Author: suddi9

ವಿಟ್ಲ ರೋಟರಿ ಕ್ಲಬ್ ವತಿಯಿಂದ ಹಸ್ತಾ ಎಸ್ ಜೈನ್’ ಗೆ ಸನ್ಮಾನ

ವಿಟ್ಲ: ಶಟಲ್ ಬ್ಯಾಡ್ಮಿಂಟನ್ ಮತ್ತು ಈಜು ಸ್ಪರ್ದೆಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ವಿಠಲ…

ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆ ಪ್ರಯುಕ್ತ ವೀಲ್ ಚೈರ್ ಕೊಡುಗೆ

ವಿಟ್ಲ: ಶಿವಾಜಿನಗರದ ನಿವಾಸಿ ತಿಮ್ಮಣ್ಣ ನಾಯಕ್ ಎರಡೂವರೆ ವರ್ಷದಿಂದ ಸೊಂಟದ ಕೆಳಗೆ ಬಲ ಕಳೆದುಕೊಂಡು ನಡೆಯಲು ಅಸಕ್ತರಾಗಿರುತ್ತಾರೆ. ಇವರಿಗೆ ವಿಟ್ಲ ಜೆಸಿಐ ವತಿಯಿಂದ ವೀಲ್ ಚೈರನ್ನು ಲಾಲ್…

ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಚಾರಿಟೇಬಲ್ ಟ್ರಸ್ ವತಿಯಿಂದ ದೇರಳಕಟ್ಟೆಯಲ್ಲಿ ಸ್ವಚ್ಛತಾ ಅಭಿಯಾನ

ಉಳ್ಳಾಲ: ಸ್ವಚ್ಛತೆ ಎಂಬ ವಿಚಾರದಲ್ಲಿ ಯಾವುದೇ ಜಾತಿ ಧರ್ಮ ಎಂಬ ಭೇದವಿಲ್ಲ ಜಗತ್ತಿನ ಎಲ್ಲಾ ಜನರಿಗೆ ಸ್ವಚ್ಛತೆ ಕಪಾಡುವ ಅಗತ್ಯವಿದೆ ಎಂದು ಕೃಷೀಕ ಸಮಾಜದ ಅಧ್ಯಕ್ಷ ಹೈದರ್…

ರೋಟರಿ ಸಮುದಾಯ ಗ್ರಾಮೀಣ ದಳದ ವತಿಯಿಂದ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ

ಸಿದ್ದಕಟ್ಟೆ: ಮೂಡುಬಿದಿರೆ ರೋಟರಿ ಕ್ಲಬ್ ಪ್ರವರ್ತಿತ ಸಿದ್ಧಕಟ್ಟೆ ರೋಟರಿ ಸಮುದಾಯ ಗ್ರಾಮೀಣ ದಳ(ಆರ್‍ಸಿಸಿ)ಇದರ ವತಿಯಿಂದ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಅ.2 ರವಿವಾರ ರಾತ್ರಿ ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್…

ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ವಿಟ್ಲ ವಲಯ ಬಿ ಒಕ್ಕೂಟದ ಗರುಡ ಮತ್ತು ಶಬರಿ ತಂಡಗಳ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಗಾಂಧಿ…

ಗಾಂಧೀಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಮೇಗಿನಪೇಟೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ದಿನಾಚರಣೆ, ಗಾಂಧೀಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ವಿಟ್ಲ ಜೇಸೀಐ…

ವಿದ್ಯುತ್ ಗುತ್ತಿದಾರರ ಸಹಯೋಗದಲ್ಲಿ ದಸರಾ ಕ್ರೀಡಾಕೂಟ

ವಿಟ್ಲ: `ಕ್ರೀಡೆಯಲ್ಲಿ ಮೇಲು ಕೀಳೆಂಬ ಭೇದವಿಲ್ಲ, ಸ್ಪರ್ಧೆ, ತಾಳ್ಮೆ, ಏಕಾಗ್ರತೆಯನ್ನು’ ಕಾಣಬಹುದಾಗಿದೆ. ವಿದ್ಯುತ್ ವ್ಯವಸ್ಥೆಯಲ್ಲಿ ದುಡಿಯುವ ಎಲ್ಲಾ ಅಧಿಕಾರಿಗಳು ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಇಲಾಖೆಯಲ್ಲಿ ಸೌಹಾರ್ದತೆಯನ್ನು…

ಗಂಜಿಮಠ ರಾಜ್ ಅಕಾಡೆಮಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕೈಕಂಬ: ಗಂಜಿಮಠ ರಾಜ್ ಅಕಾಡೆಮಿ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ವಿಜೇತರಾಗಿ(17ರ ವಯೋಮಿತಿ ಮತ್ತು 14ರ) ವಯೋಮಿತಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳ…

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಯುವಾಭ್ಯುದಯ ಆಶ್ರಯದಲ್ಲಿ ನಡೆಸಲ್ಪಟ್ಟ ಕಾಂತಾಬಾರೆ ಬೂದಾಬಾರೆ ಒಳಾಂಗಣ ಕ್ರೀಡಾಕೂಟ

ಮುಂಬಯಿ: ಪ್ರತಿಷ್ಠಿತ ಸಂಸ್ಥೆಯಾದ ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಯುವಾಭ್ಯುದಯ ಉಪಸಮಿತಿಯ ಆಶ್ರಯದಲ್ಲಿ ಕಳೆದ ರವಿವಾರ ಬಿಲ್ಲವ ಭವನದಲ್ಲಿ ಕಾಂತಾಬಾರೆ ಬೂದಾಬಾರೆ ಒಳಾಂಗಣ ಕ್ರೀಡೆಗಳಾದ ಕ್ಯಾರಂ, ಚೆಸ್,…

ಬಸ್ಸ್ ಬೈಕ್ ಡಿಕ್ಕಿ: ಓರ್ವ ಮೃತ್ಯು

ಬಂಟ್ವಾಳ: ಸರಕಾರಿ ಬಸ್ಸೊಂದು ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 234ರ ಬಂಟ್ವಾಳ ಸಮೀಪದ ಮಣಿಹಳ್ಳ…

ಕಂದಾವರ ಗ್ರಾಮ ಪಂಚಾಯತ್ ಅಭಾಭವನದಲ್ಲಿ ಗ್ರಾಮ ಸಭೆ

ಕೈಕಂಬ: ಕಂದಾವರ ಗ್ರಾಮ ಪಂಚಾಯತ್ ಅಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯ ಗೋಪಾಲ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಅ.3 ರಂದು ನಡೆದ ವಿಶೇಷ…

ಸ್ವಚ್ಛ ಧಾರ್ಮಿಕ ನಗರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಆಯ್ಕೆ

ಬೆಳ್ತಂಗಡಿ: ಇಂಡಿಯಾ ಟುಡೆ ಪತ್ರಿಕಾ ಬಳಗದವರು ನೀಡುತ್ತಿರುವ ಪ್ರಥಮ ರಾಷ್ಟ್ರೀಯ ” ಸಫಾಯಿಗಿರಿ” ಪ್ರಶಸ್ತಿಯನ್ನು ಧರ್ಮಸ್ಥಳಕ್ಕೆ ನೀಡಲಾಗಿದೆ. ಇಂಡಿಯಾ ಟುಡೆ ಇಂಗ್ಲಿಷ್ ಪತ್ರಿಕಾ ಬಳಗ ರಾಷ್ಟ್ರಾದ್ಯಂತ ಸ್ವಚ್ಛತೆಯನ್ನು…