Author: suddi9

ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಬಂಟ್ವಾಳ; ಶ್ರಾವಣ ಶುಕ್ರವಾರದ ಪ್ರಯುಕ್ತ ಸುಮಂಗಲಿಯರಿಗೆ ಸಕಲ ಇಷ್ಟಾರ್ಥ ಈಡೇರಿಸುವ ಹಾಗೂ ಅವಿವಾಹಿತರಿಗೆ ಕ್ಷಿಪ್ರ ವಿವಾಹವನ್ನು ಕರುಣಿಸುವ ಈ ಪವಿತ್ರ ವೃತ ಮಹಿಳೆಯರಿಗಾಗಿ ಸಾಮೂಹಿಕ ಕುಂಕುಮಾರ್ಚನೆಯು ಬಿ.ಸಿ.ರೋಡಿನ…

ಬಂಟ್ವಾಳ ವೃತ್ತ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಮುಖ್ಯಸ್ಥರ ಸಭೆ

ಬಂಟ್ವಾಳ; ಗಣೇಶ ಹಬ್ಬ ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆಯಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಸಂಘಟಕರು ಪಾಲಿಸಿ ಸಹಕರಿಸಬೇಕು ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್…

ಬಿ.ಸಿ.ರೋಡ್‍ನ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕೃಷ್ಣನ ಬಾಲ್ಯ ಲೀಲೆಗಳು ಸರ್ವಕಾಲಿಕ ಸಂತಸವನ್ನು ನೀಡುತ್ತವೆ. ಭಗವದ್ಗೀತೆ ಅಧ್ಯಯನದ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅರ್ಥಪೂರ್ಣವಾಗಿ ಆಚರಿಸಬಹುದು ಎಂದು ಬಡಗಬೆಳ್ಳೂರು ಪ್ರಾಥಮಿಕ…

ಬಿ.ಸಿ.ರೋಡ್‍ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ 39ನೇ ವರ್ಷದ ಮೊಸರು ಕುಡಿಕೆ ಉತ್ಸವ ಅಂಗವಾಗಿ ಮಕ್ಕಳ ಕೃಷ್ಣ ವೇಷ ಸ್ಪರ್ಧೆ

ಬಂಟ್ವಾಳ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಿ.ಸಿ.ರೋಡ್‍ನ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ 39ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಮಕ್ಕಳ ಕೃಷ್ಣ ವೇಷ ಸ್ಪರ್ಧೆ ಜರಗಿತು.

ಕಲ್ಲಡ್ಕ: 84ನೇ ವರ್ಷದ ಮೊಸರು ಕುಡಿಕೆ ಉತ್ಸವ, ಅದ್ದೂರಿ ಮೆರವಣಿಗೆ

ಬಂಟ್ವಾಳ:ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗುರುವಾರ ಏರ್ಪಡಿಸಿದ್ದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯು ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಉವಾರ ಸಂಜೆ…

ವಗ್ಗ: ಸರ್ಕಾರಿ ಪದವಿಪೂರ್ವ ಕಾಲೇಜು 29ರಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಸ್ಪರ್ಧೆ

ಬಂಟ್ವಾಳ: ಸರ್ಕಾರಿ ಮತ್ತು ಅನುದಾನಿತ ಕಿರಿಯ, ಮಾಧ್ಯಮಿಕ, ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ವಗ್ಗ ಸರ್ಕಾರಿ…

ಸಂಗಬೆಟ್ಟು: ಅಕ್ರಮ ಮರಳು ದಾಸ್ತಾನು, 3,600 ಮೆಟ್ರಿಕ್ ಟನ್ ಮರಳು ವಶಕ್ಕೆ

ಬಂಟ್ವಾಳ:ತಾಲ್ಲೂಕಿನ ಸಂಗಬೆಟ್ಟು ಗ್ರಾಮದ ಮುಗೇರು ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮರಳನ್ನು ಇಲ್ಲಿನ ಕಂದಾಯ ಇಲಾಖೆ ಹಾಗೂ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ…

ಸಯಾನ್‍ನ ಗೋಕುಲದಲ್ಲಿ ಆಚರಿಸಲ್ಪಟ್ಟ ಶ್ರೀ ಕೃಷ್ಣ ಲೀಲೋತ್ಸವ-ದಹಿಹಂಡಿ

ಮುಂಬಯಿ, : ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮುಂಬಯಿ ಮತ್ತು ಬಿಎಸ್‍ಕೆಬಿ ಅಸೋಸಿಯೇಶನ್ ಸಂಸ್ಥೆಗಳ ಸಹಯೋಗದೊಂದಿಗೆ ಸಯಾನ್‍ನ ಗೋಕುಲದಲ್ಲಿ ಇಂದಿಲ್ಲಿ ಗುರುವಾರ ಅಪರಾಹ್ನ ಭಗವಾನ್ ಶ್ರೀಕೃಷ್ಣ ದೇವರ ಜನ್ಮೋತ್ಸವ…

