Author: suddi9

ಫರಂಗಿಪೇಟೆ: ಅಕ್ರಮ ಮರಳು ಸಾಗಾಟದ ಟಿಪ್ಪರ್ ಬೈಕ್‍ಗೆ ಢಿಕ್ಕಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಜಂಕ್ಷನ್‍ನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಕ್ರಮ ಮರಳು ಸಾಗಟದ ಟಿಪ್ಪರ್ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ…

ಬಾಂಬ್ ಸ್ಫೋಟಕ ಪ್ರಕರಣ: ಆರೋಪಿಗಳು ಪೊಲೀಸರ ಕೈವಶ

ಬಂಟ್ವಾಳ: ಚೆಲ್ಲಂಗಾರು ಗುಡ್ಡ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆಂದು ಸ್ಪೋಟಕವಿಟ್ಟು ದನವೊಂದರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯೊಬ್ಬರನ್ನು ರಿಕ್ಷಾ ಸಹಿತ ವಿಟ್ಲ ಪೊಲೀಸರು ಇರ್ದೆಯಲ್ಲಿ…

ಅಪ್ರಾಪ್ತ ಯುವತಿ ಗರ್ಭಿಣಿ

ವಿಟ್ಲ: ಅಪ್ರಾಪ್ತ ಯುವಕ – ಯುವತಿಯರಿಬ್ಬರು ಕೆಲವು ತಿಂಗಳ ಹಿಂದೆ ಮನೆಬಿಟ್ಟು ಹೋಗಿ ಗರ್ಭಿಣಿಯಾಗಿ ಹಿಂದಿರುಗಿದ ಘಟನೆಗೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ. ವಿಟ್ಲ…

ಕಣಚೂರು ಮೆಡಿಕಲ್ ಸಂಸ್ಥೆಯಿಂದ ಉಚಿತ ಆರೋಗ್ಯ ಶಿಬಿರ

ಮೂಡಿಗೆರೆ: ಕಣಚೂರು ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ವತಿಯಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸಲಾಗಿತ್ತು. ಸ್ವಾತಂತ್ರ ಹೋರಾಟಗಾರರಾಗಿದ್ದ ದಿವಂಗತ ಡಿ.ಎಸ್.…

ಡಿ.ಎ.ರಹ್ಮಾನ್ ಪಟೇಲ್‍ ‘ಮಂಗಳೂರು ಸಿಟಿ ಟ್ರಾಫಿಕ್ ವಾರ್ಡನ್’ ಆಗಿ ನೇಮಕ

ಬಂಟ್ವಾಳ: ಬಿ.ಸಿ.ರೋಡ್ ಕೈಕಂಬದಲ್ಲಿ ಉಚಿತ ಟ್ರಾಫಿಕ್ ಸೇವೆ ನೀಡುವ ಡಿ.ಎ.ರಹ್ಮಾನ್ ಪಟೇಲ್‍ರವರನ್ನು ಜಿಲ್ಲಾ ಪೊಲೀಸ್ ಇಲಾಖೆ ‘ಮಂಗಳೂರು ಸಿಟಿ ಟ್ರಾಫಿಕ್ ವಾರ್ಡನ್‘ ಆಗಿ ನೇಮಕಗೊಳಿಸಿದೆ. ಬಂಟ್ವಾಳ ತಾಲೂಕಿನ…

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನ

ಬಜಪೆ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರೀ ದೇವಳದ ಆವರಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಥಮಿಕ ಶಿಕ್ಷಣ ವರ್ಗ ಶಿಬಿರದ ಅಂಗವಾಗಿ ಬಜಪೆ ಕೇಂದ್ರ ಮೈದಾನದ ಶ್ರೀ…

