರ್ಯಕ್ರಮ

ಬಂಟ್ವಾಳ: ನರಿಕೊಂಬು ವಿವೇಕಪುರ ವಿವೇಕ ಜಾಗೃತ ಬಳಗದ ವತಿಯಿಂದ ಶ್ರೀ ಗುರೂಜೀ ಸ್ವಾಮಿ ವಿವೇಕಾನಂದರ ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ ಹಾಗೂ ಶ್ರೀ ಗುರು ಚರಿತಾಮೃತ…

ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ, ವಿದ್ಯಾರ್ಥಿಗಳಿಗೆ ಹೆತ್ತವರ ಪ್ರೋತ್ಸಾಹವೂ ಅಗತ್ಯ : ಬಿ.ರಾಜಶ್ರೀ

ಮೂಡುಬಿದಿರೆ : ವಿದ್ಯೆ ಪ್ರತಿಯೊಬ್ಬರಿಗೂ ಅಗತ್ಯವಾಗಿ ಬೇಕು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಲು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದ ಜತೆಗೆ ಹೆತ್ತವರ ಮಾರ್ಗದರ್ಶನ…

ಭಾರತದ ಉಜ್ವಲ ಇತಿಹಾಸದಲ್ಲಿ ಹಲವಾರು ವೀರಾಂಗನೆ ಮಹಿಳೆಯರ ಜೀವನಚರಿತ್ರೆ ನಮಗೆ ಕಾಣಲು ಸಿಗುತ್ತದೆ: ಲಕ್ಷ್ಮೀ ಪೈ

ಬಂಟ್ವಾಳ: ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರಿಗೆ ಸಮಾನರಾಗಿ ವ್ಯವಹರಿಸುತ್ತಿದ್ದು ಇಂತಹ ಕಾಲದಲ್ಲೂ ಕೆಲವೆಡೆ ಮಹಿಳೆಯರ ಅಧಿಕಾರಕ್ಕಾಗಿ ಸ್ವಾತಂತ್ರ್ಯಕ್ಕಾಗಿ, ಸಮಾನತೆಗಾಗಿ ಮಹಿಳಾ ಸಂಘಟನೆಗಳು ಹೋರಾಟ ಮತ್ತು…

ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ

ಮೂಡುಬಿದಿರೆ: ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ನಮಗೆಲ್ಲರಿಗೂ ದೇವರು ಸರಿಯಾದ ಅಂಗಾಂಗಗಳನ್ನು ನೀಡಿದ್ದಾರೆ. ಆದರೆ ಕೆಲವು ಮಕ್ಕಳಿಗೆ ನೂನ್ಯತೆಯನ್ನು ನೀಡಿದ್ದಾರೆ. ನೂನ್ಯತೆಯನ್ನು ಹೊಂದಿರುವ ಮಕ್ಕಳು…

ಡಿ.10: ಮೂಡಬಿದಿರೆಯಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನವು ಎಂ.ಸಿ.ಎಸ್. ಬ್ಯಾಂಕ್ ಸಹಯೋಗದಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭವು ಈ ಬಾರಿ ಎಂ.ಸಿ.ಎಸ್. ಬ್ಯಾಂಕ್‍ನ ಕಲ್ಪವೃಕ್ಷ ಸಭಾಂಗಣದಲ್ಲಿ…

“ಪ್ಲಾಸ್ಟಿಕ್ ಹೆಕ್ಕೋಣ” ಕಾರ್ಯಕ್ರಮ

ಕೈಕಂಬ: ಜಯ ಭಾರತ ಗ್ರಾಮ ವಿಕಾಸ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಮೇರಮಜಲು ಗ್ರಾ.ಪಂ. ಇದರ ವತಿಯಿಂದ ಭಾನುವಾರದಂದು “ಪ್ಲಾಸ್ಟಿಕ್ ಹೆಕ್ಕೋಣ” ಕಾರ್ಯಕ್ರಮ ಜರುಗಿತು. ಪ್ರಕೃತಿಯ ಮೇಲೆ ಪರಿಣಾಮ…

ಡಿ.9 ಎಕ್ಸಲೆಂಟ್ ಫೆಸ್ಟ್

ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪಿಯು ಕಾಲೇಜಿನ ಆಶ್ರಯದಲ್ಲಿ ಎಕ್ಸಲೆಂಟ್ ಫೆಸ್ಟ್, ಕನ್ನಡ ಹಬ್ಬ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಮ್ಮಿಲನ ಸಮಾರಂಭವು ಡಿ.9ರಂದು ಕಲ್ಲಬೆಟ್ಟುವಿನಲ್ಲಿರುವ…

ಜಯಲಲಿತಾ ನಟಿಸಿದ ಕನ್ನಡ ಚಿತ್ರಗಳು

ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ ರಾಜಕೀಯಕ್ಕೆ ಬರುವ ಮುನ್ನ ತಮಿಳು ಸಿನಿಮಾಗಳಲ್ಲಿ ಉತ್ತುಂಗ ಶಿಖರಕ್ಕೇರಿದ್ದರು. ಮೂಲತಃ ಕರ್ನಾಟಕದವರಾದ ಕಾರಣ ಪ್ರಾರಂಭದ ಸಿನಿಮಾ ಜೀವನ ಕಂಡಿಕೊಂಡಿದ್ದು ಕನ್ನಡದಲ್ಲಿ.…

ಜಯಾ ಅಂತಿಮ ದರ್ಶನಕ್ಕೆ ಪರ್ಯಾಯ ವಿಮಾನದಲ್ಲಿ ಹೊರಟ ರಾಷ್ಟ್ರಪತಿ

ಚೆನ್ನೈ: ಜಯಾ ಅಂತಿಮ ದರ್ಶನಕ್ಕೆ ಹೊರಟಿದ್ದ ವಾಯುಸೇನೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡದ್ದರಿಂದ ವಾಪಾಸಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುನ: ಚೆನ್ನೈ’ಗೆ ಪ್ರಯಾಣ ಬೆಳೆಸಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ…