Author: suddi9

ವಿಠಲ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮುಖ್ಯ ಅತಿಥಿಯಾಗಿ ಭಾಗವಹಿಸಿ,…

ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬಿ ಸಿ ರೋಡು :ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ರಾಷ್ಟ್ರ ಧ್ವಜಾರೋಹಣ ಗೈದರು, ನಂತರ ಪೊಲೀಸ್,…

ಸಹೋದರನಿಂದ ಹಲ್ಲೆ ಆರೋಪ

ಮೂಡುಬಿದಿರೆ: ತನ್ನ ಹಿರಿಯರ ಮನೆಯಲ್ಲಿ ವಾಸವಿದ್ದ ಸಹೋದರಿಯನ್ನು ಸ್ವತಃ ಒಡಹುಟ್ಟಿದ ಸಹೋದರನೇ ಪತ್ನಿ ಹಾಗೂ ಇತರ ಮೂವರ ನೆರವಿನೊಂದಿಗೆ ಸೇರಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಬಗ್ಗೆ…

ಹಾಡಿಯಲ್ಲಿ ಕಟ್ಟಿದ ಹಸುಗಳು ವಶಕ್ಕೆ

ಮೂಡುಬಿದಿರೆ: ಕಲ್ಲಬೆಟ್ಟು ಗ್ರಾಮದ ಗಂಟಾಲ್‍ಕಟ್ಟೆ ನೀರಲ್ಕೆ ಎಂಬಲ್ಲಿ ಹಾಡಿಯಲ್ಲಿ ಅಕ್ರಮವಾಗಿ ಕಟ್ಟಿಹಾಕಲಾದ ಐದು ಹಸುಗಳನ್ನು ಸೋಮವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡಕೊಂಡಿದ್ದಾರೆ. ನೀರಲ್ಕೆಯ ಹಾಡಿಯಲ್ಲಿ ಅಕ್ರಮವಾಗಿ ದನಗಳನ್ನು…

ಮೂಡುಬಿದಿರೆ: ಗೋ ಪೂಜೆ, ಬಡವರ ಮನೆಗೆ ಕಾಮಧೇನು

ಮೂಡುಬಿದಿರೆ: ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಸಾರ್ವಜನಿಕ ಗೋ ಪೂಜೆ ಹಾಗೂ ಬಡವರ ಮನೆಗೆ ಕಾಮಧೇನು ಕಾರ್ಯಕ್ರಮ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ…

ಮಾಣಿ: ಕಬಡ್ಡಿ ಪಂದ್ಯಾಟದಲ್ಲಿ ಪೆರಾಜೆ ತಂಡ ಚಾಂಪಿಯನ್

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಮಾಣಿ ಕೊಡಾಜೆ ಎಸ್‍ಎಸ್ ಗೈಸ್ ವತಿಯಿಂದ ಭಾನುವಾರ ನಡೆದ 55ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪೆರಾಜೆ ಪಿಂಕ್ ಪ್ಯಾಂಥರ್ಸ್ ತಂಡವು ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿತು.…

ಬಂಟ್ವಾಳ: ‘ಬಂಟ ಮಹಿಳಾ ಸಂಗಮ’ ಸಮಾಜಮುಖಿ ಸೇವೆಯಿಂದ ಕೀರ್ತಿ ಲಭ್ಯ: ಟಿ.ಶಕುಂತಳಾ ಶೆಟ್ಟಿ

ಬಂಟ್ವಾಳ:ಸಮಾಜಮುಖಿ ಸೇವೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡುವುದರ ಜೊತೆಗೆ ಕೀರ್ತಿ ಮತ್ತು ಸಂಪತ್ತು ಲಭ್ಯವಾಗುತ್ತದೆ ವಿಧಾನಸಭೆ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ.ಶೆಟ್ಟಿ ಹೇಳಿದ್ದಾರೆ. ತಾಲ್ಲೂಕಿನ ಬಂಟರ ಸಂಘದ…

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಮಾಣಿ ಘಟಕ ಶ್ರೀ ಉಳ್ಳಾಲ್ತಿ ಶಾಖೆಯ ಉದ್ಘಾಟನೆ

