Author: suddi9

ಮಂಗಳೂರು: ಆಟೋ ಚಾಲಕರಿಗೆ ಸಿಹಿ ಸುದ್ದಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಆಟೋ ಚಾಲಕರಿಗೆ ಸಿಹಿ ಸುದ್ದಿಯನ್ನು ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೀಡಿದ್ದಾರೆ. ಇನ್ನು ಮುಂದೆ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ…

ಮಂಗಳೂರು: ಮಳೆ, ಗಾಳಿಯಿಂದ ಧರೆಗುರುಳಿದ ವಿದ್ಯುತ್ ಕಂಬಗಳು, ಮೆಸ್ಕಾಂಗೆ 33.40 ಕೋಟಿ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆ ಸುರಿದ ಪರಿಣಾಮ ಜಿಲ್ಲೆಯ ಮೆಸ್ಕಾಂ ಸಿಬ್ಬಂದಿ ಸೇವಾ ವಲಯದ ವ್ಯಾಪ್ತಿಯಲ್ಲಿ 21702 ವಿದ್ಯುತ್ ಸರಬರಾಜು ಕಂಬಗಳು ಧರೆಗುರುಳಿವೆ. ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು…

ಉಡುಪಿ : ಹೆಜಮಾಡಿಯ ಟ್ರೋಲ್ ಗೇಟ್ ಬಳಿ ಸಿಬ್ಬಂದಿಗೆ ಥಳಿಸಿದ್ದ ಯುವಕನ ಬಂಧನ

ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್ ಬಳಿ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ್ದ ಯುವಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹೆಜಮಾಡಿಯ ಕಿರುಟೋಲ್ ಗೇಟ್ ಬಳಿಯಲ್ಲಿ ಕೆಂಪು ಬಣ್ಣದ…

ಕುಲವೂರು: ಲವಲವಿಕೆಯಿಂದ, ಆರೋಗ್ಯವಾಗಿದ್ದ ಮಹಿಳೆ ಹೃದಯಾಘಾತದಿಂದ ಸಾವು

ಕುಪ್ಪೆಪದವು: ಮಂಗಳೂರು ತಾಲೂಕಿನ ಕುಲವೂರು ಗ್ರಾಮದ ಬೊಳಿಯ ಎಂಬಲ್ಲಿ ಮಹಿಳೆಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಗಿರಿಜಾ(65) ಎಂದು ಹೇಳಲಾಗಿದೆ. ಸಾವು ಹೇಗೆಲ್ಲ ಬರುತ್ತದೆ ಎಂಬುದನ್ನು ಹೇಳಲು…

ಕಾರವಾರ : ಕುಸಿದು ಬಿದ್ದ ಕಾಳಿ ಸೇತುವೆ, ನದಿಗೆ ಬಿದ್ದ ಲಾರಿ, ಚಾಲಕನ ರಕ್ಷಣೆ

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅತಿಯಾಗಿ ಸುರಿದ ಮಳೆಯಿಂದಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ಕಂಡಿದ್ದು, ಇದರಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ಘಟನೆಯು ನಡೆದಿದ್ದು ಕಾರವಾರದ…

ಮಂಗಳೂರು : ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಯಕ್ಷ ಶಿಕ್ಷಣ ಕಾರ್ಯಕ್ಕೆ ದಶಮಾನೋತ್ಸವದ ಸಂಭ್ರಮ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಿರಪರಿಚಿತವಾಗಿರುವ ಯಕ್ಷಗಾನ ಕಲಾವಿದರು ಹಾಗೂ ಯಕ್ಷಗುರುಗಳಾದ ಶ್ರೀ ರಕ್ಷಿತ್ ಶೆಟ್ಟಿ ಪಡ್ರೆ ಅವರ ಯಕ್ಷ ಶಿಕ್ಷಣ ಕಾರ್ಯಕ್ಕೆ ಹತ್ತು ವರುಷಗಳು…

ಶಿರೂರು : ಉಳವರೆಗೆ ಭೇಟಿ ನೀಡಿ ಸಂತಸ್ತ್ರರಿಗೆ ಧೈರ್ಯ ತುಂಬಿ ನೆರವಿನ ಹಸ್ತ ಚಾಚಿದ ಮಂಗಳೂರಿನ ಪತ್ರಕರ್ತರು

ರಣ ಭೀಕರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಾನಿಯಾಗಿತ್ತು. ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದ ಪರಿಣಾಮವಾಗಿ ಗಂಗಾವಳಿ ನದಿ ತೀರದಲ್ಲಿರುವ…

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​​ಗೂ ಮುನ್ನ ದೇವರ ದರ್ಶನ

ಖ್ಯಾತ ನಟ ಯಶ್​​​ ಇಂದು ಪತ್ನಿ ರಾಧಿಕಾ ಜತೆಗೆ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​​ಗೂ ಮುನ್ನ ದೇವರ…

ಮಂಗಳೂರು : ಬಸ್ಸಿನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ, ಆಸ್ಪತ್ರೆ ತಲುಪುವ ಮುನ್ನವೇ ಮೃತ ಪಟ್ಟ ವ್ಯಕ್ತಿ