ಯಕ್ಷಗಾನೀಯ ಶ್ರೀಕೃಷ್ಣನಿಂದ ಮೊಸರ ಕುಡಿಕೆ

ಮೂಡುಬಿದಿರೆ: ಯಕ್ಷಗಾನೀಯ ಮೊಸರು ಕುಡಿಕೆ ಉತ್ಸವ ಪರಂಪರೆಯ ಮೂಡುಬಿದಿರೆಯ ಶ್ರೀಗೋಪಾಲಕೃಷ್ಣ ದೇವಸ್ಥಾನ ಮೊಸರು ಕುಡಿಕೆ ಉತ್ಸವವು ಮೂಡುಬಿದಿರೆಯಲ್ಲಿ ಪೇಟೆಯಲ್ಲಿ ಗುರುವಾರ ನಡೆಯಿತು.ಶ್ರೀಕೃಷ್ಣ ವೇಷಧಾರಿಯಾಗಿ ಮಳಲಿ ದಿವಾಕರ್ ಕುಲಾಲ್…

ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ

ಬಂಟ್ವಾಳ: ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆಯು ಬಂಟ್ವಾಳ ತಾಲೂಕು ಕಛೇರಿ ಸಭಾಂಗಣದಲ್ಲಿ ಜರಗಿತು. ತಹಶೀಲ್ದಾರ್ ಪುರಂಧರ ಹೆಗಡೆ ದೀಪ ಬೆಳಗಿಸಿ ಕೃಷ್ಣನ ಜೀವನಾದರ್ಶ ಸಂದೇಶ…

ಗುರುಪುರ ಕೈಕಂಬದಲ್ಲಿ ಪುರಲ್ ಚಿಟ್ಸ್ ಪ್ರೈ.ಲಿ. ಶುಭಾರಂಭ

ಕೈಕಂಬ:ಗುರುಪರ ಕೈಕಂಬದಲ್ಲಿ ಪುರಲ್ ಚಿಟ್ಸ್ ಪ್ರೈ.ಲಿ. ಅ.26 ಶುಕ್ರವಾರ ಗುರುಪುರ ಕೈಕಂಬದ ಮಂಜುಶ್ರೀ ಟವರ್ಸ್‍ನ ಪ್ರಥಮ ಮಹಡಿಯಲ್ಲಿ ಶ್ರೀ ಕ್ಷೇತ್ರ ಪೊಳಲಿ ಅರ್ಚಕರು ಶ್ರೀ ಅನಂತಪದ್ಮನಾಭ ಭಟ್…

ತೆಂಕಬೆಳ್ಳೂರಿನ ನಾಗಶ್ರೀ ಮಿತ್ರ ವೃಂದ (ರೀ,) ಕಮ್ಮಾಜೆ ಇದರ ವಿಜ್ರಂಭಣೆಯ ಮೊಸರು ಕುಡಿಕೆ ಉತ್ಸವ

ಅಗಸ್ಟ್ 25: ನಾಗಶ್ರೀ ಮಿತ್ರವೃಂದ(ರಿ)ಕಮ್ಮಾಜೆ ಇದರ ಆಶ್ರಯದಲ್ಲಿ ಅ.25 ಗುರುವಾರದಂದು ತೆಂಕಬೆಳ್ಳೂರಿನ ಧನುಪೂಜೆಯ ನೀರಿನ ಟಾಂಕಿಯ ಬಳಿಯ “ಮಾಜಿ ಸೈನಿಕ ದಿ.ಪದ್ಮನಾಭ ಪೊಯ್ಯ ಕ್ರೀಡಾಂಗಣದಲ್ಲಿ ಶ್ರೀ ಕೃಷ್ಣ…

ಮಿಯಾಳ ಚೆನ್ನಮ್ಮ ನಿಧನ

ಕೈಕಂಬ:ಮಿಯಾಳ(ಗಂಪ) ದಿ.ದೇವು ಪೂಜಾರಿಯವರ ಧರ್ಮಪತ್ನಿ ಚೆನ್ನಮ್ಮ(77ವ) ಅಲ್ಪಕಾಲದ ಅಸೌಖ್ಯದಿಂದ ಅ.24 ಬುಧವಾರ ನಿಧನ ಹೊಂದಿದರು. ಮೃತರು 6ಗಂಡು, 4ಹೆಣ್ಣು ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕೋಟಿ ಚೆನ್ನಯ ಕಂಬಳ ಸಮಿತಿಯಿಂದ ತಾಳಮದ್ದಳೆ, ಸನ್ಮಾನ

ಮೂಡುಬಿದಿರೆ: ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಮೂಡುಬಿದಿರೆ ಇದರ ಆಶ್ರಯದಲ್ಲಿ ತುಳುನಾಡ ಬಲಿಯೇಂದ್ರ ತಾಳಮದ್ದಳೆ ಹಾಗೂ ಕುರುಕ್ಷೇತ್ರಕ್ಕೊಂದು ಆಯೋಗ ಯಕ್ಷಗಾನ ರೂಪಕ ಪದ್ಮಾವತಿ ಕಲಾ ಮಂದಿರದಲ್ಲಿ ನಡೆಯಿತು.…