ಬಂಟ್ವಾಳ: ಹಿಂದೂ ಸಮಾಜವನ್ನು ರಕ್ಷಿಸುವ ನಿಟ್ಟಿನಲ್ಲಿ ವೈರಿಗಳನ್ನು ಎದುರಿನಿಂದಲೇ ಎದುರಿಸುವ ತಾಕತ್ತು ಹಿಂದೂ ಸಮಾಜದ ಯುವಕರಿಗೆ ಬರಬೇಕು, ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಪುಣ್ಯದ ಕೆಲಸಕ್ಕೆ ಮಾನಸಿಕವಾಗಿ…

ನಿಧನ ದರ್ಣು ಪೂಜಾರಿ

ಮೂಡುಬಿದಿರೆ: ಬೆಳುವಾಯಿ ಕುಕ್ಕಿನಾಡಿ ಮನೆತನದ ದರ್ಣು ಪೂಜಾರಿ ಮಾರ್ನಾಡು ಅಚ್ಚರಕಟ್ಟೆಯಲ್ಲಿರುವ ಸ್ವಗೃಹದಲ್ಲಿ ಸೋಮವಾರ ನಿಧನರಾದರು. ಮೂವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ನಿಧನ ಬಾಬು ಮಡಿವಾಳ

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಮರಿಯಾಡಿ ನಿವಾಸಿ ಬಾಬು ಮಡಿವಾಳ(88ವ) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. —

ಆಟೋ ಚಾಲಕರ ಸಂಘದಿಂದ ಧನಲಕ್ಷ್ಮೀ ಪೂಜೆ

ಮೂಡುಬಿದಿರೆ: ಆಟೋ ರಿಕ್ಷಾ ಮಾಲಕ -ಚಾಲಕರ ಸಂಘದ ಆಶ್ರಯದಲ್ಲಿ ಶ್ರೀಧನಲಕ್ಷ್ಮೀ ಹಾಗೂ ವಾಹನ ಪೂಜೆ ಭಾನುವಾರ ರಾತ್ರಿ ಮೂಡುಬಿದಿರೆ ಸಮಾಮಂದಿರ ಕಾಂಪ್ಲೆಕ್ಸ್ ಮುಂಭಾಗದ ಆಟೋ ಪಾರ್ಕ್‍ನಲ್ಲಿ ನಡೆಯಿತು.…

ಬೆಳ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 50 ಕುಟುಂಬಗಳಿಗೆ ನಿವೇಶನ

ಉಳ್ಳಾಲ: ನಿವೇಶನ ರಹಿತ 50 ಕುಟುಂಬಗಳಿಗೆ ಬೆಳ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಬೆಳ್ಮ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ ಸತ್ತಾರ್…

ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾರ್ಯಾದಕ್ಷರಾಗಿ ಸಿರಾಜ್ ಅಡ್ಕರೆ ಆಯ್ಕೆ

ಮಂಗಳೂರು: ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾರ್ಯಾದಕ್ಷರಾಗಿ ಸಿರಾಜ್ ಅಡ್ಕರೆಯವರನ್ನು ತುರವೇ ಸ್ಥಾಪಕಾದ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜಪ್ಪು ರವರು ನೇಮಕ ಮಾಡಿರುತ್ತಾರೆ.…

ರಾಜ್ಯ ಮಟ್ಟದ ಈಜು ಸ್ಪರ್ದೇ ವಿಠಲ ಪದವಿ ಪೂರ್ವ ಕಾಲೇಜಿನ ವಿ ಗೋಪಿಕಾ ಶೆಣೈ ಮತ್ತು ಶ್ರೀಲಕ್ಷ್ಮೀಗೆ ದ್ವಿತೀಯ ಸ್ಥಾನ

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕನಕದಾಸ ಪದವಿ ಪೂರ್ವ ಕಾಲೇಜು ವಿಜಯನಗರ ಹುಬ್ಬಳ್ಲಿ ಇದರ ವತಿಯಿಂದ ಹುಬ್ಬಳ್ಳಿಯ ಮಹಾನಗರ ಪಾಲಿಕೆ ಈಜು ಕೊಳದಲ್ಲಿ ನಡೆದ ರಾಜ್ಯ…