ಅನ್ಯ ಮತೀಯರಿಗೆ ಯಾವುದೇ ಕಾರಣಕ್ಕೂ ಗುತ್ತಿಗೆ ನೀಡುವುದಿಲ್ಲ ಎನ್ನುವ ಕಟ್ಟುನಿಟ್ಟಿನ ಆದೇಶ ಹೊರಡಿಸಿ ಮನವಿ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ಉತ್ಸವಾದಿಗಳು ನಡೆಯುವ ಸಂದರ್ಭ ದೈವಸ್ಥಾನದ ವಿದ್ಯುತ್ ಅಲಂಕಾರ, ದೈವಸ್ಥಾನಕ್ಕೆ ಬಣ್ಣ ಬಳಿಯುವುದು, ಪುಪ್ಪಾಲಂಕಾರ ಮಾಡುವ ಗುತ್ತಿಗೆಯನ್ನು…

ರೈಲ್ವೇ ಯಾತ್ರಿ ಸಂಘದಿಂದ ಕೊಂಕಣ ರೈಲ್ವೇ ಮಂಡಳಿಗೆ ಭೇಟಿ

ಮುಂಬಯಿ: ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ ಪಶ್ಚಿಮ ವಲಯ ಸಂಸ್ಥೆಯ ಪದಾಧಿಕಾರಿಗಳು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ (ಬೋರಿವಿಲಿ) ಸಂಸದ ಗೋಪಾಲ ಸಿ.ಶೆಟ್ಟಿ ನೇತೃತ್ವದಲ್ಲಿ ಇತ್ತೀಚೆಗೆ…

ಕುಕ್ಕಾಜೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ “ಅಖಂಡ ಭಜನಾ ಸಪ್ತಾಹ”

ಬಂಟ್ವಾಳ: ಕುಕ್ಕಾಜೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಸಂಘಟನೆ-ಸಂಸ್ಕಾರ-ಲೋಕ ಕಲ್ಯಾಣಾರ್ಥವಾಗಿ ನ.12 ಶನಿವಾರದಿಂದ 19 ಶನಿವಾರದವರೆಗೆ 7 ದಿವಸಗಳ ಕಾಲ 4ನೇ ವರ್ಷದ “ಅಖಂಡ ಭಜನಾ ಸಪ್ತಾಹ” ಕಾರ್ಯಕ್ರಮವು…

ಪೆರ್ಮಂಕಿ ಶ್ರೀ ಸದಾಶಿವ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಕೈಕಂಬ: ಶ್ರೀ ಸದಾಶಿವ ದೇವಸ್ಥಾನ ಪೆರ್ಮಂಕಿಯಲ್ಲಿ ಮಾರ್ಚ್ 1ರಿಂದ 6ರವರೆಗೆ ಜರಗುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಜೀರ್ಣೋದ್ಧಾರದ ಬಗ್ಗೆ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮವು ಅ.23 ಭಾನುವಾರದಂದು ಸಂಜೆ…

ಪಿ.ಯು. ಕಾಲೇಜುಗಳಿಗೆ ದಸರಾರಜೆ  ಅ.25ರವರೆಗೆ ವಿಸ್ತರಿಸಿ ಆದೇಶ

ಮಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಿಕ್ಷಕರ ಪ್ರತಿನಿಧಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರ ಮನವಿಯ ಮೇರೆಗೆ ದಕ್ಷಿಣ ಕನ್ನಡ, ಉಡುಪಿ, ಹಾಗೂ…

ಸ್ಪೋಟಕವಿಟ್ಟು ಹಸುವಿನ ಹತ್ಯೆ ಪ್ರಕರಣ: ಆರೋಪಿಗಳ ಬಂಧನ

ವಿಟ್ಲ: ಚೆಲ್ಲಂಗಾರು ಗುಡ್ಡ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಭೇಟೆಗೆಂದು ಸ್ಪೋಟಕವಿಟ್ಟು ದನವೊಂದರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬರನ್ನು ವಿಟ್ಲ ಪೋಲೀಸರು ಕರೋಪಾಡಿಯಲ್ಲಿ ಬಂಧಿಸಿದ್ದಾರೆ. ಕರೋಪಾಡಿ ಗ್ರಾಮದ…