Author: suddi9

ಸಮಾರೋಪ ಸಮಾರಂಭ ಕಾರ್ಯಕ್ರಮ

ವಿಟ್ಲ: ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನ.20 ರಂದು ಜರಗಿತು. ಲಯನ್ಸ್ ಕ್ಲಬ್ ಅಧ್ಯಕ್ಷ ವಿ.ಎನ್ ಸುದರ್ಶನ್ ಪಡಿಯಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.…

ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ” ಬೃಹತ್ ವೈದ್ಯಕೀಯ ಶಿಬಿರ”

ವಿಟ್ಲ: ಕನಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇದರ ವತಿಯಿಂದ ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ” ಬೃಹತ್ ವೈದ್ಯಕೀಯ ಶಿಬಿರ” ನ.20ರಂದು ಜರಗಿತು.

ಬರೋಡಾದಲ್ಲಿ ಗುಜರಾತ್ ಬಿಲ್ಲವ ಸಂಘದ `ಬೈದಶ್ರೀ’ ಸ್ಮರಣ ಸಂಚಿಕೆ ಬಿಡುಗಡೆ ದುರಾಭ್ಯಾಸ ದೂರವಾಗಿಸಿ ಬದುಕು ಹಗುರವಾಗಿಸೋಣ : ಗಂಗಾಧರ್ ಅಮೀನ್

ಬರೋಡಾ: ಸೇವಾ ಮನೋಭಾವದ ಜೀವನವೇ ಶ್ರೇಷ್ಠವಾದದ್ದು, ಅದೃಷ್ಟ ಮನುಷ್ಯನ ಜೀವನ ರೂಪಿಸುತ್ತದೆ. ಇಂತಹ ಜೀವನವನ್ನು ಪರರಿಗಾಗಿ ಮೂಡಿಪಾಗಿಸಿದಾಗ ಜೀವನ ಪಾವನವಾಗುತ್ತದೆ. ನಾವು ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸಿ ಅವರಿಗೆ…

ನುಡಿಸಿರಿಯಲ್ಲಿ ಆಕರ್ಷಕ ಶ್ವಾನ ಪ್ರದರ್ಶನ

ಮೂಡುಬಿದಿರೆ: ಕಳೆದ ಎರಡು ದಿನಗಳಿಂದ ಹಬ್ಬದ ವಾತಾವರಣವಿರುವ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಶನಿವಾರ ನುಡಿಸಿರಿಗೆ ವಿಶೇಷ ಆಕರ್ಷಣೆ ನೀಡಿದ್ದು ಶ್ವಾನ ಪ್ರದರ್ಶನ. ಶ್ವಾನದ ಬೆಸ್ಟ್ ಸ್ಟಾಂಡ್, ಆರೋಗ್ಯ, ಪ್ರದರ್ಶನ…

ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ: ನಳಿನ್ ಕುಮಾರ್ ಕಟೀಲು

ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಅವರು ರವಿವಾರ…

ಹೆತ್ತವರೇ ಮಕ್ಕಳಿಗೆ ನೈತಿಕ ಪಾಠಗಳನ್ನು ಭೋದಿಸಬೇಕು: ಎನ್. ಸಂತೋಷ್ ಹೆಗ್ಡೆ

ಬಂಟ್ವಾಳ: ತೃಪ್ತಿ ಹಾಗೂ ಮಾನವೀಯತೆ ಈ ಎರಡು ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಸಾಧಕರಾಗಬಹುದು ಎಂದು ಮಾಜಿ ಲೋಕಾಯುಕ್ತ ನ್ಯಾ. ಎನ್. ಸಂತೋಷ್…

ಹುಟ್ಟೂರಿಗೆ ಕೀರ್ತಿ ತಂದ ಪ್ರಬುದ್ಧ ಕಲಾವಿದರು: ಸೀತಾರಾಮ ಕುಮಾರ್ ಕಟೀಲು

ಬಂಟ್ವಾಳ: ಸಿದ್ಧಕಟ್ಟೆಯಂತಹ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದರೂ ನಿರಂತರ ಓದುವ ಹವ್ಯಾಸದ ಜೊತೆಗೆ ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಕ್ಷೇತ್ರದಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ದುಡಿದು…

ತಿರುಪತಿ ಶ್ರೀ ಪದ್ಮಾವತಿ ಶ್ರೀನಿವಾಸ ಮಂಗಲ ಮಹೋತ್ಸವ ಸಂಪನ್ನ

ಮುಂಬಯಿ: ಓಂ ಶ್ರೀ ಸಾಯಿ ಧಾಮ್ ಮಂದಿರ ಟ್ರಸ್ಟ್ ವಿರಾರ್ ಸಂಸ್ಥೆಯು ಶ್ರೀ ಪದ್ಮಾವತಿ ಶ್ರೀನಿವಾಸ ಮಂಗಳ ಮಹೋತ್ಸವ ಸಮಿತಿ ಬೊಯಿಸರ್ ಸಹಯೋಗದೊಂದಿಗೆ ತಿರುಮಲ ತಿರುಪತಿ ದೇವಸ್ಥಾನದಿಂದ…

ಇಂತಹ ಕಾನೂನು ಜಾರಿಗೆ ಬರಬಹುದೇ..?

ಎಲ್ಲರೂ ಮಾಡುವ ಸಾಮಾನ್ಯ ಬೇಡಿಕೆಯಂತೆ ನಾನು ಸರ್ಕಾರಕ್ಕೆ ಅಕ್ಕಿ, ಡೀಸೆಲ್ ತರಕಾರಿ ಬೆಲೆಗಳನ್ನು ಕಡಿಮೆ ಮಾಡಿ, ಅಥವಾ ಸರಕಾರಿ ಉದ್ಯೋಗಿಗಳು ನಮ್ಮ ಸಂಬಳ ಹೆಚ್ಚು ಮಾಡಿ ಮತ್ತು…

ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮ

ಮಂಗಳೂರು: ಮಂಗಳ ಜ್ಯೋತಿ ಸಮಗ್ರ ಶಾಲೆ ಚೈಲ್ಡ್‍ಫಂಡ್‍ಇಂಟರ್ ನ್ಯಾಷನಲ್‍ಯು. ಎಸ್. ಎ.ವಾಮಂಜೂರು ಇದರ ವತಿಯಿಂದ ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮ ನ. 19ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.…

ಕಾಂಗ್ರೆಸ್ ಸಮಿತಿ ಕಾರ್ಮಿಕರ ರಾಜ್ಯ ಕಾರ್ಯಕಾರಿಣಿ ಸಭೆ

ಬಂಟ್ವಾಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಮಂಗಳೂರಿನ ಹೋಟೇಲ್ ವುಡ್ ಲ್ಯಾಂಡ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಲೋಕೇಶ್ ಹೆಗ್ಡೆ…

ಮಾಜಿ ಸಂಸದೆ ರಮ್ಯಾ ವಿರುದ್ಧ ಆಕ್ರೋಶ

ಮಂಡ್ಯ: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಮಂಡ್ಯಕ್ಕೆ ಭೇಟಿ ನಿಡಿದ್ದು, ಈ ವೇಳೆ ಯುವಕನೊಬ್ಬನು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಆಟೋ ಮೂಲಕ ಮಂಡ್ಯದ ಮಾರುಕಟ್ಟೆಗೆ ಭೇಟಿ ನೀಡಿ…