ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ `ಬ್ರಹ್ಮಶ್ರೀ ನಾರಾಯಣಗುರು ವೃತ್ತ’ ಎಂದು ನಾಮಕರಣ
ಬಂಟ್ವಾಳ: ತಾಲೂಕು ಕೇಂದ್ರ ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ `ಬ್ರಹ್ಮಶ್ರೀ ನಾರಾಯಣಗುರು ವೃತ್ತ‘ ಎಂದು ಹೆಸರಿಸಲು ಪುರಸಭೆ, ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಸ್ತು ಎಂದಿದೆ. ಈ ವೃತ್ತಕ್ಕೆ…
ಇಂದು ಬಿಡುಗಡೆಯಾಗಬೇಕಿದ್ದ “ಜಾನ್ ಜಾನಿ ಜನಾರ್ಧನ್’ ಚಿತ್ರ ಡಿ.9ಕ್ಕೆ ಬಿಡುಗಡೆ
ಬೆಂಗಳೂರು: ಇಂದು ಬಿಡುಗಡೆಯಾಗಬೇಕಿದ್ದ “ಜಾನ್ ಜಾನಿ ಜನಾರ್ಧನ್’ ಚಿತ್ರವನ್ನು ಡಿಸೆಂಬರ್ 9ಕ್ಕೆ ಮುಂದೂಡಲಾಗಿದೆ. ಸಿನಿಮಾ ಬಿಡುಗಡೆ ಮಾಡಬೇಕೆಂಬ ಕಾರಣಕ್ಕೆ ಬಿಡುಗಡೆ ಮಾಡಿ ಕೈ ಸುಟ್ಟುಕೊಳ್ಳುವ ಬದಲು ಸಿನಿಮಾ…
ಉಳ್ಳಾಲದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ತಲವಾರು ದಾಳಿ.
ಉಳ್ಳಾಲ: ಟಿಪ್ಪು ಜಯಂತಿ ಆಚರಣೆಯ ಮುಂಜಾಗೃತಾ ಕ್ರಮವಾಗಿ ಮಂಗಳೂರಿನಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರೂ ಸಂಜೆಯ ಹೊತ್ತಿಗೆ ಉಳ್ಳಾಲ ಪರಿಸರದಲ್ಲಿ ಬೈಕಲ್ಲಿ ಬಂದ ಮೂವರು ದುಷ್ಕರ್ಮಿಗಳು ಆರ್ ಎಸ್ಎಸ್…
ಟಿಪ್ಪು ಜಯಂತಿ ಆಚರಣೆ ವೇಳೆ ತನ್ವೀರ್ ಸೇಠ್ ಅರೆನಗ್ನ ಚಿತ್ರ ವೀಕ್ಷಣೆ
ರಾಯಚೂರು: ಜಿಲ್ಲಾಡಳಿತದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ವೇಳೆ ವೇದಿಕೆ ಮೇಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ…
‘ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ’ ಕಾರ್ಯಕ್ರಮದ ಯುವ ಕಲಾವಿದರನ್ನು ಸನ್ಮಾನಿಸಿ, ಶುಭ ಹಾರೈಕೆ
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ಷಣ್ಮುಖ ಕಲಾ ತಂಡದ ವತಿಯಿಂದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ‘ಷಣ್ಮುಖ ಸಾಂಸ್ಕೃತಿಕ ಐವತ್ತರ ಸಂಭ್ರಮ‘…
ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ
ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೊಡಂಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಕ್ರೀಡಾಕೂಟವನ್ನು ಪುರಸಭಾಧ್ಯಕ್ಷ…
