Author: suddi9

ದುಡ್ಡಿನ ಕೊರತೆಗಿಂತ ಹೆಚ್ಚಾಗಿ ಜನರ ಸಹಕಾರ ಇದ್ದಾಗ ಯೋಜನೆಗಳು ಯಶಸ್ವಿಯಾಗುತ್ತದೆ: ಬಿ. ರಮಾನಾಥ ರೈ

ವಿಟ್ಲ: ನಗರೋತ್ಥಾನ ಯೋಜನೆಯಡಿ ಹೊಸದಾಗಿ ನಿರ್ಮಾಣವಾದ ಪಟ್ಟಣ ಪಂಚಾಯಿತಿ ಹಾಗೂ ಹಳೆ ನಗರ ಪಂಚಾಯಿತಿಗಳಿಗೆ ಹಣ ವಿಂಗಡನೆಯಾಗಿ ಮಂಜೂರಾತಿಯಾಗಿದೆ. ಹೊಸದಾಗಿ ಘೋಷಣೆಯಾದ ನಗರ ಪಂಚಾಯಿತಿಗಳಿಗೆ ತಲಾ 5…

ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ: ಅರುಣ ಎಂ

ವಿಟ್ಲ: ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಪತ್ರಕರ್ತರ ಸ್ಪಂದನೆ ಅತ್ಯವಶ್ಯಕ. ಪಟ್ಟಣ ಪಂಚಾಯಿತಿ ಕಸ ತರಿಗೆ ಇಳಿಸುವಲ್ಲಿ ಇಲ್ಲಿನ ಪತ್ರಕರ್ತರು ಪ್ರಮುಖ…

ವಿಶ್ವ ವಿಕಲಚೇತನರ ದಿನಾಚರಣೆ

ಬಂಟ್ವಾಳ: ವಿಕಲಚೇತನರಿಗೆ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳು ಅತ್ಯಂತ ಅಚ್ಚುಕಟ್ಟಾಗಿ ಫಲಾನುಭವಿಗಳಿಗೆ ಸಿಗುವಂತೆ ಅಧಿಕಾರಿಗಳ ಜೊತೆ ಎಲ್ಲರು ಶಕ್ತಿ ಮೀರಿ ಶ್ರಮಿಸೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ…

ಮುತ್ತೂರು ಗ್ರಾಮದ ಮಕ್ಕಳ ವಿಶೇಷ ಗ್ರಾಮಸಭೆ

ಕೈಕಂಬ: “ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ” ಮಕ್ಕಳಿಗೂ ತಮ್ಮದೇ ಆದ ಹಕ್ಕುಗಳಿವೆ ಹಾಗೂ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಸಲುವಾಗಿ ಮಕ್ಕಳಹಕ್ಕುಗಳ ಗ್ರಾಮಸಭೆಯನ್ನು ಮುತ್ತೂರು…

ಮಕ್ಕಳ ಸಾಂಸ್ಕೃತಿಕ ಸ್ಪರ್ಧೆ

ಕೈಕಂಬ: ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇದರ ಇಆರ್‍ಡಬ್ಲ್ಯುಸಿ ಯೋಜನೆಯಡಿಯಲ್ಲಿ ಕೈಕಂಬ ವಲಯದ ಮಕ್ಕಳ ಹಕ್ಕುಗಳ ಸಂಘದ ಮಕ್ಕಳಿಗೆ ಸಾಂಸ್ಕೃತಿಕ ಸ್ಪರ್ಧೆಯನ್ನು ಕುಪ್ಪೆಪದವು ಆಶಾಕಿರಣ ಚರ್ಚ್…

ನೂತನ ಸಿಬಿಐ ಮುಖ್ಯಸ್ಥರಾಗಿ ರಾಕೇಶ್ ಅಸ್ತನಾ

ನವದೆಹಲಿ: ರಾಷ್ಟ್ರದ ಪ್ರಮುಖ ತನಿಖಾ ಸಂಸ್ಥೆಯಾದ ಕೇಂದ್ರೀಯ ತನಿಖಾ ದಳದ ನೂತನ ಮುಖ್ಯಸ್ಥರಾಗಿ ರಾಕೇಶ್ ಅಸ್ತನಾ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇವರು ಮಧ್ಯಂತರ ಅವಧಿಗೆ…

ಗ್ರೇಟ್ ಪ್ರಭಾತ್ ಸರ್ಕಸ್ ನ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ : ಗ್ರೇಟ್ ಪ್ರಭಾತ್ ಸರ್ಕಸ್ ನ ಉದ್ಘಾಟನೆಯನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ನೆರವೇರಿಸಿದರು. ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,…

ಅಕ್ರಮ ಕರು ಸಾಗಾಟ: ಕರು ಹಾಗೂ ವಾಹನ ಪೊಲೀಸರ ವಶ

ಮೂಡುಬಿದಿರೆ: ವಾಲ್ಪಾಡಿ ಗ್ರಾಮದ ಅಳಿಯೂರಿನಲ್ಲಿ ಮಾರುತಿ ಆಮ್ನಿ(ಕೆ.ಎ ಎಂಇ 2569)ಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನದ ಕರುವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ.…

ಬಿಲ್ಲವರ ಅಸೋಸಿಯೇಶನ್-ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಎಲ್.ಸುವರ್ಣ ಅಗಲಿಕೆಗೆ ಶ್ರದ್ಧಾಂಜಲಿ ಸಮರ್ಪಣೆ

ಮುಂಬಯಿ: ಇತ್ತೀಚೆಗೆ ದೈವಾಧೀನರಾದ ಮುಂಬಯಿ ಮಹಾನಗರದ ಹೆಸರಾಂತ ಸಮಾಜ ಸೇವಕ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ, ಅಸೋಸಿಯೇಶನ್‍ನ ಮುಖವಾಣಿ `ಅಕ್ಷಯ’ ಮಾಸಿಕದ ರೂವಾರಿ, ಭಾರತ್ ಬ್ಯಾಂಕ್‍ನ…

ರಾಯಿ: ಷಷ್ಠಿ ಮಹೋತ್ಸವದಲ್ಲಿ ಬೆಳ್ಳಿ ಹರಕೆ ಮಾರಾಟ ವಿವಾದ: ಪ್ರತಿಭಟನೆಗೆ ಮಣಿದ ಪಿಡಿಒ, ಎರಡೆರಡು ಕಡೆ ಮಾರಾಟಕ್ಕೆ ಸಿದ್ಧತೆ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಇಲ್ಲಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಬೆಳ್ಳಿ ಹರಕೆ…

ಸಾಲೆತ್ತೂರು: ಇಂದು ಜನಸಂಪರ್ಕ ಸಭೆ

ಬಂಟ್ವಾಳ: ತಾಲ್ಲೂಕಿನ ಕೊಳ್ನಾಡು ಗ್ರಾಮ ಪಂಚಾಯಿತಿನ ಸಾಲೆತ್ತೂರು ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಇದೇ 3ರಂದು ಬೆಳಿಗ್ಗೆ 11ಗಂಟೆಗೆ ತಾಲ್ಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಲಿದೆ. ಜಿಲ್ಲಾ…