ಹೃದಯಾಘಾತಕ್ಕೆ ಒಳಗಾದ ಪ್ರಯಾಣಿಕರೊಬ್ಬರ ಜೀವ ಉಳಿಸಲು ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆಯು ಸೋಮವಾರ ನಗರದಲ್ಲಿ ನಡೆದಿದೆ. ಆದರೆ ದುರದೃಷ್ಟವಶಾತ್‌ ವ್ಯಕ್ತಿಯು ಆಸ್ಪತ್ರೆಗೆ ಸಾಗಿಸುತ್ತಿರುವಾಗಲೇ ಮೃತಪಟ್ಟಿದ್ದಾರೆ. ಸೋಮವಾರ…

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಬೋರ್ಟ್ ಬೆಂಕಿಗಾಹುತಿ : ಬೋಟ್ ಮುಳುಗಡೆ, ಮೀನುಗಾರರ ರಕ್ಷಣೆ

ಎರಡು ತಿಂಗಳ ರಜೆಯ ಬಳಿಕ ಮೀನುಗಾರರು ಮತ್ತೆ ಕಡಲಿಗೆ ಇಳಿದಿದ್ದಾರೆ. ಆದರೆ ಮೀನುಗಾರಿಕೆಯ ಋತು ಆರಂಭದಲ್ಲೇ ಸಮುದ್ರದ ಮಧ್ಯೆಯೇ ಅವಘಡವೊಂದು ಸಂಭವಿಸಿದೆ. ಮಂಗಳೂರು ಧಕ್ಕೆಯಿಂದ ಆಳ ಸಮುದ್ರ…

ಕಣ್ಣು ಹೊಡೆದು ಸನ್ನೆ ಮಾಡಿದ ಯುವಕ, ಮಹಿಳೆಯಿಂದ ಯುವಕನಿಗೆ ಬಿತ್ತು ಚಪ್ಪಲಿ ಏಟು

ಕಣ್ಣು ಹೊಡೆದು ಸನ್ನೆ ಮಾಡಿದ ಎನ್ನುವ ಕಾರಣಕ್ಕೆ ಯುವಕನಿಗೆ ಮಹಿಳೆಯೂ ನಡುರಸ್ತೆಯಲ್ಲೇ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆಯೊಂದು ವಿಜಯಪುರ ಜಿಲ್ಲೆಯ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ.…

ಬಂಟ್ವಾಳ : ಬಿಜೆಪಿ ಮುಖಂಡ ಮಾಧವ ಮಾವೆ ತಂದೆ ಮಲಾರು ಸುಂದರ ಸಪಲ್ಯ ವಿಧಿವಶ

ಬಂಟ್ವಾಳ: ಬಿಜೆಪಿ ಮುಖಂಡ ಮಾಧವ ಮಾವೆ ರವರ ತಂದೆ ಸುಂದರ ಸಪಲ್ಯರವರು ಅಸೌಖ್ಯದಿಂದ ಸೋಮವಾರ ಮುಂಜಾನೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು. ಸಾಲೆತ್ತೂರು ಗ್ರಾಮದ ಮಲಾರು…

ವಯನಾಡ್ ಸಂತ್ರಸ್ಥರಿಗೆ ಮೀಡಿದ ಮಂಗಳೂರಿಗರ ಹೃದಯ, ಎರಡು ಟ್ರಕ್​ಗಳಲ್ಲಿ ಅಗತ್ಯ ವಸ್ತುಗಳ ರವಾನೆ

ಮಂಗಳೂರು: ಮಂಗಳೂರಿನ ಜನ ವಯನಾಡ್ ಸಂತ್ರಸ್ಥರಿಗೆ ಸಹಾಯಕ್ಕೆ ಧಾವಿಸಿದ್ದಾರೆ ವಯನಾಡ್ ಸಂತ್ರಸ್ಥರಿಗೆ ಎರಡು ಟ್ರಕ್ ಲೋಡ್ ಅಗತ್ಯ ವಸ್ತುಗಳ ರವಾನೆ ಮಾಡಿದ್ದಾರೆ. ಬಟ್ಟೆ, ಮೆಡಿಸಿನ್, ಅಕ್ಕಿ, ಬಿಸ್ಕೆಟ್,…

ಗೋಕಲ್ಲು: ಗುಡ್ಡ ಕುಸಿದು ಮಣ್ಣಿನಿಂದ ಮುಚ್ಚಿ ಹೋಗಿದ್ದ ರಸ್ತೆಯನ್ನು ಸರಿಪಡಿಸಿದ ಪಂಚಾಯತ್ ಸದಸ್ಯರು

ಕೈಕಂಬ : ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಗೋಕಲ್ಲು ಬಳಿ ರಸ್ತೆಗೆ ಕುಸಿದಿದ್ದ ಗುಡ್ಡದ ಮಣ್ಣು ತೆರವು ಹಾಗೂ ಅಪಾಯಕಾರಿ ಮರಗಳ ವಿಲೇವಾರಿಯನ್ನು ಪಂಚಾಯತ್ ಸದಸ್ಯರಾದ ಪ್ರವೀಣ್…