ಮೂಡುಬಿದಿರೆ: ಅಲ್ಕಾರ್ಗೋನಿಂದ ವಿದ್ಯಾರ್ಥಿವೇತನ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಲಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ ಅಲ್ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ವಿದ್ಯಾಗಿರಿಯ ಕುವೆಂಪು ಸಭಾಭವನದಲ್ಲಿ ಗುರುವಾರ…
ಮೈಸೂರುಹುಲಿ ಹಜರತ್ ಟಿಪ್ಪೂಸುಲ್ತಾನ್ ಜಯಂತಿ ಮಹೋತ್ಸವ ರಾಜ್ಯಕ್ಕೆ ಟಿಪ್ಪ್ಪೂಸುಲ್ತಾನರ ಕೊಡುಗೆ ಅಪಾರ-ಶಾಸಕ ನಾರಾಯಣ ಗೌಡ
ಮುಂಬಯಿ: ಸ್ವಾಭಿಮಾನವನ್ನು ಬದಿಗೊತ್ತಿ ಬ್ರಿಟೀಷರೊಂದಿಗೆ ರಾಜಿ ಸಂಧಾನ ಮಾಡಿಕೊಳ್ಳದೇ ತನ್ನ ಸ್ವಂತ ಮಕ್ಕಳನ್ನೇ ಒತ್ತೆಯಿಟ್ಟು ರಾಜ್ಯದ ಉಳಿವಿಗಾಗಿ ಹೋರಾಟ ನಡೆಸುತ್ತಲೇ ವೀರಮರಣವನ್ನಪ್ಪಿದ ಮೈಸೂರುಹುಲಿ ಹಜರತ್ ಟಿಪ್ಪೂಸುಲ್ತಾನ್ ದೇಶದಲ್ಲಿ…
ಆಳ್ವಾಸ್ ಚಿತ್ರಸಿರಿ 2016 ರಾಜ್ಯಮಟ್ಟದ ಚಿತ್ರಕಲಾಶಿಬಿರಕ್ಕೆ ಚಾಲನೆ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಪದವು ಆಳ್ವಾಸ್ ಪ್ರೌಢಶಾಲಾ ಆವರಣದಲ್ಲಿ ಮೂರು ದಿನಗಳು ನಡೆಯಲಿರುವ ಆಳ್ವಾಸ್ ಚಿತ್ರಸಿರಿಗೆ-2016 ರಾಜ್ಯಮಟ್ಟದ ಚಿತ್ರಕಲಾ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು.…
ನೂತನ ನ್ಯಾಯಾಧೀಶೆ ಪ್ರತಿಭಾ ಡಿ ಎಸ್ ಅವರಿಗೆ ಸ್ವಾಗತ ಕೋರಿದ ವಕೀಲರ ಸಂಘ
ಬಂಟ್ವಾಳ : ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾಗಿ ಆಯ್ಕೆಯಾದ ನೂತನ ನ್ಯಾಯಾಧೀಶೆ ಶ್ರೀಮತಿ ಪ್ರತಿಭಾ ಡಿ ಎಸ್ ರವರನ್ನು ಬಂಟ್ವಾಳ ವಕೀಲರ ಸಂಘದಿಂದ ಸ್ವಾಗತಿಸುವ…
ಮೈಸೂರು ಜೈಲಿನಲ್ಲಿ ಪ್ರಶಾಂತ್ ಕೊಲೆ ಆರೋಪಿಯ ಕೊಲೆ
ಮೈಸೂರು: ಮೂಡುಬಿದಿರೆಯಲ್ಲಿ 2015ರ ಅಕ್ಟೋಬರ್ 9ರಂದು ಕೊಲೆಯಾದ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆಯ ಆರೋಪಿ ಮುಸ್ತಾಫ್ ನನ್ನು ಮೈಸೂರು ಸಬ್ಜೈಲಿನಲ್ಲಿ ಹಲ್ಲೆ ನಡೆಸಿದ್ದು, ಮುಸ್ತಾಫ್ ಮೈಸೂರಿನ…
ಮಂಗಳೂರು: ಟಿಪ್ಪು ಆಚರಣೆ ವಿರೋಧಿಸಿ ಪ್ರತಿಭಟನೆ,ಹಲವರ ಬಂಧನ
ಮಂಗಳೂರು: ಟಿಪ್ಪು ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಬಂಧಿಸಲಾಗಿದೆ.
ಕೂಡಿಟ್ಟ ಹಣ ಎಣಿಸುತ್ತಿರುವ ಮಹಿಳೆ
ಮುಂಬೈ: ನ.8 ರಂದು ರಾತ್ರಿ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನ ರದ್ದು ಮಾಡಲಾಗಿದೆ ಎಂದು ಘೋಷಣೆ ಮಾಡುವ ಸಂದರ್ಭ ಮುಂಬೈಯ ಗೃಹಿಣಿಯೊಬ್ಬಳು ತಾನೂ ಕೂಡಿಟ್ಟ…